Thursday, 25th April 2019

Recent News

1 year ago

ಪತಿಯನ್ನು ಬಿಟ್ಟು ಒಬ್ಬರೇ ವಿಮಾನ ಹತ್ತಿದ ಮಿಸಸ್ ರಾಮಾಚಾರಿ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ದಂಪತಿ ಮದುವೆಯಾದ ಹೊಸತರಲ್ಲಿ ಒಟ್ಟೊಟ್ಟಿಗೆ ಅನೇಕ ಕಾರ್ಯಕ್ರಮಗಳಿಗೆ ಹೋಗಿದ್ದರು. ವರ್ಷಕಳೆದರೂ ಒಬ್ಬೊಬ್ಬರನ್ನು ಬಿಟ್ಟು ಸುತ್ತಾಡ್ತಿರಲಿಲ್ಲ. ಅಷ್ಟೊಂದು ಅನ್ಯೋನ್ಯತೆ ಅವರಲ್ಲಿದೆ. ಆದ್ರೆ ದಿಢೀರ್ ಅಂತ ರಾಧಿಕಾ ಪಂಡಿತ್ ಪತಿ ಯಶ್ ಅವರನ್ನ ಬೆಂಗಳೂರಲ್ಲೇ ಬಿಟ್ಟು ಫ್ಲೈಟ್ ಹತ್ತಿ ವಿದೇಶಕ್ಕೆ ಹಾರಿದ್ದಾರೆ. ಸ್ಯಾಂಡಲ್‍ವುಡ್ ಪರ್ಫೆಕ್ಟ್ ಜೋಡಿ ಮಿಸ್ಟರ್ ಆ್ಯಂಡ್ ಮಿಸಸ್ ರಾಮಾಚಾರಿ. ಯಾವಾಗಲೂ ಜೊತೆಯಾಗಿ ಸುತ್ತಾಡುತ್ತಿದ್ದರು. ಮದುವೆಯಾದ ಮೇಲೆ ಯಶ್ `ಕೆಜಿಎಫ್’ ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿ ಆಗಿದ್ದರು. ರಾಧಿಕಾ ಈಗ ಹೊಸ […]

1 year ago

ಮೊದಲ ಮದುವೆ ವಾರ್ಷಿಕೋತ್ಸವಕ್ಕೆ ಭರ್ಜರಿ ಗಿಫ್ಟ್- 3 ಬೆಂಜ್ ಕಾರುಗಳನ್ನು ಖರೀದಿಸಿದ ಯಶ್

ಬೆಂಗಳೂರು: ಡಿಸೆಂಬರ್ 9ಕ್ಕೆ ಯಶ್-ರಾಧಿಕಾ ದಂಪತಿಗೆ ಮೊದಲ ಮದುವೆ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ನಟ ಯಶ್ ಮೂರು ಬೆಂಜ್ ಕಾರುಗಳನ್ನು ಖರೀದಿಸಿದ್ದಾರೆ. ಬೆಂಗಳೂರಿನ ಶೋರೂಂಗೆ ಬುಧವಾರದಂದು ಭೇಟಿ ನೀಡಿದ ಯಶ್ ಮೂರು ಟಾಪ್ ಎಂಡ್ ಮಾಡಲ್ ಕಾರು ಖರೀದಿ ಮಾಡಿದ್ದಾರೆ. ಬೆಂಜ್ ಜಿಎಲ್‍ಸಿ, ಬೆಂಜ್ ಇ ಕ್ಲಾಸ್, ಬೆಂಜ್ ಬಿಎಲ್‍ಸಿ ಎಎಂಜಿ ಕಾರುಗಳನ್ನು ಇಷ್ಟಪಟ್ಟು ಖರೀದಿಸಿದ್ದಾರೆ....