Thursday, 19th July 2018

Recent News

2 weeks ago

ಅತ್ಯಾಚಾರ ಪ್ರಕರಣಗಳು ನಿಲ್ಲುವವರೆಗೂ ಮಕ್ಕಳೇ ಬೇಡವೆಂದ ದಂಪತಿ!

ಭೋಪಾಲ್: ಸಮಾಜದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷಿತೆ ಇಲ್ಲದ ಕಾರಣ ಇಲ್ಲಿ ದಂಪತಿಯೊಬ್ಬರು ಮಗು ಹೆರುವುದೇ ಬೇಡವೆಂದು ದೃಢನಿರ್ಧಾರ ತೆಗೆದುಕೊಂಡಿದ್ದಾರೆ. ಮಧ್ಯಪ್ರದೇಶದ ಮಂಡಸೌರ್ ಎಂಬಲ್ಲಿ 7 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಸುದ್ದಿಯನ್ನು ಕೇಳಿ ಭಯಗ್ರಸ್ಥರಾಗಿರುವ ಸುಭಾಷ್ ಚಂದ್ರ ಕಶ್ಯಪ್ ಹಾಗೂ ಅವರ ಪತ್ನಿ ತಾವು ಮಕ್ಕಳನ್ನೇ ಹೆರುವುದು ಬೇಡವೆಂಬ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ. ಸುಭಾಷ್ ಭಾರತೀಯ ಸೇನೆಯಲ್ಲಿ 15 ವರ್ಷ ಸೇವೆ ಸಲ್ಲಿಸಿದ್ದಾರೆ. ಆದರೆ ಈ ದಂಪತಿ ತಮಗೆ ಹೆಣ್ಣು ಮಗು ಆದರೆ ಆ […]

5 months ago

ಇಂದಿನಿಂದ ಜೈನಕಾಶಿಯಲ್ಲಿ ಮಹಾಮಸ್ತಕಾಭಿಷೇಕ- 19 ದಿನಗಳ ಉತ್ಸವಕ್ಕೆ ರಾಷ್ಟ್ರಪತಿ ಕೋವಿಂದ್ ಚಾಲನೆ

ಹಾಸನ: ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಜೈನಕಾಶಿ ಶ್ರವಣಬೆಳಗೊಳ ಸಕಲ ರೀತಿಯಲ್ಲೂ ಸಜ್ಜಾಗಿದೆ. ಪಂಚಕಲ್ಯಾಣ ನಗರದ ಚಾವುಂಡರಾಯ ಸಭಾಮಂಟಪದಲ್ಲಿ ಬೆಳಗ್ಗೆ 10.45ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹೋತ್ಸವಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯ್ ವಾಲಾ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ. ಇಂದಿನಿಂದ 19 ದಿನಗಳ ಕಾಲ ಮಸ್ತಕಾಭಿಷೇಕ...

ಬಿಜೆಪಿ ಅಪಸ್ವರಕ್ಕೆ ರಾಷ್ಟ್ರಪತಿ ಭವನದ ಅಧಿಕಾರಿಗಳು ತಲೆಬಾಗಿದ್ರಾ?

9 months ago

ಬೆಂಗಳೂರು: ವಿಧಾನಸೌಧದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುಣಗಾನ ಮಾಡಿದ್ದರು. ಆದರೆ ಈ ಗುಣಗಾನ ಮಾಡಿದ ಬಳಿಕ ರಾಜ್ಯ ಬಿಜೆಪಿಯ ಅಪಸ್ವರಕ್ಕೆ ರಾಷ್ಟ್ರಪತಿ ಭವನದ ಅಧಿಕಾರಿಗಳು ತಲೆ ಬಾಗಿದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ....

ಕರುನಾಡ ಶಕ್ತಿಕೇಂದ್ರ ವಿಧಾನಸೌಧಕ್ಕೆ ವಜ್ರ ಮಹೋತ್ಸವ-ಇವತ್ತು ಏನೇನು ನಡೆಯಲಿದೆ?

9 months ago

ಬೆಂಗಳೂರು: ಹೊನ್ನಚರಿತ್ರೆಯ ಸಾರುವ ಕರುನಾಡ ಶಕ್ತಿ ಕೇಂದ್ರ ವಿಧಾನಸೌಧಕ್ಕೆ 60 ವರ್ಷ. 60 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಇವತ್ತು ವಜ್ರ ಮಹೋತ್ಸವ ನಡೆಯುತಿದೆ. ಇದಕ್ಕಾಗಿ ವಿಧಾನಸೌಧ ಅಲಂಕಾರಗೊಂಡಿದ್ದು, ರಾಷ್ಟ್ರಪತಿಗಳ ಭಾಷಣಕ್ಕೆ ಸಾಕ್ಷಿಯಾಗಲಿದೆ. ವಿಧಾನಸಭಾ ಇತಿಹಾಸದಲ್ಲೇ ಇದು ಮೂರನೇ ಬಾರಿ ರಾಷ್ಟ್ರಪತಿಗಳು ಜಂಟಿ...

14ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಮನಾಥ್ ಕೋವಿಂದ್

12 months ago

ನವದೆಹಲಿ: 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಸಂವಿಧಾನ ಬದ್ಧವಾಗಿ, ನಿಷ್ಪಕ್ಷಪಾತವಾಗಿ ಅಧಿಕಾರವನ್ನು ನಿರ್ವಹಣೆ ಮಾಡುತ್ತೇನೆ ಎಂದು ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜೊತೆ ಸೆಂಟ್ರಲ್ ಭವನಕ್ಕೆ ಆಗಮಿಸಿದ ಕೋವಿಂದ್ ಅವರಿಗೆ...

ರಾಷ್ಟ್ರಪತಿ ಚುನಾವಣೆ ಮತ ಎಣಿಕೆ: ಗುಜರಾತ್ ನಲ್ಲಿ ಕೈಗೆ ಶಾಕ್

12 months ago

ನವದೆಹಲಿ: ರಾಷ್ಟ್ರಪತಿ ಚುನಾವಣೆ ವೇಳೆ ಗುಜರಾತ್ ಕಾಂಗ್ರೆಸ್ಸಿನ 8 ಮಂದಿ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಗುಜರಾತ್ ನಲ್ಲಿ ರಾಮನಾಥ್ ಕೋವಿಂದ್ ಪರ 132 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ ಬೆಂಬಲಿತ ಮೀರಾ ಕುಮಾರ್ ಪರ 49 ಮತಗಳು ಬಿದ್ದಿದೆ. 57 ಮಂದಿ...

ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

12 months ago

ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆ ಇಂದು ನಡೆಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ. ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆ ಬಹುತೇಕ ಖಚಿತವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಅಚ್ಚರಿ...

ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣನೆ ಆರಂಭ-ಮೈತ್ರಿ ರಾಜಕೀಯದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ

1 year ago

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ದೇಶದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ರಾಷ್ಟ್ರಪತಿ ಚುನಾವಣೆಗೆ ಕ್ಷಣಗಣಗೆ ಆರಂಭವಾಗಿದೆ. ಇಂದು 10 ಗಂಟೆಯಿಂದ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ. ದಲಿತ ವರ್ಸಸ್ ದಲಿತ ಫೈಟ್ ಜೋರಾಗಿದ್ದು, ಅಡ್ಡ ಮತದಾನವಾಗುವ ಭೀತಿಯಲ್ಲಿ ಪಕ್ಷಗಳಿವೆ. ಹೀಗಾಗಿ ತನ್ನ...