Thursday, 19th July 2018

Recent News

1 month ago

ಅಪ್ಪನಿಗಾಗಿ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ ಸೌಮ್ಯಾ ರೆಡ್ಡಿ!

ಬೆಂಗಳೂರು: ಜಯನಗರ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಶಾಸಕಿ ಸೌಮ್ಯಾರೆಡ್ಡಿಯವರು ತಂದೆಯ ಆಗಮನಕ್ಕಾಗಿ 40 ನಿಮಿಷ ಕಾದು ಕಾದು ಕೊನೆಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸೋಮವಾರ ಸಂಜೆ 4 ಗಂಟೆಯ ವೇಳೆಗೆ ಸ್ಪೀಕರ್ ಕಚೇರಿಯಲ್ಲಿ ನೂತನ ಶಾಸಕಿ ಸೌಮ್ಯಾರೆಡ್ಡಿಯವರ ಪ್ರಮಾಣ ವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸೌಮ್ಯರೆಡ್ಡಿಯವರು ತಮ್ಮ ತಾಯಿ ಹಾಗೂ ತಮ್ಮನ ಜೊತೆ ಕಚೇರಿಗೆ ಆಗಮಿಸಿದ್ದರು. ಇನ್ನೆನೂ ಕಾರ್ಯಕ್ರಮ ಪ್ರಾರಂಭಿಸಬೇಕು ಎನ್ನುವಷ್ಟರಲ್ಲಿ ಸೌಮ್ಯಾರೆಡ್ಡಿಯವರು ನಮ್ಮ ತಂದೆ ಬರುವವರೆಗೂ ಸ್ವಲ್ಪ ಹೊತ್ತು ಕಾಯುವಂತೆ ಸ್ಪೀಕರ್ ರಮೇಶ್ ಕುಮಾರ್ […]

1 month ago

ಜಯನಗರ ಚುನಾವಣೆ: ಜೆಡಿಎಸ್, ಕಾಂಗ್ರೆಸ್ ಮೈತ್ರಿ

ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾತಿಗೆ ಮಾಜಿ ಪ್ರಧಾನಿ ಒಪ್ಪಿಗೆ ನೀಡಿದ್ದರಿಂದ ಮೈತ್ರಿ ಯಶಸ್ವಿಯಾಗಿದೆ. ಮೈತ್ರಿ ವಿಚಾರವಾಗಿ ಮಾತನಾಡಲು ರಾಮಲಿಂಗಾರೆಡ್ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ರು. ತಮ್ಮ ಮಗಳು ಸ್ಪರ್ಧೆ ಮಾಡ್ತಿರೋದ್ರೀಂದ ಬೆಂಬಲ ನೀಡುವಂತೆ ರಾಮಲಿಂಗಾರೆಡ್ಡಿ ದೇವೇಗೌಡರಿಗೆ ಕೇಳಿಕೊಂಡ್ರು. ರಾಮಲಿಂಗಾರೆಡ್ಡಿ ಮಾತಿಗೆ ಓಕೆ ಅಂದಿರೋ...

ನಾನು ಬಾದಾಮಿಯಲ್ಲಿ ಸ್ಪರ್ಧೆ ಮಾಡ್ತೀನಿ ಅಂತ ಹೇಳೇ ಇರಲಿಲ್ಲ: ಸಿಎಂ

3 months ago

ಬೆಂಗಳೂರು: 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದೇವೆ. 5 ಕ್ಷೇತ್ರದಲ್ಲಿ ಮಾತ್ರ ಟಿಕೆಟ್ ಫೈನಲ್ ಮಾಡಿಲ್ಲ. 2-3 ದಿನದಲ್ಲಿ ಉಳಿದ ಕ್ಷೇತ್ರಗಳ ಟಿಕೆಟ್ ಬಿಡುಗಡೆ ಮಾಡುತ್ತೇವೆ. ಯಾವುದೇ ಬಂಡಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬಿಟ್ಟುಕೊಟ್ಟಿದ್ದೇವೆ....

ಬಿಜೆಪಿ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕೋದಕ್ಕೆ ಲಾಯಕ್ : ರಾಮಲಿಂಗಾ ರೆಡ್ಡಿ

4 months ago

ಬೆಂಗಳೂರು: ಬಿಜೆಪಿಯ ಚಾರ್ಜ್ ಶೀಟ್ ಕಸದ ಬುಟ್ಟಿಗೆ ಹಾಕುವುದಕ್ಕೆ ಲಾಯಕ್ಕಾಗಿರೋ ಪೇಪರ್ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲಿ ಬೆಂಗಳೂರಿನ ಕಸದ ಸಮಸ್ಯೆಯ ಸುದ್ದಿ ನ್ಯೂಯಾರ್ಕ್ ಟೈಮ್ಸ್ ನಲ್ಲೂ ಪ್ರಕಟವಾಗಿದೆ ಎಂದು ಬಿಜೆಪಿ ಚಾರ್ಜ್ ಶೀಟ್...

ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಸುಲಭವಾಗಿ ಸಿಗುತ್ತೆ, ಬಿಜೆಪಿ ಇಲ್ಲಿ ಕಾನೂನು ಬಗ್ಗೆ ಮಾತಾಡುತ್ತೆ: ರಾಮಲಿಂಗಾ ರೆಡ್ಡಿ

5 months ago

ಮೈಸೂರು: ಮಹಾರಾಷ್ಟ್ರ ಮತ್ತ ಉತ್ತರಪ್ರದೇಶ ರಾಜ್ಯಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಸುಲಭವಾಗಿ ಸಿಗುತ್ತವೆ. ಆದ್ರೆ ಬಿಜೆಪಿ ಮುಖಂಡರು ಇಲ್ಲಿಗೆ ಬಂದು ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುತ್ತಾರೆ ಅಂತಾ ಗೃಹ ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ. ಶುಕ್ರವಾರ ನಗರದಲ್ಲಿ ಗನ್ ತೋರಿಸಿ ರಾಜಕಾರಣಿಗಳನ್ನು ಬೆದರಿಸಲು...

ಹ್ಯಾರಿಸ್ ಪುತ್ರನಿಂದ ಯುವಕನ ಮೇಲೆ ಹಲ್ಲೆ ಪ್ರಕರಣ- ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸರೇ ನೇರ ಹೊಣೆ: ರಾಮಲಿಂಗಾ ರೆಡ್ಡಿ

5 months ago

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಯುವಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಆರೋಪಿಗಳನ್ನ ಸಂಜೆಯೊಳಗೆ ಬಂಧಿಸುವುದಕ್ಕೆ ಹೇಳಿದ್ದೇನೆ. ಜೊತೆಗೆ ಇದ್ದ ಎಲ್ಲರನ್ನು ಬಂಧಿಸಲು ಕಮಿಷನರ್‍ಗೆ ಸೂಚಿಸಿದ್ದೇನೆ ಅಂತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ಕುರಿತು...

ವಾಟ್ ನಾನ್ಸೆನ್ಸ್ ಯೂ ಆರ್ ಸ್ಪೀಕಿಂಗ್, ಗಲ್ಲಿ ನಾಯಕರ ರೀತಿ ಮಾತಾಡ್ಬೇಡಿ- ಗೃಹಮಂತ್ರಿ ವಿರುದ್ಧ ಸಿಡಿದೆದ್ದ ಜೋಶಿ

5 months ago

ಕಲಬುರಗಿ: ರಾಮಲಿಂಗಾ ರೆಡ್ಡಿ ಮತ್ತು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿ, ಬಿಜೆಪಿ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಮಲಿಂಗಾ ರೆಡ್ಡಿ ಗೃಹ ಸಚಿವರಾಗಿ, ಬಿಜೆಪಿಯವರು ಸತ್ತವರ ಮನೆಗೆ ಹೋಗಿ ರಾಜಕೀಯ ಮಾಡ್ತಾರೆ ಅಂತಾ ಗಲ್ಲಿ ನಾಯಕರ ರೀತಿಯಲ್ಲಿ ಮಾತನಾಡಬೇಡಿ...

ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಸ್: ಸಿಬ್ಬಂದಿಯ ಕಣ್ತಪ್ಪಿನಿಂದಾದ ಅಚಾತುರ್ಯ ಅಂದ್ರು ರಾಮಲಿಂಗಾ ರೆಡ್ಡಿ

6 months ago

ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಯ ಕಣ್ತಪ್ಪಿನಿಂದ ಆಗಿರುವ ಪ್ರಮಾದ. ನಿನ್ನೆಯ ಆದೇಶವನ್ನು ಹಿಂಪಡೆಯಲಾಗಿದೆ ಅಂತಾ ಗೃಹ ಸಚಿವ ರಾಮಲಿಂಗಾ ರೆಡ್ಡಿ ಇಂದು ಹೇಳಿದ್ದಾರೆ. 2015 ಮತ್ತು 2017ರಲ್ಲಿ 414 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ 3,166...