– ರಾಸಾಯನಿಕ ಮುಕ್ತ ತರಕಾರಿ ಬೆಳೆಯುತ್ತಿರುವ ಯುವ ರೈತ ಉದ್ಯಮಿ ರಾಯಚೂರು: ಜನರನ್ನು ಇಂದು ಕಾಡುತ್ತಿರುವ ನಾನಾ ರೋಗಗಳಿಗೆ ರಾಸಾಯನಿಕಯುಕ್ತ ಆಹಾರವೇ ಕಾರಣವಾಗಿದೆ. ಇದನ್ನ ಮನಗಂಡು ರಾಯಚೂರಿನಲ್ಲೊಬ್ಬ ಯುವಕ ಎಂಜಿನಿಯರಿಂಗ್ ಓದಿದ್ದರೂ ನೈಸರ್ಗಿಕ ಕೃಷಿ ಮೂಲಕ...
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮುದುಗೋಟ ಬಳಿ ಕೃಷ್ಣಾ ನದಿಯಲ್ಲಿ ಬುಧವಾರ ಸ್ನಾನಕ್ಕೆ ತೆರಳಿ ನಾಪತ್ತೆಯಾಗಿದ್ದ ಬಾಲಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ದೇವದುರ್ಗದ ರಂಗನಾಥ್ (12) ನದಿಯಲ್ಲಿ ಶವವಾಗಿ ಪತ್ತೆಯಾಗಿರೋ ದುರ್ದೈವಿ ಬಾಲಕ. ಮುದುಗೋಟ ಗ್ರಾಮದ...
ರಾಯಚೂರು: ಮಹಾಶಿವರಾತ್ರಿ ಹಿನ್ನೆಲೆ ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮಿ ರುದ್ರ ದೇವರಿಗೆ ರುದ್ರಾಭಿಷೇಕ ನೆರವೇರಿಸಿದರು. ಮಠದಲ್ಲಿನ ಶಿವಲಿಂಗಕ್ಕೆ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಇನ್ನೂ ರಾಯಚೂರಿನಲ್ಲಿ ಮಹಾಶಿವರಾತ್ರಿಯನ್ನ ಜನ ಸಡಗರ...
ರಾಯಚೂರು: ಶಿವರಾತ್ರಿ ಹಿನ್ನೆಲೆ ಹಣ್ಣಿನ ಅಂಗಡಿ ತೆರೆದು ವ್ಯಾಪಾರ ಮಾಡುವ ವಿಚಾರಕ್ಕೆ ಜಗಳ ತೆಗೆದು ಬಾವನ ಮೇಲೆಯೇ ಬಾಮೈದುನರು ಕೊಲೆಯತ್ನ ಮಾಡಿ ಗಂಭೀರ ಗಾಯಗೊಳಿಸಿರುವ ಘಟನೆ ನಗರದ ನೇತಾಜಿ ವೃತ್ತದ ಬಳಿ ನಡೆದಿದೆ. ಹಣ್ಣಿನ ಅಂಗಡಿ...
ರಾಯಚೂರು: ಭಾನುವಾರ ಕಾಣೆಯಾಗಿದ್ದ ಜಿಲ್ಲೆಯ ಮಾನ್ವಿಯ ಮಾಜಿ ಶಾಸಕ ಹಂಪಯ್ಯ ನಾಯಕ್ ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿರುವ ಪ್ರಕರಣ ಹಲವಾರು ಅನುಮಾನಗಳನ್ನ ಸೃಷ್ಟಿಸಿದೆ. ಬಾಲಕರನ್ನ ಕೊಲೆ ಮಾಡಿ ಹಳ್ಳದಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಶವ ಪತ್ತೆಯಾದ...
ರಾಯಚೂರು: ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಹಾಗೂ ಕುಟುಂಬಸ್ಥರು ನಿನ್ನೆ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. 9...
ರಾಯಚೂರು: ಪಬ್ಲಿಕ್ ಟಿವಿ, ರೋಟರಿ ಕ್ಲಬ್ ಸಹಯೋಗದ ಅಡಿ ನಡೆಯುತ್ತಿರುವ ಜ್ಞಾನದೀವಿಗೆ ಅಡಿ ಇಂದು ನಗರದ ಎಸ್ಎಸ್ಎಲ್ಸಿ ಮಕ್ಕಳಿಗೆ ಉಚಿತ ಟ್ಯಾಬ್ಗಳನ್ನು ವಿತರಿಸಲಾಯಿತು. ಶಾಸಕ ಡಾ.ಶಿವರಾಜ್ ಪಾಟೀಲ್ ನೀಡಿರುವ ಟ್ಯಾಬ್ಗಳ ನೀಡಿದ್ದು, ಹಿಂದುಳಿದ ಪ್ರದೇಶಗಳಲ್ಲಿರುವ ಸಿಯತಲಾಬ್...
ರಾಯಚೂರು: ಬಿಸಿಲಿನ ತಾಪಕ್ಕೆ ಕೆರೆಯಲ್ಲಿನ ಮೊಸಳೆ ಮರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ ಆಶಿಹಾಳ ತಾಂಡದಲ್ಲಿ ನಡೆದಿದೆ. ಕೆರೆದಡದಲ್ಲಿ ಎರಡು ಮೊಸಳೆ ಮರಿಗಳು ಸತ್ತು ಬಿದ್ದಿರುವುದನ್ನ ಕಂಡು ಗ್ರಾಮಸ್ಥರು ಇನ್ನಷ್ಟು ಮೊಸಳೆಗಳು ಇರಬಹುದು ಅಂತ ಗಾಬರಿಯಾಗಿದ್ದಾರೆ....
ರಾಯಚೂರು: ಎನ್ಆರ್ಬಿಸಿ 5ಎ ಕಾಲುವೆಗೆ ಆಗ್ರಹಿಸಿ ನಗರದಲ್ಲಿ ನೂರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಹೋರಾಟ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸದ ಹಿನ್ನೆಲೆ ರೈತರು ವಿಷ ಕುಡಿಯಲು ಮುಂದಾಗಿದ್ದಾರೆ. ಈ ವೇಳೆ ರೈತರು ವಿಷ...
ರಾಯಚೂರು: ರಸ್ತೆ ಪಕ್ಕದಲ್ಲಿದ್ದ ನೀರಿನ ಟ್ಯಾಂಕ್ಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಬಳಿ ನಡೆದಿದೆ. ದೇವರಾಜ (20) ಹಾಗೂ ಆಂಜನೇಯ (18) ಮೃತ ದುರ್ದೈವಿಗಳು. ಇನ್ನೋರ್ವ...
ರಾಯಚೂರು: ಸಿರವಾರದಲ್ಲಿ ವ್ಯಾಪಾರಿಯೊಬ್ಬರಿಗೆ 10 ಲಕ್ಷ ರೂ ನೀಡದಿದ್ದರೆ ಬಾಂಬ್ ಸ್ಫೋಟಗೊಳಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೇವದುರ್ಗ ತಾಲೂಕಿನ ನಾಗಡದಿನ್ನಿಯ ರಾಜಶೇಖರ್ ಬಂಧಿತ ಆರೋಪಿ. ಸಿರವಾರ ಪಟ್ಟಣದ ಅಮರೇಶಪ್ಪ ಅಚ್ಚಾ ಎಂಬವರಿಗೆ 10...
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಶಾವಂತಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜಾಗೀರ ವೆಂಕಟಾಪುರ ಗ್ರಾಮದ ಯುವಕ ಮಲ್ಲಿಕಾರ್ಜುನ (21) ಸಾವನ್ನಪ್ಪಿದ್ದಾನೆ. ಶಾವಂತಗೇರಿ ಗ್ರಾಮದ 16 ವರ್ಷದ...
ರಾಯಚೂರು: ಲಿಂಗಸುಗೂರು ತಾಲೂಕಿನ ಹಟ್ಟಿಚಿನ್ನದ ಗಣಿ ಕಂಪನಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮುಂದೆ ಕಷ್ಟ ತೋಡಿಕೊಂಡ ಕಾರ್ಮಿಕನಿಗೆ ಈಗ ಅಮಾನತು ಶಿಕ್ಷೆಯಾಗಿದೆ. ಕಷ್ಟ ಹೇಳಿಕೊಂಡಿದ್ದೇ ತಪ್ಪಾ ಅನ್ನೋ ಪರಸ್ಥಿತಿ ಕಾರ್ಮಿಕರಿಗೆ...
– ಕೊಲೆಯತ್ನ ಆರೋಪ ಪ್ರಕರಣ ದಾಖಲು ರಾಯಚೂರು: ವಿಧಾನಪರಿಷತ್ ಸದಸ್ಯ ಬಸವರಾಜ್ ಪಾಟೀಲ್ ಇಟಗಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರಾ ಅನ್ನೋ ಅನುಮಾನಗಳು ಈಗ ದಟ್ಟವಾಗಿವೆ. ಇಟಗಿ ಪುತ್ರ ಸುಮನ್ ರಾಯಲ್ಟಿಯಿಲ್ಲದೆ ಅಕ್ರಮ ಮರಳುಗಾರಿಕೆ ಮಾಡಿರುವುದಲ್ಲದೆ ಸ್ವಪಕ್ಷದ...
ರಾಯಚೂರು: ಜಿಲ್ಲೆಯ ಹಟ್ಟಿ ಚಿನ್ನದ ಗಣಿಗೆ ಭೇಟಿ ನೀಡಿದ ವೇಳೆ ಗಣಿ ಹಾಗೂ ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸಿಬ್ಬಂದಿಯಿಂದ ಶೂ ತೊಡಿಸಿಕೊಂಡು ವಿವಾದಕ್ಕೀಡಾಗಿದ್ದಾರೆ. ಲಿಂಗಸುಗೂರಿನ ಹಟ್ಟಿ ಚಿನ್ನದಗಣಿಗೆ ಭೇಟಿ ನೀಡಿದ ಮುರುಗೇಶ್ ನಿರಾಣಿ,...
ರಾಯಚೂರು: ಪಬ್ಲಿಕ್ ಟಿವಿ, ರೋಟರಿ ಕ್ಲಬ್ ವತಿಯಿಂದ ನಡೆಯುತ್ತಿರುವ ಜ್ಞಾನದೀವಿಗೆ ಅಭಿಯಾನದ ಅಡಿ ಜಿಲ್ಲೆಯ ಸಿಂಧನೂರು ತಾಲೂಕಿನ ಹೆಡಗಿನಾಳ ಗ್ರಾಮದಲ್ಲಿ ಇಂದು ಟ್ಯಾಬ್ಗಳನ್ನು ವಿತರಿಸಲಾಯಿತು. ಹೆಡಗಿನಾಳ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 14 ಜನ...