Saturday, 17th August 2019

2 months ago

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಿ: ಮೋದಿಗೆ ಉದ್ಧವ್ ಠಾಕ್ರೆ ಮನವಿ

ಲಕ್ನೋ: 17ನೇ ಲೋಕಸಭೆಯ ಮೊದಲ ಅಧಿವೇಶದ ಆರಂಭದ ಮುನ್ನಾದಿನವಾದ ಇಂದು ಉದ್ಧವ್ ಠಾಕ್ರೆ ಅವರು ರಾಮ ಮಂದಿರ ನಿರ್ಮಾಣದ ಕುರಿತು ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ 18 ಸಂಸದರು ಹಾಗೂ ಪುತ್ರನ ಜೊತೆಗೆ ಇಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಿದರು. ಬಳಿಕ ರಾಮ್ ಲಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. Shiv Sena chief Uddhav Thackeray in Ayodhya: The matter is in Court for a long […]

4 months ago

ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು: ಪೇಜಾವರ ಶ್ರೀ

ಬೆಳಗಾವಿ: ಅಯೋಧ್ಯೆಯಲ್ಲಿ ರಾಮ ಮಂದಿರ, ಮಸೀದಿ ಎರಡು ಆಗಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂದಿರದಿಂದ ಸ್ವಲ್ಪ ದೂರದಲ್ಲಿ ಮಸೀದಿ ನಿರ್ಮಾಣವಾಗಬೇಕು. ಸಂಧಾನ ಮೂಲಕದ ವಿವಾದ ಇತ್ಯರ್ಥವಾದರೆ ಉತ್ತಮ. ಇಲ್ಲವಾದಲ್ಲಿ ಕೇಂದ್ರ ಸರ್ಕಾರ ಉತ್ತಮ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು. ಪ್ರಯಾಗ್‍ರಾಜ್‍ನಲ್ಲಿ ನಡೆದ ಹಿಂದೂಗಳ ಸಮ್ಮೇಳನದಲ್ಲಿ...

ಬಾಬರ್ ಏನು ಮಾಡಿದ್ದ ನಂತರ ಏನಾಯಿತು ಎನ್ನುವುದನ್ನು ನಾವು ಪರಿಗಣಿಸಲ್ಲ: ಸುಪ್ರೀಂ

5 months ago

ನವದೆಹಲಿ: ಸಂಧಾನದ ಮೂಲಕ ಅಯೋಧ್ಯೆಯ ರಾಮಜನ್ಮಭೂಮಿ ಪ್ರಕರಣವನ್ನು ಇತ್ಯರ್ಥ ಮಾಡಬೇಕೆಂದು ಸಲ್ಲಿಕೆಯಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಆಯೋಧ್ಯೆ ಭೂಮಾಲೀಕತ್ವ ದಾವೆ ವಿಚಾರಣೆ ಇಂದು ಮುಖ್ಯ. ನ್ಯಾ. ರಂಜನ್ ಗೊಗೋಯ್, ನ್ಯಾಯಾಧೀಶರಾದ ಎಸ್‍ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್,...

ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

7 months ago

ಮುಂಬೈ: ಯಾವುದೇ ರಾಜಕೀಯ ಪಕ್ಷಕ್ಕೂ ರಾಮ ಸೇರಿಲ್ಲ. ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಕರೆಕೊಟ್ಟಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಪ್ರಧಾನಿ ಮೋದಿ ಚಹಾ ಮಾರಿಲ್ಲ: ಪ್ರವೀಣ್ ತೊಗಡಿಯಾ

7 months ago

– ಇದೊಂದು ಕೇವಲ ಪ್ರಚಾರದ ಗಿಮಿಕ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರಿಲ್ಲ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಡಿಯಾ ಹೇಳಿದ್ದಾರೆ. ಈ ಹಿಂದೆ ಒಂದೇ ಸ್ಕೂಟರ್ ನಲ್ಲಿ ಆರ್ ಎಸ್‍ಎಸ್ ಪರೇಡ್ ಗೆ ತೆರಳುತ್ತಿದ್ದ ಮೋದಿ...

ಪ್ರಧಾನಿ ಮೋದಿ ವಿರುದ್ಧ ಪತ್ರ ಚಳುವಳಿ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

8 months ago

ಬೆಳಗಾವಿ: ರಾಮ ಮಂದಿರ ನಿರ್ಮಾಣ ಸುಗ್ರೀವಾಜ್ಞೆ ಕುರಿತು ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆಯನ್ನು ವಿರೋಧಿಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಚುನಾವಣೆ ದಿನಾಂಕ ಘೋಷನೆಗೂ ಮುನ್ನ ಸುಗ್ರೀವಾಜ್ಞೆ ಜಾರಿ ಮಾಡದಿದ್ದರೆ ಪತ್ರ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ....

ಅಯೋಧ್ಯೆ: ನಮಾಜ್‍ಗೆ ಮನವಿ ಸಲ್ಲಿಸಿ 5 ಲಕ್ಷ ರೂ. ದಂಡಕ್ಕೆ ಗುರಿಯಾದ್ರು

8 months ago

ಲಕ್ನೋ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿದ್ದ ಅರ್ಜಿದಾರರಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ಅಲ್ ರಹಮಾನ್ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ...