Thursday, 17th October 2019

Recent News

3 months ago

ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಗೂಂಡಾಗಳನ್ನು ಛೂಬಿಟ್ಟ ಬಿಜೆಪಿ ಶಾಸಕ: ಪುತ್ರಿ ಆರೋಪ

– ಗೂಂಡಾಗಳು ನಮ್ಮನ್ನು ಖಂಡಿತ ಕೊಲೆ ಮಾಡ್ತಾರೆ – ಬಿಜೆಪಿ ಶಾಸಕನ ಮಗಳ ವಿಡಿಯೋ ವೈರಲ್ ಲಕ್ನೋ: ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳು-ಅಳಿಯನ ಮೇಲೆ ಗೂಂಡಾಗಳನ್ನು ಛೂಬಿಟ್ಟ ಆರೋಪ ಬಿಜೆಪಿ ಶಾಸಕರ ಮೇಲೆ ಕೇಳಿ ಬಂದಿದೆ. ‘ಪೋಷಕರಿಗೆ ಇಷ್ಟವಿಲ್ಲದ ಮದುವೆ ಮಾಡಿಕೊಂಡಿದ್ದೇನೆ. ಹೀಗಾಗಿ ಗೂಂಡಾಗಳು ನಮ್ಮನ್ನು ಖಂಡಿತ ಕೊಲೆ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಶಾಸಕ ರಾಜೇಶ್ ಮಿಶ್ರಾ ಪುತ್ರಿ ಸಾಕ್ಷಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವೈರಲ್ ಆಗಿದೆ. […]

2 years ago

RSS ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆಗೈದ ದುಷ್ಕರ್ಮಿಗಳು

ಲಕ್ನೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿರುವ ಘಟನೆ ಉತ್ತರಪ್ರದೇಶದ ಘಾಜಿಪುರ ಜಿಲ್ಲೆಯ ಕರಂದಾ ಎಂಬಲ್ಲಿ ನಡೆದಿದೆ. ರಾಜೇಶ್ ಮಿಶ್ರಾ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ರಾಜೇಶ್ ಪತ್ರಕರ್ತರೂ ಆಗಿದ್ದು, ಕರಂದ ಪಟ್ಟಣದಲ್ಲಿ ಸಣ್ಣದಾದ ದಿನಸಿ ಅಂಗಡಿಯನ್ನು ಹೊಂದಿದ್ದರು. ಮುಖವನ್ನು ಮುಚ್ಚಿಕೊಂಡು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಜೇಶ್‍ಗೆ ಹತ್ತಿರದಿಂದಲೇ ಗುಂಡು...