Sunday, 15th December 2019

3 weeks ago

ಅಯೋಧ್ಯೆ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ. ಅಯೋಧ್ಯೆ ತೀರ್ಪಿನ ಹಿನ್ನೆಲೆಯಲ್ಲಿ 7 ಮಂದಿ ಸದಸ್ಯರು ಇರುವ ಸುನ್ನಿ ವಕ್ಫ್ ಬೋರ್ಡ್ ಇಂದು ಸಭೆ ನಡೆಸಿತು. ಈ ಸಭೆಯಲ್ಲಿ 6 ಮಂದಿ ಮೇಲ್ಮನವಿ ಸಲ್ಲಿಸುವುದು ಬೇಡ ಎಂದು ಹೇಳಿದರೆ ಉಳಿದ ಒಬ್ಬರು ಮೇಲ್ಮನವಿ ಸಲ್ಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ:ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ […]

3 weeks ago

ರಾಮನಾಮ ಜಪಿಸಿ ಮತ ಕೇಳಿದ ಜಗ್ಗೇಶ್

-ರಾಮಮಂದಿರ ಸ್ಥಾಪನೆ ಹಿಂದೆ ಬಿಜೆಪಿ ಶ್ರಮ ಬೆಂಗಳೂರು: ನಟ, ಬಿಜೆಪಿ ಮುಖಂಡ ಜಗ್ಗೇಶ್, ರಾಮನಾಮ ಜಪಿಸಿ ಯಶವಂತಪುರದಲ್ಲಿ ಮತಯಾಚನೆ ಮಾಡಿದ್ದಾರೆ. ಜಗ್ಗೇಶ್ ಇಂದು ಯಶವಂತಪುರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಪರವಾಗಿ ಮತಯಾಚನೆ ಮಾಡಿದರು. ಪ್ರಚಾರದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜಗ್ಗೇಶ್, 17 ಶಾಸಕರ ತ್ಯಾಗದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ. ಹಾಗಾಗಿ ಮತದಾರರು ಶಾಸಕರನ್ನು...

ನನಗೆ ನೀವೆಲ್ಲ ನಾಮ ಹಾಕಿದ್ರಿ – ಕಾರ್ಯಕರ್ತರಿಗೆ ಸನ್ನೆ ಮೂಲಕ ಸಿದ್ದು ಟಾಂಗ್

1 month ago

ಮೈಸೂರು: ನನಗೆ ನೀವೆಲ್ಲ ನಾಮ ಹಾಕಿದ್ರಿ ಎಂದು ಕಾರ್ಯಕರ್ತರೊಬ್ಬರಿಗೆ ಸನ್ನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಜಿಲ್ಲೆಯ ಹುಣಸೂರಿನ ಧರ್ಮಾಪುರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ನನಗೆ ನೀವೆಲ್ಲ ನಾಮಹಾಕಿದಿರಿ ಎಂದು ಕಾರ್ಯಕರ್ತರೋಬ್ಬರಿಗೆ ಸನ್ನೆ ಮಾಡಿ...

ಚಾಮರಾಜನಗರದಲ್ಲಿ 15 ಮಂದಿ ಅರೆಸ್ಟ್

1 month ago

ಚಾಮರಾಜನಗರ: ಇಂದು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರದಲ್ಲಿ 15 ಮಂದಿ ಬಂಧಿಸಲಾಗಿದೆ. ಬೆಳಗ್ಗೆ 10:30ಕ್ಕೆ ಅಯೋಧ್ಯೆ ತೀರ್ಪು ಹೊರಬೀಳಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಹಾಗೆಯೇ ರಾಜ್ಯದಲ್ಲಿಯೂ ನಿಗಾ ಇಡಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್...

ರಾಜ್ಯಾದ್ಯಂತ ಕಟ್ಟೆಚ್ಚರ – ಬಸ್ಸು ಆಟೋ, ಟ್ಯಾಕ್ಸಿ, ಮೆಟ್ರೋ ಯಥಾಸ್ಥಿತಿ

1 month ago

ಬೆಂಗಳೂರು: ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಂದು ನಿಗದಿಯಾಗಿದ್ದ ಕೆಲವೊಂದು ವಿವಿಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಜ್ಯಾದ್ಯಂತ ಬಸ್ ಸಂಚಾರ ಯಥಾಸ್ಥಿತಿಯಲ್ಲಿದೆ. ಬೆಳಗ್ಗೆಯಿಂದಲೇ ಬಸ್‍ಗಳ ಓಡಾಟ ಮಾಮೂಲಿನಂತೆ...

ಅಯೋಧ್ಯೆ ತೀರ್ಪು ಏನೇ ಬಂದ್ರೂ ಶಾಂತಿಯುತವಾಗಿ ಸ್ವಾಗತಿಸ್ತೀವಿ: ರೋಶನ್ ಬೇಗ್

1 month ago

ಬೆಂಗಳೂರು: ರಾಮ ಮಂದಿರ ಹಾಗೂ ಬಾಬ್ರಿ ಮಸೀದಿ ವಿಚಾರ ಸಾಕಾಗಿ ಹೋಗಿದೆ. ಇಂದು ಅಯೋದ್ಯೆ ತೀರ್ಪು ಏನೇ ಬಂದ್ರು ಶಾಂತಿಯುತವಾಗಿ ಸ್ವಾಗತ ಮಾಡ್ತಿವಿ ಎಂದು ಅನರ್ಹ ಶಾಸನ ರೋಶನ್ ಬೇಗ್ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಮ...

ಒಂದೂವರೆ ಶತಮಾನದ ಅಯೋಧ್ಯೆ ವ್ಯಾಜ್ಯ ಇಂದು ಇತ್ಯರ್ಥ – ಯಾರ ವಾದ ಏನು? ಯಾವ ವರ್ಷ ಏನಾಯ್ತು?

1 month ago

ನವದೆಹಲಿ: ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ. ಒಂದೂವರೆ ಶತಮಾನಗಳಿಂದ ವ್ಯಾಜ್ಯಕ್ಕೆ ಮೂಲವಾಗಿದ್ದ, ಏನಾಗುತ್ತೆ ಅಂತ ನಿರೀಕ್ಷೆ ಭಾರಗಳಿಂದ ಇಡೀ ದೇಶವೇ ಕಾಯುತ್ತಿದ್ದ ಐತಿಹಾಸಿಕ ರಾಮಜನ್ಮಭೂಮಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ನ ಸಂವಿಧಾನಿಕ ಪೀಠ ಇಂದು ಬೆಳಗ್ಗೆ ಐತಿಹಾಸಿಕ ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ...

ಅಯೋಧ್ಯೆ ಕೇಸ್ – ಸುಪ್ರೀಂನಲ್ಲಿ ಹೈಡ್ರಾಮಾ, ದಾಖಲೆ ಹರಿದ ಮುಸ್ಲಿಂ ಪರ ವಕೀಲ

2 months ago

ನವದೆಹಲಿ: ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಮುಂದೆ ಇಂದು ಬೆಳಗ್ಗೆ ಹೈಡ್ರಾಮಾ ನಡೆದಿದ್ದು ಹಿರಿಯ ವಕೀಲ ರಾಜೀವ್ ಧವನ್ ದಾಖಲೆಗಳನ್ನು ಹರಿದು ಹಾಕಿದ್ದಾರೆ. ಅಯೋಧ್ಯೆ ಪ್ರಕರಣದ ವಿಚಾರಣೆಯ ಕಡೆಯ ದಿನವಾದ ಇಂದು ಸುಪ್ರೀಂ ಕೋರ್ಟಿನ ಮುಖ್ಯ...