ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ
ರಾಯಚೂರು: ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ (Passenger) ಕಾಲು ಮುರಿದಿದ್ದು, ಬಸ್ನಲ್ಲಿದ್ದ 15…
ತುಂಗಭದ್ರೆಗೆ ಅಂಬಾ ಆರತಿ – ಸಿಂಧನೂರಿನಲ್ಲಿ ಗ್ರಾಮೀಣ ದಸರಾ ವೈಭವ
ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ (Sindhanur) ಈ ಬಾರಿ ವಿಶಿಷ್ಟವಾಗಿ ದಸರಾ ಹಬ್ಬವನ್ನ ಆಚರಿಸಲಾಗುತ್ತಿದೆ. ಗ್ರಾಮೀಣ ಭಾಗದ…
ರಾಯಚೂರು ಜಿಲ್ಲೆಗೆ ಬೇಡ, ಯಾವುದಾದರು ಕಾಡಿಗೆ ಕಳಿಸಿ: ತಿಮರೋಡಿ ಗಡಿಪಾರಿಗೆ ಆಕ್ಷೇಪ
- ತಿಮರೋಡಿ ರಾಯಚೂರು ಜಿಲ್ಲೆಗೆ ಬೇಡ ಅಂತ ಪ್ರತಿಭಟನೆ ರಾಯಚೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು…
ಬಳ್ಳಾರಿ | 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ
ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು (Rented Car) ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ…
ರಾಯಚೂರು | ನಟಿ ಸಪ್ತಮಿಗೌಡ ನೋಡಲು ಅಭಿಮಾನಿಗಳ ನೂಕುನುಗ್ಗಲು
ರಾಯಚೂರು: ಖಾಸಗಿ ಕಾರ್ಯಕ್ರಮಕ್ಕಾಗಿ ರಾಯಚೂರಿಗೆ (Raichuru) ಬಂದಿದ್ದ ನಟಿ ಸಪ್ತಮಿಗೌಡ(Actress Saptami Gowda) ನೋಡಲು ಸಾವಿರಾರು…
ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ – ರಾಯಚೂರಲ್ಲಿ ಹೋಟೆಲ್ಗಳ ಮೇಲೆ ಅಧಿಕಾರಿಗಳ ದಾಳಿ
ರಾಯಚೂರು: ನಗರದಲ್ಲಿ ರಾತ್ರೋರಾತ್ರಿ ಏಕಾಏಕಿ ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ರಾಸಾಯನಿಕ…
ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು
ರಾಯಚೂರು: ಇಲ್ಲಿನ (Raichur) ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಮನೆಯ ಮೂವರು ಯುವತಿಯರು ಆತ್ಮಹತ್ಯೆಗೆ…
ರಾಯಚೂರಿನಲ್ಲಿಂದು ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಯಚೂರು: ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್…
ರಾಯಚೂರು | ಧಾರಾಕಾರ ಮಳೆಗೆ ಉಕ್ಕಿಹರಿದ ಹಳ್ಳಗಳು – ಆನೆಹೊಸೂರು ಸೇತುವೆ ಮುಳುಗಡೆ
ರಾಯಚೂರು: ಜಿಲ್ಲೆಯ ಹಲವೆಡೆ ರಾತ್ರಿ ಸುರಿದ ಜೋರು ಮಳೆಗೆ ಹಳ್ಳ,ಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಲಿಂಗಸುಗೂರು…
ರಾಯಚೂರು | ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯ ದೇವದುರ್ಗ…
