Monday, 22nd October 2018

Recent News

1 month ago

ಜೀವಾವಧಿ ಶಿಕ್ಷೆ ಕಡಿಮೆಗೊಳಿಸಿ: ರಾಜ್ಯಪಾಲರ ಮೊರೆ ಹೋದ ಆಸಾರಾಮ್ ಬಾಪು

ಜೋಧಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸ್ವಘೋಷಿತ ದೇವಮಾನ ಆಸಾರಾಮ್ ಬಾಪು ತಮ್ಮ ಜೀವಾವಧಿ ಶಿಕ್ಷೆಯನ್ನು ಕಡಿಮೆಗೊಳಿಸುವಂತೆ ರಾಜಸ್ಥಾನ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ. ಸ್ವಘೋಷಿತ ದೇವಮಾನವನೆಂದೇ ಹೆಸರು ಮಾಡಿದ್ದ ರಾಜಸ್ಥಾನದ ಆಸಾರಾಮ್ ಬಾಪು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸುಧೀರ್ಘ ವಿಚಾರಣೆ ನಡೆಸಿದ ಜೋಧಪುರ ನ್ಯಾಯಾಲಯ ಏಪ್ರಿಲ್ 25 ರಂದು ಜೀವಾವಧಿ ಶಿಕ್ಷೆ ಘೋಷಿಸಿತ್ತು. ಜೋಧಪುರ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ಆಸಾರಾಮ್ ಬಾಪು ಜುಲೈ 2 ರಂದು ಹೈಕೋರ್ಟ್‍ಗೆ […]

5 months ago

ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ರಾಜಾಜಿನಗರದ...