Latest4 years ago
ಸ್ವಚ್ಛ ಭಾರತಕ್ಕೆ ಅವಮಾನ: ಸಾರ್ವಜನಿಕ ಸ್ಥಳದಲ್ಲಿ ಕೇಂದ್ರ ಕೃಷಿ ಸಚಿವರ ಸೂಸು
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕೆ ಈಗ ಕೇಂದ್ರ ಸಚಿವರೊಬ್ಬರು ಸಾರ್ವಜನಿಕವಾಗಿ ಮೂತ್ರ ಮಾಡುವ ಮೂಲಕ ಅವಮಾನ ಮಾಡಿದ್ದಾರೆ. ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ...