Tuesday, 16th July 2019

3 days ago

ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

ರಾಮನಗರ: ಆಷಾಢ ಮಾಸದಲ್ಲಿ ನೂತನ ದಂಪತಿಗಳನ್ನು ಬೇರೆ ಮಾಡಿ, ಹೆಣ್ಣನ್ನು ತವರು ಮನೆಗೆ ಕಳಿಸುವುದು ವಾಡಿಕೆ. ಯಾಕೆಂದರೆ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಒಂದೇ ಬಾಗಿಲಿನಲ್ಲಿ ಓಡಾಡಿದರೆ ಕೇಡಾಗುತ್ತೆ ಎನ್ನಲಾಗುತ್ತದೆ. ಆದರೆ ದಂಪತಿಗಳನ್ನು ಆಷಾಢದಲ್ಲಿ ಒಂದೆಡೆ ಸೇರಿಸುವಂತಹ ಜಾತ್ರಾ ಮಹೋತ್ಸವ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆಯುತ್ತದೆ. ನೂತನ ದಂಪತಿಗಳನ್ನು ಒಂದೆಡೆ ಸೇರಿಸುವ ಸಂಜೀವರಾಯಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಅದ್ಧೂರಿಯಾಗಿ ನಡೆಯಿತು. ದೇವರ ಹೊಸಹಳ್ಳಿಯ ಪುರಾತನವಾದ ಸಂಜೀವರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಹೊಸ ದಂಪತಿಗಳು ಇಲ್ಲಿಗೆ ಬಂದು […]

3 days ago

ಬಸ್ ಪಲ್ಟಿ- 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ

ರಾಮನಗರ: ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಈ ಬಸ್ ಸೇರಿದೆ. ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್...

ಸ್ವಾತಂತ್ರ ಹೋರಾಟಗಾರ, ಮಾಜಿ ಶಾಸಕ ಶಿವಲಿಂಗೇಗೌಡ ನಿಧನ

1 week ago

ರಾಮನಗರ: ಅನಾರೋಗ್ಯ ಹಿನ್ನೆಲೆಯಲ್ಲಿ ಸ್ವಾತಂತ್ರ ಹೋರಾಟಗಾರ ಹಾಗೂ ಮಾಜಿ ಶಾಸಕ ಕಾಡಹಳ್ಳಿ ಶಿವಲಿಂಗೇಗೌಡರು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೂಲತಃ ಕನಕಪುರ ತಾಲೂಕಿನ ಕಾಡಹಳ್ಳಿ...

ಮಿನಿಬಸ್ ಪಲ್ಟಿ- ಇಬ್ಬರ ಕಾಲು ಮುರಿತ, 20ಕ್ಕೂ ಹೆಚ್ಚು ಜನರಿಗೆ ಗಾಯ

2 weeks ago

ರಾಮನಗರ: ಗಾರ್ಮೆಂಟ್ಸ್ ನೌಕರರನ್ನು ಕರೆ ತರುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಇಬ್ಬರಿಗೆ ಕಾಲು ಮುರಿದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಕಾಳೇಗೌಡನದೊಡ್ಡಿ ಗ್ರಾಮದ ಬಳಿ ನಡೆದಿದೆ. ಕನಕಪುರ ಹೊರ ವಲಯದ ಶಿವನೇಗೌಡನದೊಡ್ಡಿ...

ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ-ಇಬ್ಬರ ಬಂಧನ

2 weeks ago

ರಾಮನಗರ: ಕೇರಳದ ಕಸಾಯಿಖಾನೆಗೆ ಸಾಗಿಸುತ್ತಿದ್ದ 20ಕ್ಕೂ ಹೆಚ್ಚು ಗೋವುಗಳನ್ನು ಸಾರ್ವಜನಿಕರೇ ರಕ್ಷಣೆ ಮಾಡಿರುವ ಘಟನೆ ಚನ್ನಪಟ್ಟಣದ ಸುಣ್ಣಘಟ್ಟ ಬಳಿ ನಡೆದಿದೆ. ಇಂದು ಚನ್ನಪಟ್ಟಣದ ಸಾತನೂರು-ಹಲಗೂರು ರಸ್ತೆಯಲ್ಲಿ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ಸಾರ್ವಜನಿಕರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ಟೆಂಪೋವನ್ನು ಪರಿಶೀಲನೆ ನಡೆಸಲಾಗಿದ್ದು,...

ತವರೂರಿನಲ್ಲಿ ಸಿಎಂಗೆ ಶಾಕ್ – ಜೆಡಿಎಸ್ ಜಿಲ್ಲಾಧ್ಯಕ್ಷ ರಾಜೀನಾಮೆ

2 weeks ago

ರಾಮನಗರ: ಒಂದೆಡೆ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಶಾಸಕರ ರಾಜೀನಾಮೆ ಶುರುವಾಗಿದ್ರೆ, ಇತ್ತ ಸಿಎಂಗೆ ತಮ್ಮ ತವರು ರಾಮನಗರ ಜಿಲ್ಲೆಯಲ್ಲಿ ಶಾಕ್ ಎದುರಾಗಿದ್ದು, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಪಿ ಅಶೋಕ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿದ್ದ...

ಮಗಳನ್ನ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ- ನಡು ರಸ್ತೆಯಲ್ಲಿ ಥಳಿಸಿದ ವಿಡಿಯೋ ವೈರಲ್

2 weeks ago

– ನಾಲ್ವರು ಆರೋಪಿಗಳು ಅಂದರ್ ರಾಮನಗರ: ಮಗಳನ್ನ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಮೂಲಕ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾನಗಲ್ ನಿವಾಸಿ ರವಿ (27) ಕೊಲೆಯಾದ ಯುವಕ. ರವಿ ಗೆಳತಿಯ...

ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊಲೆ

2 weeks ago

ರಾಮನಗರ: ಪ್ರೀತಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ರಸ್ತೆಯ ಆನೆಹಳ್ಳ ಬಳಿ ನಡೆದಿದೆ. ರವಿ (27) ಕೊಲೆಯಾದ ದುರ್ದೈವಿ. ಕೊಲೆಯಾದ ರವಿ ಮಾನಗಲ್ ನಿವಾಸಿಯಾಗಿದ್ದು, ಸಣ್ಣ ಮಟ್ಟದ ಕಾಮಗಾರಿಗಳ ಗುತ್ತಿಗೆದಾರನಾಗಿದ್ದನು. ರವಿ ತನ್ನ ಸಂಬಂಧಿ...