ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೇ ತೆರಳಿ ಸನ್ಮಾನಿಸಲಿದ್ದಾರೆ ರಾಜ್ಯಪಾಲರು
ಬೆಂಗಳೂರು: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಗರದ…
ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ
ನವದೆಹಲಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟಕ್ಕ್ರೆ ಹಣ ಬರುವುದಿಲ್ಲ ಎಂಬ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್…
ಅಮೃತ ಮಹೋತ್ಸವ ಯಾತ್ರಾ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಚಾಲನೆ
ಬೆಂಗಳೂರು: ಯುವಜನತೆ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸದೃಢ ರಾಷ್ಟ್ರ ಹಾಗೂ ಆತ್ಮ…
44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇ ಸ್ವಾಗತಿಸಿದ ರಾಜ್ಯಪಾಲರು
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ 44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು (ಕ್ರೀಡಾ…
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಜ್ಯಪಾಲರು
ತುಮಕೂರು: ತುಮಕೂರಿನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಿದ ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತುಮಕೂರಿನ ಸಿದ್ಧಗಂಗಾ…
ಸರ್ಕಾರದ ವಿವಿಧ ಯೋಜನೆ – ರಾಜ್ಯಪಾಲರಿಂದ ಫಲಾನುಭವಿಗಳೊಂದಿಗೆ ಸಂವಾದ
ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್…
ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರಾಜ್ಯಪಾಲರ ಭೇಟಿ
ಮಡಿಕೇರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಕುಟುಂಬ ಸಮೇತರಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ…
ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ
ಮಂಗಳೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಅವರ ಪತ್ನಿ ಅನಿತಾ ಗೆಹ್ಲೋಟ್…
ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ
ತಿರುವನಂತಪುರಂ: ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ…
ಯುವಜನತೆ ಜಗತ್ತಿನಲ್ಲಿ ಶಾಂತಿ ವಿಸ್ತರಿಸುವ ಕೆಲಸ ಮಾಡಲಿ: ರಾಜ್ಯಪಾಲ
ಬೆಂಗಳೂರು: ಭಾರತೀಯ ಸಂಸ್ಕೃತಿಯು "ಸರ್ವ ಧರ್ಮ ಸಂಭವ" ಮತ್ತು "ವಸುಧೈವ ಕುಟುಂಬಕಂ" ಎಂಬ ಮನೋಭಾವದಿಂದ ಪ್ರೇರಿತವಾಗಿದೆ.…