Saturday, 25th May 2019

3 months ago

ನೀನು ನನಗಾಗಿಯೇ ಹುಟ್ಟಿದ್ದೀಯಾ ಮೈ ಲವ್ ಅಂದ್ರು ಯಶ್..!

– ರಾಧಿಕಾಗೆ ಯಶ್ ಬರ್ತ್ ಡೇ ವಿಶ್ ಬೆಂಗಳೂರು: ನಟಿ ರಾಧಿಕಾ ಪಂಡಿತ್ ಗುರುವಾರವಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ನಿಯ ಬರ್ತ್ ಡೇಗೆ ನಟ ಯಶ್ ವಿಶೇಷವಾಗಿ ವಿಶ್ ತಿಳಿಸಿದ್ದಾರೆ. ನಟ ಯಶ್ ಅವರು ಟ್ವೀಟ್ಟರ್, ಇನ್ ಸ್ಟಾಗ್ರಾಂನಲ್ಲಿ ಫೋಟೋ ಹಾಕಿ ಪತ್ನಿಗೆ ಪ್ರೀತಿಯಿಂದ ಶುಭಾಶಯ ತಿಳಿಸಿದ್ದಾರೆ. ಯಶ್ ಅವರು, “ಈ ಜೀವನದಲ್ಲಿ ನಾನು ಏನು ಮಾಡುತ್ತಿದ್ದೇನೆ ಎಂಬುದಕ್ಕಿಂತ, ಈ ಬದುಕಿನಲ್ಲಿ ನನ್ನ ಜೊತೆ ಯಾರಿದ್ದಾರೆ ಎಂಬುದರಿಂದ ನನ್ನ ಬದುಕು ಸುಂದರವಾಗಿದೆ. ನಿನಗೆ ಧನ್ಯವಾದ. […]

3 months ago

ನಟಿ ರಾಧಿಕಾಗೆ ಕಾಡುತ್ತಿದ್ದಾಳಾ ಕಾಳಿಮಾತೆ?- ಶೂಟಿಂಗ್ ಸೆಟ್‍ನಲ್ಲಿ ದಿನಕ್ಕೊಂದು ಕುರಿಬಲಿ

ಬೆಂಗಳೂರು: ‘ಭೈರಾದೇವಿ’ ಶೂಟಿಂಗ್ ವೇಳೆಯಲ್ಲಿ ನಟಿ ರಾಧಿಕಾ ಬಿದ್ದು ಗಾಯ ಮಾಡಿಕೊಂಡಿದ್ದು, ಈಗ ಅವರಿಗೆ ಹೆಜ್ಜೆ ಹೆಜ್ಜೆಗೂ ದುಷ್ಟ ಶಕ್ತಿಯ ಸಂಕಷ್ಟ ಎದುರಾಗಿದೆ. ಶಾಂತಿನಗರದ ಸ್ಮಶಾನದಲ್ಲಿ ರಾಧಿಕಾ ಅವರು ಕಾಳಿ ಅವತಾರವೆತ್ತುವ ಭಾಗದ ಭೈರಾದೇವಿ ಸಿನಿಮಾದ ಶೂಟಿಂಗ್ ನಡೆದಿತ್ತು. ಚಿತ್ರೀಕರಣದ ವೇಳೆಯಲ್ಲಿ ರಾಧಿಕಾ ಅವರು ಗೋರಿ ಮೇಲೆ ಕಾಲಿಟ್ಟು ಎಡವಿ ಬಿದ್ದ ಪರಿಣಾಮ ಸೊಂಟ ಹಾಗೂ...

ಪತಿಗೆ ರಾಧಿಕಾ ವಿಶ್ – ಫೋಟೋದಲ್ಲೂ ಪರ್ಫೆಕ್ಟ್ ಮ್ಯಾಚ್ ಎಂದು ಸಿಂಡ್ರೆಲಾ ಸಾಬೀತು

5 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಇಂದು 33 ವಸಂತಕ್ಕೆ ಕಾಲಿಟ್ಟಿದ್ದು, ಅವರ ಪತ್ನಿ ರಾಧಿಕಾ ಪಂಡಿತ್ ಅವರು ಸಿಂಪಲ್ ಮತ್ತು ವಿಭಿನ್ನವಾಗಿ ಶುಭಾಶಯವನ್ನು ತಿಳಿಸಿದ್ದಾರೆ. ನಟಿ ರಾಧಿಕಾ ಅವರು ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಂನಲ್ಲಿ ಪತಿ ಯಶ್ ಅವರಿಗೆ ಬರ್ತ್ ಡೇ...

ರಾಧಿಕಾ ಕೆಜಿಎಫ್ ನೋಡಿಲ್ಲ – ರಾಕಿ ಭಾಯ್ ಸ್ಪಷ್ಟನೆ

5 months ago

ಬೆಂಗಳೂರು: ಭಾರತದಾದ್ಯಂತ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾವನ್ನು ನೋಡಿ ಜನರು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಆದರೆ ಯಶ್ ಪತ್ನಿ ರಾಧಿಕಾ ಪಂಡಿತ್ ಇನ್ನೂ ಕೆಜೆಎಫ್ ಸಿನಿಮಾವನ್ನು ನೋಡಿಲ್ಲ. ಹೌದು.. ನಟಿ ರಾಧಿಕಾ ಪಂಡಿತ್ ಇನ್ನೂ ಕೆಜಿಎಫ್ ಸಿನಿಮಾವನ್ನು ನೋಡಿಲ್ಲ. ಈ ಬಗ್ಗೆ...

ಮಗಳು, ಪತ್ನಿ ಜೊತೆ ರಾಕಿಂಗ್ ಸ್ಟಾರ್ ಮಾತು

6 months ago

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಎರಡನೇ ಮದುವೆ ವಾರ್ಷಿಕೋತ್ಸವವಾಗಿದೆ. ಆದರೆ ಇಂದೇ ತಮ್ಮ ಮುದ್ದಿನ ಮಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಶ್, ಅಂದಿನ ದಿನ ನಾನು ಬೇರೆ ಕೆಲಸದಲ್ಲಿದ್ದೆ. ಆದ್ದರಿಂದ ನಾನು...

ಬರೋಬ್ಬರಿ 1 ಲಕ್ಷ ರೂ.ನಲ್ಲಿ ರೆಡಿ ಆಗ್ತಿದೆ ಯಶ್ ಮಗಳ ತೊಟ್ಟಿಲು- ತೊಟ್ಟಿಲಿನ ವಿಶೇಷತೆ ಏನು?

6 months ago

ಬೆಳಗಾವಿ: ರೆಬಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಆಸೆಯಂತೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಅವರ ಮಗಳಿಗೆ ಉಡುಗೊರೆ ನೀಡುವ ತೊಟ್ಟಿಲು ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ತಯಾರಾಗುತ್ತಿದೆ. ಅಂಬರೀಶ್ ಅವರು ಯಶ್, ರಾಧಿಕಾ ಮಗುವಿಗಾಗಿ ಸ್ವತಃ ಫೋನ್ ಮಾಡಿ ತೊಟ್ಟಿಲು...

ದಮಯಂತಿ ಚಿತ್ರಕ್ಕೆ ಯಾರೂ ಊಹಿಸಲಾರದಷ್ಟು ಸಂಭಾವನೆ ಪಡೆದ ರಾಧಿಕಾ

6 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ವೀಟಿ ರಾಧಿಕಾ ಅವರು ತಮ್ಮ ಮುಂಬರುವ ‘ದಮಯಂತಿ’ ಚಿತ್ರಕ್ಕೆ ಬರೋಬ್ಬರಿ 1 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ರಾಧಿಕಾ ಅವರು ಬಹುಭಾಷಾ ನಟಿಯಾಗಿದ್ದು, ತೆಲುಗು ಚಿತ್ರದಲ್ಲೂ ನಟಿಸಿದ್ದಾರೆ. ಅರುಂಧತಿ, ಭಾಗಮತಿ ಚಿತ್ರದಲ್ಲಿ ನಟಿ ಅನುಷ್ಕಾ...

ಮುದ್ದು ಮಗ್ಳನ್ನ ದೂರದಿಂದ್ಲೇ ನೋಡಿದ ಯಶ್

6 months ago

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ಭಾನುವಾರ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಅಪ್ಪನಾದ ಸಂತಸದಲ್ಲಿ ನಟ ಯಶ್ ತಮ್ಮ ಮುದ್ದು ಮಗಳನ್ನು ದೂರದಿಂದ ನೋಡಿ ಖುಷಿ ಪಟ್ಟಿದ್ದಾರೆ. ನಟ ಯಶ್ ಮತ್ತು ರಾಧಿಕಾ ಅವರ ಮಗಳ ಫೋಟೋ...