ಮದುವೆ ನಿರಾಕರಿಸಿದ್ದಕ್ಕೆ ಅಣ್ಣನಿಂದ ತಂಗಿಯ ಕೊಲೆ
ರಾಯಚೂರು: ನಿಶ್ಚಿತಾರ್ಥವಾಗಿದ್ದ ಹುಡುಗ ಕಪ್ಪು ಎಂಬ ಕಾರಣ ಹೇಳಿ ಮದುವೆ ನಿರಾಕರಿಸಿದ್ದಕ್ಕೆ ತಂಗಿಯನ್ನೇ ಅಣ್ಣ ಕೊಚ್ಚಿಕೊಲೆ…
ರಾಯಚೂರು ಜಿಲ್ಲೆಯಲ್ಲಿ ಜೋರು ಮಳೆ – ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು
ರಾಯಚೂರು: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಅಲ್ಲಲ್ಲಿ ಅವಾಂತರಗಳನ್ನ ಸೃಷ್ಟಿಸಿದೆ. ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕೆರೆ…
ಫುಡ್ ಕಿಟ್ಗಾಗಿ ಕಾರ್ಮಿಕರ ನೂಕುನುಗ್ಗಲು – ವಿವಿಧ ಗ್ರಾಮಗಳಿಂದ ಬಂದ ಸಾವಿರಾರು ಜನ
- ಮಧ್ಯಾಹ್ನದ ಕಾರ್ಯಕ್ರಮಕ್ಕೆ ಬೆಳಗ್ಗೆಯೇ ಬಂದ ಕಾರ್ಮಿಕರು ರಾಯಚೂರು: ನಗರದಲ್ಲಿ ಕಾರ್ಮಿಕ ಇಲಾಖೆ ಫುಡ್ ಕಿಟ್…
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿಯಿಂದ ಉಚಿತ ಟ್ಯಾಬ್ ವಿತರಣೆ
ರಾಯಚೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿಯ ಜ್ಞಾನದೀವಿಗೆ ಕಾರ್ಯಕ್ರಮದ ಮೂಲಕವಾಗಿ ರಾಯಚೂರಿನಲ್ಲಿ ಉಚಿತ ಟ್ಯಾಬ್ ವಿತರಣೆ…
ರಾಯಚೂರಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಜೋಡಿ ಎತ್ತುಗಳಿಗೆ ಫುಲ್ ಡಿಮ್ಯಾಂಡ್
ರಾಯಚೂರು: ಜಿಲ್ಲೆಯಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಜೋರಾಗಿದೆ. ಕಳೆದೆರಡು ವರ್ಷಕ್ಕಿಂತಲೂ ಹೆಚ್ಚು ಸಂಭ್ರಮದಿಂದ ಜೋಡಿ ಮಣ್ಣೆತ್ತುಗಳನ್ನು…
ಧೋನಿ ಹುಟ್ಟು ಹಬ್ಬಕ್ಕೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ರಾಯಚೂರು: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹುಟ್ಟು ಹಬ್ಬವನ್ನು ರಾಯಚೂರಿನ ಅಭಿಮಾನಿಯೊಬ್ಬ…
ರಾಯಚೂರಿನಲ್ಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ: ಅಧಿಕಾರಿಗಳೊಂದಿಗೆ ವಾಗ್ವಾದ
ರಾಯಚೂರು: ನಗರದಲ್ಲಿ ಇಂದು ಜಿಲ್ಲಾಡಳಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಿತು.…
ರಾಯಚೂರಿನಲ್ಲಿ ಜೋರು ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು
- ಎಪಿಎಂಸಿಯಲ್ಲಿ ಒದ್ದೆಯಾದ ಭತ್ತ, ಶೇಂಗಾ - ರಾಜಕಾಲುವೆ ಅವ್ಯವಸ್ಥೆಯಿಂದ ಜನಜೀವನ ಅಸ್ತವ್ಯಸ್ತ ರಾಯಚೂರು: ನಗರದಲ್ಲಿಂದು…
ಮಹಾನಗರಗಳತ್ತ ನಿರಂತರ ಗುಳೆ ಹೊರಟ ಜನ
ರಾಯಚೂರು: ಜಿಲ್ಲೆಯಲ್ಲಿ ಮುಂಗಾರು ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಜೋರಾಗಿ ನಡೆದಿದ್ದರೂ, ಕೃಷಿ ಕೂಲಿಕಾರ್ಮಿಕರು ಮಾತ್ರ ಮಹಾನಗರಗಳಿಗೆ…
ಮಹಾರಾಷ್ಟ್ರದಿಂದ ರಾಯಚೂರಿಗೆ ಡೆಲ್ಟಾ ಆತಂಕ – ರೈಲು ನಿಲ್ದಾಣದಲ್ಲಿ ತೀವ್ರ ತಪಾಸಣೆ
ರಾಯಚೂರು: ಡೆಲ್ಟಾ ಆತಂಕ ಹಿನ್ನೆಲೆಯಲ್ಲಿ ನಗರದ ರೈಲ್ವೇ ನಿಲ್ದಾಣದಲ್ಲಿ ಅಧಿಕಾರಿಗಳು ಕೊರೊನಾ ತಪಾಸಣೆಗೆ ಮುಂದಾಗಿದ್ದಾರೆ. ಆರೋಗ್ಯ…