ಕೊಳವೆ ಬಾವಿ ದುರಂತ: ರಾಯಚೂರಿನ ಸಂದೀಪ್ ಸಾವನ್ನಪ್ಪಿ ಇಂದಿಗೆ 10 ವರ್ಷ
ರಾಯಚೂರು: ಇಡೀ ರಾಜ್ಯದ ಜನರೆಲ್ಲಾ `ಕಾವೇರಿ ಬದುಕಿ ಬಾ' ಅಂತ ಹೇಗೆ ಪ್ರಾರ್ಥನೆ ಮಾಡಿದ್ದಾರೋ, 2007ರ…
ರಾಯಚೂರು ರೈತನ ಸಾಲ 5 ಲಕ್ಷ: ಬ್ಯಾಂಕ್ ಕೇಳುತ್ತಿದೆ 24 ಲಕ್ಷ!
-ಬ್ಯಾಂಕ್‍ನಿಂದ ರೈತನಿಗೆ ಸ್ಥಿರಾಸ್ಥಿ ಜಪ್ತಿ ವಾರೆಂಟ್ -ಸಿಎಂ ಆದೇಶ ಮೀರಿ ಬಲವಂತದ ವಸೂಲಿಗೆ ಮುಂದಾಗಿರುವ ಬ್ಯಾಂಕ್…
ರಾಯಚೂರು: ಬೈಕ್‍ಗೆ ವಾಹನ ಡಿಕ್ಕಿ- ಸವಾರರಿಬ್ಬರು ಸಾವು
ರಾಯಚೂರು: ಅಪರಿಚಿತ ವಾಹನವೊಂದು ಬೈಕ್‍ಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿರೋ ಘಟನೆ ಜಿಲ್ಲೆಯ ಸಿಂಧನೂರು…
ಶಾರ್ಟ್ ಸರ್ಕ್ಯೂಟ್‍ಗೆ 20 ಲಕ್ಷ ರೂ. ಮೌಲ್ಯದ ಬಟ್ಟೆ ಭಸ್ಮ
ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ…
ಮೇ ತಿಂಗಳಲ್ಲಿ ಹೆಚ್ಚಲಿದೆ ಬಿಸಿಲಿನ ತಾಪ- ಗರ್ಭಿಣಿಯರು, ಮಕ್ಕಳು, ಬಾಣಂತಿಯರಿಗೆ ಎಫೆಕ್ಟ್
ರಾಯಚೂರು: ಹೈದ್ರಾಬಾದ್ ಕರ್ನಾಟಕದಲ್ಲಿ ಬಿಸಿಲಿನ ಝಳ ಜೋರಾಗಿದೆ. ಗರ್ಭಿಣಿಯರು ಬಿಸಿಲ ತಾಪಕ್ಕೆ ಹಲವಾರು ಸಮಸ್ಯೆಗಳಿಗೆ ಒಳಗಾದ್ರೆ,…
ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗಾಗಿ ರಾಯಚೂರಿನಲ್ಲಿ ವಾಟರ್ ಅಂಬ್ಯುಲೆನ್ಸ್ ಸೇವೆ
ರಾಯಚೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನ ಸಮರ್ಪಕ ವ್ಯವಸ್ಥೆಗಾಗಿ ಜಿಲ್ಲಾ ಪಂಚಾಯ್ತಿ ವಾಟರ್ ಅಂಬ್ಯುಲೆನ್ಸ್ ಸೇವೆಯನ್ನ…
ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಚರ್ಮರೋಗ: ಪಬ್ಲಿಕ್ ಟಿವಿ ವರದಿಗೆ ಎಚ್ಚೆತ್ತ ಆರೋಗ್ಯ ಇಲಾಖೆ
- ನಾಲ್ಕು ಗ್ರಾಮಗಳಲ್ಲಿ ವೈದ್ಯರ ತಂಡದಿಂದ ನಿರಂತರ ತಪಾಸಣೆ ರಾಯಚೂರು: ಜಿಲ್ಲೆಯ ಕೃಷ್ಣಾನದಿ ತೀರದ ಗ್ರಾಮಗಳ…
ರಾಜಕೀಯ ಬಿಟ್ಟು, ಸರ್ಕಾರಿ ಯೋಜನೆಗಳನ್ನೇ ಬಳಸಿಕೊಂಡು ಉದ್ಧಾರವಾಯ್ತು ಬೆಟ್ಟದೂರು ತಾಂಡಾ
- ಗ್ರಾಮದಲ್ಲಿ ಹುಡುಕಿದ್ರೂ ಗುಡಿಸಲುಗಳು ಕಾಣಲ್ಲ, ಮಣ್ಣಿನ ರಸ್ತೆಗಳಿಲ್ಲ ರಾಯಚೂರು: ಯಾರೋ ಬಂದು ನಮ್ಮನ್ನ ಉದ್ಧಾರ…
ಕಲುಷಿತ ಕೃಷ್ಣೆಯಿಂದ ಚರ್ಮರೋಗ: ಸಮಸ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಂದನೆ
-ನಾಲ್ಕು ಗ್ರಾಮಗಳಿಗೆ ಶುದ್ಧ ನೀರು ಸರಬರಾಜು ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ -ಗ್ರಾಮಸ್ಥರ ಆರೋಗ್ಯ ಪರಿಶೀಲಿಸಿ ಚಿಕಿತ್ಸೆ…
14 ವರ್ಷಕ್ಕೆ ತಾಯಿಯಾದ ಬಾಲಕಿ: ಇಬ್ಬರು ಆರೋಪಿಗಳ ಬಂಧನ
ರಾಯಚೂರು: ಮಾನ್ವಿ ತಾಲೂಕಿನ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಕಾಮುಕರ…