Saturday, 17th August 2019

6 months ago

ಬಜೆಟ್ ಸಂಪೂರ್ಣ ಓದಿಲ್ಲ ಆದ್ರೂ ಓವರಾಲ್ ಇದು ಗುಡ್ ಬಜೆಟ್- ಸಿದ್ದರಾಮಯ್ಯ

– ಎರಡು ಯೋಜನೆಗಳು ಕಾಣಿಸ್ತಿಲ್ಲ ಮೈಸೂರು: ಬಜೆಟ್ ಸಂಪೂರ್ಣವಾಗಿ ಓದಿಲ್ಲ. ಆದರೂ ಇದು ಓವರಾಲ್ ಗುಡ್ ಬಜೆಟ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಬಜೆಟ್ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ, ಬಜೆಟ್ ಪ್ರತಿಯನ್ನು ಓದಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ. ಕೃಷಿ ಭಾಗ್ಯ, ಕ್ಷೀರ ಭಾಗ್ಯ ಯೋಜನೆ ಮುಂದುವರಿದಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್, ರೈತ ಬೆಳಕು ಯೋಜನೆಗಳು ಬಜೆಟ್‍ನಲ್ಲಿ ಕಾಣಿಸುತ್ತಿಲ್ಲ. ಏನಾಗಿದೆ ಅಂತ ನೋಡುತ್ತೇನೆ ಎಂದು ತಿಳಿಸಿದರು. ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, […]

6 months ago

ಮತ್ತಷ್ಟು ಏರಿಕೆಯಾಗಲಿದೆ ಮದ್ಯದ ಬೆಲೆ!

ಬೆಂಗಳೂರು: ಮದ್ಯದ ಬೆಲೆ ಮತ್ತಷ್ಟು ಹೆಚ್ಚಳವಾಗಲಿದೆ. ಬಿಯರ್, ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಲೋ ಆಲ್ಕೊಹಾಲಿಕ್ ಬಿವೆರೇಜಸ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಕಳೆದ ಬಾರಿ ಮಂಡಿಸಿಸಿದ್ದ ಬಜೆಟ್ ನಲ್ಲಿ 19,75 ಕೋಟಿ ರೂ.ನಷ್ಟು ಗುರಿ ನೀಡಲಾಗಿತ್ತು. 2019-20ನೇ ಆರ್ಥಿಕ ವರ್ಷಕ್ಕೆ...