Monday, 24th June 2019

1 month ago

ಮಯೂರಿಯ ‘ಮೌನಂ’ ಮೂಡ್!

ಕಿರುತೆರೆಯಲ್ಲಿ ನಾಯಕಿ ಪಾತ್ರ ಮಾಡಿ ಪ್ರಸಿದ್ಧಿ ಪಡೆಯುತ್ತಲೇ ಹಿರಿತೆರೆಗೂ ನಾಯಕಿಯರಾಗಿ ಎಂಟ್ರಿ ಕೊಟ್ಟವರ ಪಟ್ಟಿ ದೊಡ್ಡದಿದೆ. ಅದರಲ್ಲಿ ಯಶಸ್ವಿಯಾದವರ ಪಟ್ಟಿಯೂ ಮತ್ತೊಂದಿದೆ. ಅದರಲ್ಲಿ ತಮ್ಮ ಹೆಸರನ್ನೂ ಛಾಪಿಸಿಕೊಂಡಿರೋ ನಟಿ ಮಯೂರಿ. ಜಯ ಕಾರ್ತಿಕ್ ಅವರಿಗೆ ಜೋಡಿಯಾಗಿ ನಟಿಸಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದ ಮಯೂರಿಯೀಗ ಸ್ಯಾಂಡಲ್‍ವುಡ್ಡಿನ ಬೇಡಿಕೆಯ ನಟಿಯಾಗಿಯೂ ಹೊರ ಹೊಮ್ಮಿದ್ದಾರೆ. ಕೃಷ್ಣಲೀಲಾ ಚಿತ್ರದ ಮೂಲಕ ಅಜೇಯ್ ರಾವ್ ಜೋಡಿಯಾಗಿ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದ ಮಯೂರಿ ಆ ನಂತರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗೆ ಆರಂಭಿಕ ಹೆಜ್ಜೆಯಲ್ಲಿಯೇ ಚಿತ್ರರಂಗದಲ್ಲಿಯೂ ಗೆಲುವು ದಾಖಲಿಸಿದ […]

1 month ago

ಮೌನಂ ಚಿತ್ರೀಕರಣ ಮುಕ್ತಾಯ

ಬೆಂಗಳೂರು: ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಿಸಿರುವ ‘ಮೌನಂ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ರಾಜ್ ಪಂಡಿತ್, ಛಾಯಾಗ್ರಹಣ – ಶಂಕರ್, ಸಂಗೀತ – ಆರವ್ ರಿಶಿಕ್, ಸಂಕಲನ – ಗುರುಮೂರ್ತಿ ಹೆಗಡೆ, ಸಾಹಸ – ಕೌರವ ವೆಂಕಟೇಶ್, ಅಲ್ಟಿಮೇಟ್ ಶಿವು, ಸಾಹಿತ್ಯ – ಆಕಾಶ್ ಎಸ್., ಸಹ ನಿರ್ದೇಶಕರು-...