Wednesday, 26th February 2020

Recent News

2 weeks ago

10 ವರ್ಷದ ಪ್ರೀತಿಯನ್ನು ವಿವರಿಸಿದ ರಾಧಿಕಾ

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಪ್ರೇಮಿಗಳ ಹಬ್ಬದ ದಿನದಂದು ತಮ್ಮ 10 ವರ್ಷದ ಪ್ರೀತಿಯನ್ನು ವಿವರಿಸಿದ್ದಾರೆ. ರಾಧಿಕಾ ಅವರು ತಮ್ಮ ಇನ್‍ಸ್ಟಾದಲ್ಲಿ ಯಶ್ ಜೊತೆಗಿರುವ 8 ಫೋಟೋಗಳನ್ನು ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಈ ಎಂಟು ಫೋಟೋದಲ್ಲಿ ಯಶ್ ಹಾಗೂ ರಾಧಿಕಾ ತಮ್ಮ ಮಗಳು ಐರಾಳ ಕೈಯನ್ನು ಹಿಡಿದುಕೊಂಡಿರುವ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಪೋಸ್ಟ್ ಮಾಡಿದ ರಾಧಿಕಾ ಅದಕ್ಕೆ, “ಇಂದು ನಮ್ಮ 10ನೇ ವರ್ಷದ ಪ್ರೇಮಿಗಳ ದಿನ. 8 ವರ್ಷದ ಫೋಟೋಗಳು ಇದಾಗಿದ್ದು, ಮೊದಲ […]

4 weeks ago

ಯಶ್ ದಂಪತಿಯಿಂದ ಶತ್ರು ಸಂಹಾರ ಯಾಗ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 2’ ಅಡ್ಡಾ ಬಿಟ್ಟು ದೇವರ ಮೊರೆ ಹೋಗಿದ್ದು, ಪತ್ನಿ ರಾಧಿಕಾ ಮತ್ತು ಕುಟುಂಬದವರ ಜೊತೆ ಸೇರಿ ಶತ್ರು ಸಂಹಾರ ಯಾಗವನ್ನು ಮಾಡಿಸುತ್ತಿದ್ದಾರೆ. ಯಶ್ ಕುಟುಂಬ ಮಲ್ಲೇಶ್ವರಂನಲ್ಲಿರುವ ದುರ್ಗಾ ರಾಧಾ-ಕೃಷ್ಣ ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿದ್ದಾರೆ. ಇಂದು ಬೆಳಗ್ಗೆ ಸುಮಾರು 10.30ರಿಂದ ಪೂಜೆ ಮಾಡಿಸುತ್ತಿದ್ದಾರೆ. ಸದ್ಯಕ್ಕೆ ಯಶ್ ದಂಪತಿ ಮಾರ್ಕಂಡೇಯ ಹೋಮ...

ಮುದ್ದು ಮಕ್ಕಳ ಜೊತೆ ಹೊಸ ವರ್ಷದ ಶುಭಕೋರಿದ ರಾಕಿಂಗ್ ದಂಪತಿ

2 months ago

ಬೆಂಗಳೂರು: ಇಂದು 2020ರ ಮೊದಲ ದಿನ. ರಾತ್ರಿ 12 ಗಂಟೆಗೇ ಹೊಸ ವರ್ಷವನ್ನು ಎಲ್ಲರೂ ಖುಷಿಯಿಂದ ಬರಮಾಡಿಕೊಂಡಿದ್ದಾರೆ. ಆದರೆ ರಾಕಿಂಗ್ ದಂಪತಿ ಕೊಂಚ ಡಿಫರೆಂಟ್, ಲೇಟ್ ಆದ್ರೂ ಲೇಟೆಸ್ಟ್ ಆಗಿ ತಮ್ಮ ಮುದ್ದು ಮಕ್ಕಳ ಜೊತೆ ಹೊಸ ವರ್ಷದ ಶುಭಕೋರಿದ್ದಾರೆ. ರಾಕಿಂಗ್...

ಮಗಳ ಫೋಟೋ ಹಂಚಿಕೊಂಡು ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಯಶ್

2 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಇನ್‍ಸ್ಟಾದಲ್ಲಿ ಮಗಳ ಫೋಟೋ ಹಂಚಿಕೊಂಡಿದ್ದಾರೆ. ಕ್ರಿಸ್ಮಸ್ ಹಬ್ಬವಿದ್ದ ಹಿನ್ನೆಲೆಯಲ್ಲಿ ಯಶ್, ತಮ್ಮ ಮಗಳು ಐರಾ ಕ್ರಿಸ್ಮಸ್ ಟ್ರೀ ಮುಂದೆ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ “ಕ್ರಿಸ್ಮಸ್ ಟ್ರೀ ಇಲ್ಲಿ ಹೊಳೆಯುತ್ತಿರಬಹುದು. ಆದರೆ...

ಕ್ರಿಸ್ಮಸ್‍ಗೆ 2 ಅಮೂಲ್ಯ ಗಿಫ್ಟ್ ಕೊಟ್ಟ ಸಂತಾಗೆ ರಾಧಿಕಾ ಥ್ಯಾಂಕ್ಸ್

2 months ago

ಬೆಂಗಳೂರು: ನಾಡಿನೆಲ್ಲೆಡೆ ಕ್ರಿಸ್‍ಮಸ್ ಸಂಭ್ರಮ ಜೋರಾಗಿದೆ. ಈ ಹಿನ್ನೆಲೆಯಲ್ಲಿ ನಟಿ ರಾಧಿಕಾ ಪಂಡಿತ್ ಕ್ರಿಸ್‍ಮಸ್ ಹಬ್ಬಕ್ಕೆ ಶುಭಾಶಯವನ್ನು ಕೋರಿದ್ದಾರೆ. ರಾಧಿಕಾ ಪಂಡಿತ್ ಫೇಸ್‍ಬುಕ್ ಮತ್ತು ಇನ್‍ಸ್ಟಾಗ್ರಾಂನಲ್ಲಿ ಕ್ರಿಸ್‍ಮಸ್ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. “ಕಳೆದ ಎರಡು ಕ್ರಿಸ್‍ಮಸ್‍ಗೆ ಐರಾ ಮತ್ತು ಜೂನಿಯರ್ ಯಶ್...

ಇದು ಕೇವಲ 3 ವರ್ಷಗಳ ಮದ್ವೆಯಲ್ಲ, ಸಂಬಂಧವನ್ನು ನಿರ್ಮಿಸುವ ಹಲವು ವರ್ಷಗಳು: ರಾಧಿಕಾ

3 months ago

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಮದುವೆಯಾಗಿ ಇಂದಿಗೆ ಮೂರು ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ರಾಧಿಕಾ ತಮ್ಮ ಇನ್‍ಸ್ಟಾದಲ್ಲಿ ಯಶ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ರಾಧಿಕಾ ತಮ್ಮ ಇನ್‍ಸ್ಟಾದಲ್ಲಿ ಯಶ್ ಜೊತೆಗಿರುವ ಫೋಟೋವನ್ನು ಹಂಚಿಕೊಂಡು ಅದಕ್ಕೆ,...

ಐರಾಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ದರ್ಶನ್, ಪುನೀತ್

3 months ago

ಬೆಂಗಳೂರು: ರಾಕಿಂಗ್ ದಂಪತಿ ಐರಾ ತನ್ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾಳೆ. ಐರಾಳ ಮೊದಲ ಹುಟ್ಟುಹಬ್ಬಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವರ್ ಸ್ಟಾರ್ ಪುನೀತ್ ಸೇರಿದಂತೆ ಸ್ಯಾಂಡಲ್‍ವುಡ್‍ನ ಹಲವು ಕಲಾವಿದರು ಭಾಗಿಯಾಗಿದ್ದರು. ಐರಾಳ ಹುಟ್ಟುಹಬ್ಬಕ್ಕಾಗಿ ವಿಶೇಷವಾದ ದೊಡ್ಡ ಕೇಕ್ ತಯಾರಿಸಲಾಗಿತ್ತು....

ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಕಿಂಗ್ ದಂಪತಿಯ ಪುತ್ರಿ

3 months ago

ಬೆಂಗಳೂರು: ರಾಕಿಂಗ್ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮಗಳು ಐರಾ ಇಂದು ತನ್ನ ಮೊದಲನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾಳೆ. ರಾಧಿಕಾ ತಮ್ಮ ಇನ್‍ಸ್ಟಾದಲ್ಲಿ ಮಗಳ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದಕ್ಕೆ, “ನನ್ನ ಹೃದಯದ ಹಾಗೂ ಆತ್ಮದ ಒಂದು ಭಾಗ...