Districts4 years ago
ಹಣ ಕೊಡಲಿಲ್ಲವೆಂದು ಯುವತಿಗೆ ಚಾಕುವಿನಿಂದ ಇರಿದು ಕೊಲೆ
ರಾಮನಗರ: ಹಣ ಕೊಡಲಿಲ್ಲ ಎಂದು ಯುವತಿಗೆ ಯುವಕನೋರ್ವ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ರಾಮಸಂದ್ರ ಗ್ರಾಮದಲ್ಲಿ ನಡೆದಿದೆ. ರಾಮಸಂದ್ರ ಗ್ರಾಮದ 21 ವರ್ಷದ ಕಾವ್ಯ ಕೊಲೆಯಾದ ದುರ್ದೈವಿ. ಅದೇ ಗ್ರಾಮದ ವೆಂಕಟೇಶ್...