Tuesday, 16th July 2019

8 months ago

ಮುಸ್ಲಿಂ, ಕ್ರಿಶ್ಚಿಯನ್ನರೂ ರಾಮಮಂದಿರವನ್ನು ಬಯಸುತ್ತಾರೆ- ಜನಾರ್ದನ ಪೂಜಾರಿ

– ಪೈಗಂಬರ ಸಮಾಧಿ ನೋಡಿಯೇ ಮಲಗೋದು ಮಂಗಳೂರು: ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ. ಮಂದಿರ ನಿರ್ಮಾಣವನ್ನು ಮುಸ್ಲಿಮರೂ, ಕ್ರಿಶ್ಚಿಯನ್ನರೂ ಬಯಸುತ್ತಾರೆ. ಮಂದಿರ ನಿರ್ಮಾಣಕ್ಕೆ ಯಾರೂ ವಿರೋಧ ಮಾಡೋದಿಲ್ಲ. ಬಿಜೆಪಿಯವರು ಸುಮ್ಮನೆ ಕ್ರಿಯೆಟ್ ಮಾಡೋದು ಬೇಡ ಅಂತ ಕಾಂಗ್ರೆಸ್ ಹಿರಿಯ ನಾಯಕ ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಎಲ್ಲರಿಗೂ ದೇವರು. ಏಸು ಕ್ರಿಸ್ತರು ಯಾವ ರೀತಿ ಎಲ್ಲರಿಗೂ ದೇವರೋ, ಅದೇ ರೀತಿಯಲ್ಲಿ ರಾಮ ಕೂಡ. ನನಗೆ ಕೂಡ ದೇವರು. ಏಸು […]

8 months ago

ಅಯೋಧ್ಯೆ ರಾಮಮಂದಿರ ವಿಚಾರಣೆ – ನ್ಯಾಯಾಧೀಶರಿಗೆ ಕಾಂಗ್ರೆಸ್ ಬೆದರಿಕೆ ಹಾಕಿತ್ತು : ಪ್ರಧಾನಿ ಮೋದಿ

ಜೈಪುರ: 2019ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಮಮಂದಿರ ವಿವಾದ ಪ್ರಕರಣದ ವಿಚಾರಣೆಯನ್ನು ತಡಮಾಡುವಂತೆ ಕಾಂಗ್ರೆಸ್ ಹೇಳಿತ್ತು. ಅಲ್ಲದೇ ಇದನ್ನು ನಿರಾಕರಿಸಿದ ನ್ಯಾಯಮೂರ್ತಿಗಳಿಗೆ ಮಹಾಭಿಯೋಗ ಮಾಡುವುದಾಗಿ ಬೆದರಿಕೆ ಹಾಕಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಪ್ರದೇಶದ ಅಲ್ವಾರ್ ಚುನಾವಣಾ ಪ್ರಚಾರ ಯಾತ್ರೆಯ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷ ರಾಜಕೀಯದಲ್ಲಿ ನ್ಯಾಯಾಂಗ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ- ಸಿಎಂ ಇಬ್ರಾಹಿಂ

8 months ago

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತುಕತೆ ಮುಖಾಂತರ ಎಲ್ಲಾ ಸಮಾಜದವರು...

ತ್ವರಿತಗತಿಯಲ್ಲಿ ಅಯೋಧ್ಯೆ ರಾಮಮಂದಿರ ವಿವಾದದ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

8 months ago

ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾ. ಎಸ್.ಕೆ.ಕೌಲ್ ಅವರಿದ್ದ ದ್ವಿ-ಸದಸ್ಯ ಪೀಠ...

ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ

9 months ago

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಜೊತೆ ಉತ್ತರಪ್ರದೇಶದ ರಾಜಧಾನಿಯಲ್ಲಿ ಮಸೀದಿಯನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ವೇದಿಕೆ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ. ರಾಮ ಮಂದಿರ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ

9 months ago

ನವದೆಹಲಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯದಿಂದ ಬೇಗ ತೀರ್ಪು ಸಿಗುವುದಿಲ್ಲ. ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರವೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಆಗ್ರಹಿಸಿದ್ದಾರೆ. ಆಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು...

ರಾಮ ಮಂದಿರ ನಿರ್ಮಾಣ ಕುರಿತು ಬಿಜೆಪಿ ಸುಗ್ರೀವಾಜ್ಞೆ ಹೊರಡಿಸಲಿ – ಓವೈಸಿ ಸವಾಲು

9 months ago

ನವದೆಹಲಿ: ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಯಾಕೆ ಸುಗ್ರೀವಾಜ್ಞೆ ಹೊರಡಿಸಬಾರದು ಎಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. ಆಯೋಧ್ಯೆ ಕುರಿತು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಜನವರಿಗೆ...

ಸುಗ್ರಿವಾಜ್ಞೆ ಹೊರಡಿಸಿ ರಾಮ ಮಂದಿರ ನಿರ್ಮಿಸಿ: ಕೇಂದ್ರಕ್ಕೆ ಭಾಗವತ್ ಸೂಚನೆ

9 months ago

ಮುಂಬೈ: ಆತ್ಮಗೌರಕ್ಕಾಗಿ ರಾಮ ಮಂದಿರ ನಿರ್ಮಾಣ ಅಗತ್ಯವಾಗಿದ್ದು, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಮಂದಿರ ನಿರ್ಮಾಣಕ್ಕೆ ಮಾಡಬೇಕೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ವಿಜಯದಶಮಿ ಆಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಗ್ಪುರದ ವಾರ್ಷಿಕ ಭಾಷಣದಲ್ಲಿ ಅವರು,...