Sunday, 19th May 2019

2 months ago

‘ಕೆಜಿಎಫ್’ ಗರುಡನಿಂದ ದುಬಾರಿ ಕಾರು ಖರೀದಿ

– ನೆಚ್ಚಿನ ನಟನ ಮನೆಗೆ ಮೊದಲ ಭೇಟಿ ಬೆಂಗಳೂರು: ಕರ್ನಾಟಕದಲ್ಲಿ ಇತಿಹಾಸ ನಿರ್ಮಿಸಿದ್ದ ‘ಕೆಜಿಎಫ್’ ಸಿನಿಮಾದಲ್ಲಿ ಖಳನಟನಾಗಿ ಅಬ್ಬರಿಸಿದ್ದ ಗರುಡ ಅವರು ದುಬಾರಿ ಕಾರನ್ನು ಖರೀದಿಸಿದ್ದಾರೆ. ರಾಮಚಂದ್ರ ರಾಜು ಅವರು ಕೆಜಿಎಫ್ ಸಿನಿಮಾದಲ್ಲಿ ಗರುಡ ಪಾತ್ರದಲ್ಲಿ ಮಿಂಚಿದ್ದರು. ‘ಕೆಜಿಎಫ್’ ಸಿನಿಮಾದ ಮೊದಲ ಭಾಗದಲ್ಲಿ ರಾಕಿ ಭಾಯ್‍ಯಿಂದ ಕೊಲೆಯಾಗುವ ಗರುಡ ಪಾತ್ರಧಾರಿ ಪಾರ್ಟ್-2 ಗೆ ರೋಚಕ ತಿರುವು ನೀಡುವ ಮೂಲಕ ಅಭಿಮಾನಿಗಳಲ್ಲಿ ಉಳಿದುಕೊಂಡಿದ್ದಾರೆ. ‘ಕೆಜಿಎಫ್’ ನ ಸಕ್ಸಸ್ ಖುಷಿಯಲ್ಲಿರುವ ರಾಮ್ ಅವರು ಇವರು ಬಿಳಿ ಬಣ್ಣದ ಫಾರ್ಚೂನರ್ ಕಾರು […]

4 months ago

ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ. ಇದೀಗ ಈ ಚಿತ್ರದ ಟ್ರೈಲರ್ ಬಿಡುಗಡೆಗೆ ಮಹೂರ್ತ ಫಿಕ್ಸಾಗಿದೆ. ಇದೇ 19ನೇ ತಾರೀಕಿನ...

ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

5 months ago

-ಕೆಜಿಎಫ್ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದನ್ನು ಬಿಚ್ಚಿಟ್ಟ ವಿಲನ್‍ಗಳು ವಿಶೇಷ ವರದಿ ಕೆಜಿಎಫ್ ಚಿತ್ರತಂಡದ ಕಲಾವಿದರೇ ಸಿನಿಮಾದ ಪ್ಲಸ್ ಪಾಯಿಂಟ್. ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಹೊಸ ಮುಖಗಳನ್ನು ಚಂದನವನಕ್ಕೆ ಪರಿಚಯಿಸಿದ್ದಾರೆ. ಚಿತ್ರದುದ್ದಕ್ಕೂ ನಿಮಗೆ ಆರು ಅಡಿ ಎತ್ತರದ ಗಡ್ಡದಾರಿಗಳು ಕಾಣ ಸಿಗುತ್ತಾರೆ....

4ಜಿಬಿ ರಾಮ್, 5000 ಎಂಎಎಚ್ ಬ್ಯಾಟರಿ, ಡ್ಯುಯಲ್ ಸಿಮ್ ಫೋನ್ ಭಾರತದಲ್ಲಿ ಈಗ ಲಭ್ಯ

2 years ago

ನವದೆಹಲಿ: ಹೈ ಬ್ರಿಡ್ ಡ್ಯುಯಲ್ ಸಿಮ್ ಸ್ಲಾಟ್, 4ಜಿ ರಾಮ್ ಹೊಂದಿರುವ ಝಡ್‍ಟಿಇ ಬ್ಲೇಡ್ ಪ್ಲೇಟ್ ಎ2 ಪ್ಲಸ್ ಫೋನನ್ನು  ಈಗ ನೀವು ಖರೀದಿಸಬಹುದು. ಆನ್‍ಲೈನ್ ಶಾಪಿಂಗ್ ತಾಣ ಫ್ಲಿಪ್‍ಕಾರ್ಟ್ ನಲ್ಲಿ ಮಾತ್ರ ಈ ಫೋನ್ ಖರೀದಿಗೆ ಲಭ್ಯವಾಗಲಿದೆ. 4ಜಿಬಿ ರಾಮ್...