Tuesday, 22nd October 2019

Recent News

4 months ago

ಸೂರ್ಯಗ್ರಹಣ- ದ್ವಾದಶ ರಾಶಿಗಳ ಫಲಾಫಲ ಹೇಗಿದೆ?

ಜುಲೈ 2 ರಂದು ನಭೋಮಂಡಲ ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ. ಸೂರ್ಯಗ್ರಹಣ ಕೇವಲ ನಭೋಮಂಡದಲ್ಲಿ ಜರಗುವ ಒಂದು ವಿದ್ಯಮಾನ ಎಂದು ಖಗೋಳ ತಜ್ಞರು ಹೇಳುತ್ತಾರೆ. ಸೂರ್ಯ ಗ್ರಹಣ ಎನ್ನುವುದು ಭೌಗೋಳಿಕವಾಗಿ ಒಂದು ವಿದ್ಯಮಾನ ಎನಿಸಿಕೊಂಡರೂ ಧಾರ್ಮಿಕವಾಗಿ ಅವುಗಳನ್ನು ಸೂತಕ ಅಥವಾ ಋಣಾತ್ಮಕ ಎನ್ನುವ ರೀತಿಯಲ್ಲಿ ಪರಿಗಣಿಸಲಾಗುತ್ತದೆ. ಇದೇ ಜುಲೈ 2ರಂದು ಸೂರ್ಯಗ್ರಹಣ ಸಂಭವಿಸಲಿದೆ. ತಿಂಗಳ ಪ್ರಾರಂಭದಲ್ಲೇ ಸಂಭವಿಸುವ ಈ ಸೂರ್ಯ ಗ್ರಹಣವು ಒಟ್ಟು 4 ನಿಮಿಷ 33 ಸೆಕೆಂಡ್‍ಗಳ ಕಾಲ ಸಂಭವಿಸಲಿದೆ. ಕೊನೆಯದಾಗಿ 2017ರ ಆಗಸ್ಟ್ ನಲ್ಲಿ 2 ನಿಮಿಷ […]

4 months ago

ದಿನ ಭವಿಷ್ಯ: 13-06-2019

ಶ್ರೀ ವಿಕಾರಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜ್ಯೇಷ್ಠ ಮಾಸ,ಶುಕ್ಲ ಪಕ್ಷ, ಏಕಾದಶಿ ತಿಥಿ, ಗುರುವಾರ, ಚಿತ್ತ ನಕ್ಷತ್ರ ಬೆಳಗ್ಗೆ 10:55 ರಿಂದ ಸ್ವಾತಿ ನಕ್ಷತ್ರ ರಾಹುಕಾಲ: ಮಧ್ಯಾಹ್ನ 1:59 ರಿಂದ 3:35 ಗುಳಿಕಕಾಲ: ಬೆಳಗ್ಗೆ 9:11 ರಿಂದ 10:47 ಯಮಗಂಡಕಾಲ: ಬೆಳಗ್ಗೆ 5:58 ರಿಂದ 7:35 ಮೇಷ: ಕೋರ್ಟ್-ಕೇಸ್‍ಗಳಲ್ಲಿ ಜಯ, ಸರ್ಕಾರಿ ಕೆಲಸಗಳಲ್ಲಿ...