Tuesday, 23rd July 2019

Recent News

2 years ago

ಮುಂದಿನ ದೀಪಾವಳಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಇರುತ್ತೆ: ಸುಬ್ರಮಣಿಯನ್ ಸ್ವಾಮಿ

ಪಾಟ್ನಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಶುರುವಾಗಲಿದ್ದು ಮುಂದಿನ ದೀಪಾವಳಿ ವೇಳೆಗೆ ಭಕ್ತರು ಭೇಟಿ ನೀಡಬಹುದು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ವಿರಾಟ್ ಹಿಂದೂಸ್ತಾನ್ ಸಂಗಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಈ ವಾರದಲ್ಲಿ ದೀಪಾವಳಿ ಹಬ್ಬ ಇದ್ದು ಮುಂದಿನ ದೀಪಾವಳಿ ವೇಳೆಗೆ ರಾಮಮಂದಿರಕ್ಕೆ ಭಕ್ತರು ಭೇಟಿ ನೀಡಬಹುದು ಎಂದು ಅವರು ಹೇಳಿದರು. ಈಗಾಗಲೇ ರಾಮ ಮಂದಿರ ನಿರ್ಮಾಣಕ್ಕೆ ಹಲವಾರು ಅಡೆತಡೆಗಳಿದ್ದು ಅವುಗಳನ್ನು ಬಗೆಹರಿಸಿರುವುದಾಗಿ ಅವರು ತಿಳಿಸಿದರು. ರಾಮನ ಪತ್ನಿಯಾಗಿರುವ ಸೀತಾ […]

2 years ago

ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

ಉಡುಪಿ: ಬಹು ಚರ್ಚಿತ ಮತ್ತು ಬಹು ನಿರೀಕ್ಷೆಯ ರಾಮಮಂದಿರ ನಿರ್ಮಾಣ ವಿಚಾರ ಚುರುಕುಗೊಂಡಿದೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪೇಜಾವರಶ್ರೀಗಳ ಜೊತೆ ಚರ್ಚೆ ಮಾಡಿದ್ದಾರೆ. ನವೆಂಬರ್ ತಿಂಗಳ ಸಂತ ಸಮಾವೇಶದಲ್ಲಿ ರಾಮಮಂದಿರದ ನಿರ್ಮಾಣದ ಮಹೂರ್ತ ಫಿಕ್ಸ್ ಆಗಲಿದ್ಯಂತೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಪೇಜಾವರಶ್ರೀ ಮಾತನಾಡಿದ್ದಾರೆ. ಸಂಸದ ಸಾಕ್ಷಿ...

ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ: ಸುಬ್ರಮಣಿಯನ್ ಸ್ವಾಮಿ

2 years ago

ನವದೆಹಲಿ: ನೆಹರು- ಗಾಂಧಿ ಕುಟುಂಬದಲ್ಲಿ ರಾಜೀವ್ ಗಾಂಧಿ ಮಾತ್ರ ಒಳ್ಳೆಯ ವ್ಯಕ್ತಿ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದಾರೆ. ಅಯೋಧ್ಯಾ ವಿಚಾರವಾಗಿ ಉಪನ್ಯಾಸ ನೀಡಲು ಭಾನುವಾರದಂದು ಪಾಟ್ನಾಗೆ ತೆರಳಿದ್ದ ಅವರು ವರದಿಗಾರರೊಂದಿಗೆ ಮಾತನಾಡಿ, ನೆಹರು-ಗಾಂಧಿ ಕುಟುಂಬದಲ್ಲಿ ರಾಜೀವ್...

ಬೆಂಗಳೂರು ಐಟಿ ಉದ್ಯಮಿಯ ಮೊಬೈಲ್ ನಂಬರ್‍ನಲ್ಲಿ ಆಯೋಧ್ಯೆ ಫೇಕ್ ವೆಬ್‍ಸೈಟ್ ಓಪನ್!

2 years ago

ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್‍ಸೈಟ್‍ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್‍ಗೆ ಬಂದಿದೆಯೇ? ಈ ರೀತಿಯ ಮೆಸೇಜ್ ನಿಮ್ಮ ವಾಟ್ಸಪ್‍ಗೆ ಬಂದಿದ್ದರೆ...