Tuesday, 22nd October 2019

11 months ago

ಡಿ.19ರ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ-ಸಿಎಂಗೆ ಕಾದಿದೆ ಮುಳ್ಳಿನ ಹಾಸಿಗೆ

ರಾಯಚೂರು: ಗುರು ಬದಲಾವಣೆಯಿಂದ ಡಿಸೆಂಬರ್ 19ರ ಬಳಿಕ ರಾಜ್ಯ ರಾಜಕಾರಣದಲ್ಲಿ ಮಹಾ ಬದಲಾವಣೆಯಾಗಲಿದೆ ಅಂತ ರಾಜಗುರು ಬೆಳ್ಳೂರು ಶಂಕರನಾರಾಯಣ ದ್ವಾರಕನಾಥ ಗುರೂಜಿ ಭವಿಷ್ಯ ನುಡಿದಿದ್ದಾರೆ. ಸಿಎಂ ಕುಮಾರಸ್ವಾಮಿ ಗೆ ಗುರು ಬದಲಾವಣೆಯಿಂದ ಬಾರಿ ಕಂಟಕ ಕಾದಿದ್ದು ಮುಂದಿನದ್ದು ಮುಳ್ಳಿನ ಹಾದಿ ಅಂತ ಗುರೂಜಿ ಹೇಳಿದ್ದಾರೆ. ಮಾರ್ಚ್ 27 ರವರೆಗೆ ಸಿಎಂ ತುಂಬಾ ಎಚ್ಚರವಾಗಿರಲೇ ಬೇಕು. ಇಲ್ಲದಿದ್ದರೇ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದೆ. ಕುಮಾರಸ್ವಾಮಿ ಮಾತಿನ ಮೇಲೆ ನಿಗಾ ಇರಬೇಕು. ಎಲ್ಲದಕ್ಕೂ ಪ್ರತಿಕ್ರಿಯಿಸುತ್ತಾ ಹೋದರೆ ಸಿಎಂ ಖುರ್ಚಿಗೆ ಕಂಟಕ. ಉತ್ತಮ […]

1 year ago

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಗ್ರಹಣ ಯಾರಿಗೆ ಹಿಡಿಯುತ್ತೆ?

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ! – ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು ಹೇಳುವ ಭವಿಷ್ಯವಾಣಿ. ಅದರಲ್ಲೂ ಈ ಬಾರಿಯ ದೀರ್ಘ ಕಾಲದ ಪೌರ್ಣಿಮೆಯ ಗ್ರಹಣ ನಾನಾ ಪರಿಣಾಮ,...