Friday, 22nd March 2019

1 month ago

ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

ಹೈದರಾಬಾದ್: ಕುಟುಂಬದ ಲಾಭಕ್ಕಾಗಿ ಬಡವರನ್ನು ಲೂಟಿ ಮಾಡಿದವರು ಈಗ ದೇಶವನ್ನು ಕೊಳ್ಳೆ ಹೊಡೆಯಲು ಮಹಾಘಟಬಂಧನ್ ಮಾಡಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟಿಸುವ ನಿಟ್ಟಿನಲ್ಲಿ ಮಾತನಾಡಿದ ಅವರು, ಬಡವರ ಅಭಿವೃದ್ಧಿಗೆ ಮೋದಿ ಸರ್ಕಾರ ಮಾಡಿರುವ ಕೆಲಸವನ್ನು ವಿರೋಧ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣಕ್ಕಾಗಿ ವಿರೋಧಿಗಳೆಲ್ಲ ಒಂದಾಗಿದ್ದಾರೆಂದು ಅವರು ದೂರಿದರು. ಯಾರು ಭ್ರಷ್ಟಾಚಾರ ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೋ ಅವರು ಪ್ರಧಾನ ಸೇವಕರಾದ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿದ್ದಾರೆ. ಇಲ್ಲಿಯವರೆಗೆ […]