Monday, 16th September 2019

Recent News

1 day ago

ದಿನಕ್ಕೊಂದು ದೇಶ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ಎಲ್ಲಿದ್ದಾರೆ: ಸಿದ್ದರಾಮಯ್ಯ

– ಹೇಡಿ ರಾಜ್ಯ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬಿಜೆಪಿ ಪಕ್ಷದ ಮೇಲೆ ಕಿಡಿಕಾರಿದ್ದಾರೆ. ದಿನಕ್ಕೊಂದು ದೇಶ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ಎಲ್ಲಿದ್ದಾರೆ ಎಂದು ಹೇಳುವ ಮೂಲಕ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗಳಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ […]

2 days ago

ರಾಜ್ಯ ಸರ್ಕಾರದಿಂದ ಕೊಡಗಿನ 4257 ರೈತರ ಸಾಲಮನ್ನಾ

ಮಡಿಕೇರಿ: ಸಹಕಾರಿ ಸಾಲಾ ಮನ್ನಾ ಯೋಜನೆಯಡಿ ಜಿಲ್ಲೆಯ 4,257 ರೈತರ 32.64 ಕೋಟಿ ರೂ. ಸಾಲದ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದ್ದು ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಇದೀಗ ಮಂದಹಾಸ ಮೂಡಿದೆ. ಈ ಬಗ್ಗೆ ಡಿಸಿಸಿ ಬ್ಯಾಂಕ್ ತಿಳಿಸಿದ್ದು, 2018ರಲ್ಲಿ ಘೋಷಿಸಿದ ಸಾಲಮನ್ನಾದ 32,903 ರೈತರು ಫಲಾನುಭವಿಗಳು ಜಿಲ್ಲೆಯಲ್ಲಿದ್ದರೂ 254.81 ಕೋಟಿ ಹಣವನ್ನು ಬಿಡುಗೊಳಿಸುವಂತೆ ಸರ್ಕಾರಕ್ಕೆ...

ಇಷ್ಟು ಪ್ರವಾಹವಾದ್ರೂ ಮೋದಿ ನಯಾಪೈಸೆ ನೀಡದೇ ತೆಪ್ಪಗಿರೋದು ದುರ್ದೈವ: ಹೆಚ್‍ಕೆ ಪಾಟೀಲ್

1 week ago

ಗದಗ: ಪ್ರವಾಹ ಬಂದು ಮುಗಿದು ಹೋದ ಮೇಲೆ ಇನ್ನೂ ಯಾವುದೇ ಅನುದಾನ ಪ್ರಕಟಿಸಿದ್ದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಎಚ್.ಕೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶದ ಜನರ ಸಂಕಷ್ಟಕ್ಕೆ ಸಹಾಯ ಮಾಡದಿರೋದು ದುರ್ದೈವ...

ಭ್ರಷ್ಟಾಚಾರಿ, ಗೂಂಡಾಗಳನ್ನು ಸರ್ಕಾರ ರಕ್ಷಿಸಲ್ಲ: ಕೆ.ಎಸ್.ಈಶ್ವರಪ್ಪ

1 week ago

ಧಾರವಾಡ/ಹುಬ್ಬಳ್ಳಿ: ಭ್ರಷ್ಟಾಚಾರಿ, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಸರ್ಕಾರದ ರಕ್ಷಣೆ ಸಿಗುತ್ತದೆ ಎಂಬ ನಂಬಿಕೆ ದೇಶದಲ್ಲಿತ್ತು. ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅಂತಹವರಿಗೆ ರಕ್ಷಣೆ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ...

ರಾಜ್ಯದಲ್ಲಿ ಪ್ರವಾಹ ಭೀತಿ- ಹೊಸ ಸಚಿವರಿಗೆ ದುಬಾರಿ ಕಾರಿನ ಶೋಕಿ

3 weeks ago

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದ ಭೀಕರತೆಗೆ ಜನರು ತತ್ತರಿಸಿ ಹೋಗಿದ್ದಾರೆ. ಅರ್ಧ ಕರ್ನಾಟಕದ ಜನರ ಬದುಕು ಪ್ರವಾಹದಿಂದ ಬೀದಿಗೆ ಬಂದಿದೆ. ಇತ್ತ ಕೇಂದ್ರದಿಂದ ರಾಜ್ಯಕ್ಕೆ ಬಿಡಿಗಾಸು ಪರಿಹಾರ ಸಿಕ್ಕಿಲ್ಲ. ಆದರೆ ನೂತನ ಸಚಿವರಿಗೆ ಮಾತ್ರ ಕಾಸ್ಟ್ಲಿ ಕಾರಿನ ವ್ಯಾಮೋಹ ಶುರುವಾಗಿದೆ. ಕೇಂದ್ರ ಹಾಗೂ...

ರಾಜಧಾನಿಯಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಸೈಬರ್ ಕ್ರೈಂ- ಹೊಸ ಠಾಣೆ ತೆರೆಯಲು ಚಿಂತನೆ

3 weeks ago

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಸೈಬರ್ ಕ್ರೈಂಗಳು ಹೆಚ್ಚಾಗುತ್ತಲೇ ಇದೆ. ಆದರೆ ಈ ಪ್ರಕರಣ ದಾಖಲಿಸಿಕೊಳ್ಳಲು ಒಂದೇ ಸೈಬರ್ ಕ್ರೈಂ ಪೊಲೀಸ್ ಠಾಣೆ ಇರುವ ಕಾರಣಕ್ಕೆ ಹೊಸ ಸೈಬರ್ ಪೊಲೀಸ್ ಠಾಣೆಗಳನ್ನ ತೆರೆಯುವ ಚಿಂತನೆ ನಡೆಯುತ್ತಿದೆ. ಟೆಕ್ನಾಲಜಿ ಮುಂದುವರಿದಂತೆ ಆನ್‍ಲೈನ್...

ರಾಜ್ಯ ಸರ್ಕಾರಕ್ಕೆ ಮತಿಯಿಲ್ಲ, ಜನಕ್ಕೆ ಗತಿಯಿಲ್ಲ, ಈ ಸರ್ಕಾರ ಹೆಚ್ಚುದಿನ ಉಳಿಯಲ್ಲ: ಖಾದರ್

4 weeks ago

ಉಡುಪಿ: ರಾಜ್ಯ ಸರ್ಕಾರಕ್ಕೆ ಮತಿಯಿಲ್ಲ, ಜನಕ್ಕೆ ಗತಿಯಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಯು.ಟಿ ಖಾದರ್ ರಾಜ್ಯ ಸರ್ಕಾರವನ್ನ ಟೀಕಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಖಾದರ್, ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಅವರ ಪಕ್ಷದ ನಾಯಕರ ಹೇಳಿಕೆಯಿಂದ...

ಪಿಎಂ ಹತ್ರ ಮಾತಾಡೋಕೆ ಸಿಎಂಗೆ ಧೈರ್ಯವಿಲ್ಲದಿದ್ದರೇ ನಮ್ಮನ್ನ ಕರೆದುಕೊಂಡು ಹೋಗ್ಲಿ: ಸಿದ್ದರಾಮಯ್ಯ

4 weeks ago

ಬಾಗಲಕೋಟೆ: ಪ್ರವಾಹ ಬಂದು ರಾಜ್ಯದಲ್ಲಿ ಸಾಕಷ್ಟು ಹಾನಿಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಈವರೆಗೂ ಹಣ ಬಿಡುಗಡೆ ಮಾಡಿಲ್ಲ. ಪ್ರಧಾನಿ ಜೊತೆ ಸಿಎಂ ಯಡಿಯೂರಪ್ಪ ಅವರಿಗೆ ಮಾತನಾಡಲು ಧೈರ್ಯವಿಲ್ಲದಿದ್ದರೆ ನಮ್ಮನಾದರೂ ಕರೆದುಕೊಂಡು ಹೋಗಲಿ. ನಾವಾದರೂ ಮಾತನಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ...