Sunday, 22nd July 2018

Recent News

2 months ago

ವಿಹೆಚ್‍ಪಿ ಸಮ್ಮೇಳನದಲ್ಲಿ ಭಾಗಿಯಾಗುವಂತೆ ರಘುರಾಮ್ ರಾಜನ್‍ಗೆ ಆಹ್ವಾನ!

ನವದೆಹಲಿ: ವಿಶ್ವ ಹಿಂದೂ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗಿಯಾಗುವಂತೆ ವಿಶ್ವ ಹಿಂದೂ ಪರಿಷತ್ (ವಿಹೆಚ್‍ಪಿ) ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅವರನ್ನು ಆಹ್ವಾನಿಸಿದೆ. ಚಿಕಾಗೊ ದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದ ಅವರ ಭಾಷಣದ 125 ನೇ ವರ್ಷದ ನೆನಪಿನಾರ್ಥ ವಿಹೆಚ್‍ಪಿ ಈ ಸಮ್ಮೇಳನವನ್ನು ಆಯೋಜಿಸಿದೆ. 4 ವರ್ಷಕ್ಕೊಮ್ಮೆ ನಡೆಯುವ ಸಮ್ಮೇಳನಕ್ಕೆ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಟಿಬೇಟಿಯನ್ ಗುರು ದಲೈ ಲಾಮ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಾಲಿವುಡ್ ನಟ ರಿಚರ್ಡ್ […]

2 months ago

ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ನಾನ್ ವೆಜ್ ಸಿಗೋದು ಡೌಟ್!

ನವದೆಹಲಿ: ರೈಲ್ವೇ ಬೋರ್ಡ್ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದಲ್ಲಿ ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಮಾಂಸಾಹಾರ ಸಿಗುವುದಿಲ್ಲ. ಮಹಾತ್ಮ ಗಾಂಧೀಜಿಯವರ 150ನೇ ಹುಟ್ಟು ಹಬ್ಬದ ವಿಶೇಷ ಸಂಭ್ರಮಾಚರಣೆ ಪ್ರಯುಕ್ತ 2018, 2019, 2020 ರ ಅಕ್ಟೋಬರ್ 2 ರಂದು ರೈಲ್ವೇ ನಿಲ್ದಾಣದಲ್ಲಿ ಸಸ್ಯಾಹಾರ ದಿನವನ್ನಾಗಿ ಆಚರಿಸಲು ಮುಂದಾಗಿದೆ. ಸಸ್ಯಾಹಾರದ ರಾಯಭಾರಿಯಾಗಿದ್ದ ಮಹಾತ್ಮ ಗಾಂಧೀಜಿಯವರ...

ಕೆಲ ಮನಸ್ಸುಗಳಿಗೆ ಬಿತ್ತು ಬ್ರೇಕ್: ಕಂಬಳ ಮತ್ತೆ ಆರಂಭಗೊಂಡಿದ್ದಕ್ಕೆ ಸಂಭ್ರಮಿಸಿದ ಸೆಹ್ವಾಗ್

5 months ago

ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳ ಮಸೂದೆಗೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದ್ದು, ಈ ಕುರಿತು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿರೋ ಸೆಹ್ವಾಗ್, `ಕಂಬಳದ ಕುರಿತಂತೆ ರಾಷ್ಟ್ರಪತಿ ಅವರು...

ಕಂಬಳ ಮಸೂದೆಗೆ ರಾಷ್ಟ್ರಪತಿ ಅಂಕಿತ, ಎಲ್ಲ ಅಡೆ ತಡೆ ನಿವಾರಣೆ

5 months ago

ನವದೆಹಲಿ: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ರಾಷ್ಟ್ರಪತಿ ಅಂಕಿತ ಸಿಕ್ಕಿದೆ. ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಕಳಿಸಿದ್ದ ಮಸೂದೆಗೆ ಏಳು ತಿಂಗಳ ಬಳಿಕ ರಾಷ್ಟ್ರಪತಿಗಳಿಂದ ಅಂಕಿತ ಹಾಕಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಕಳಿಸಿದ್ದ ತಿದ್ದುಪಡಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು...

ಏರಿಕೆ ಆಯ್ತು ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ಸಂಬಳ!

6 months ago

ನವದೆಹಲಿ: 2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರುಗಳ ಸಂಬಳವನ್ನು ಏರಿಕೆ ಮಾಡಿದ್ದಾರೆ. ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4.5 ಲಕ್ಷ...

ಚುನಾವಣಾ ಆಯೋಗದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ-ಶಾಸಕತ್ವ ಸ್ಥಾನ ಕಳೆದುಕೊಂಡ ಆಪ್ 20 ಶಾಸಕರು

6 months ago

ನವದೆಹಲಿ: ಚುನಾವಣಾ ಆಯೋಗ ದೆಹಲಿಯ ಆಮ್ ಆದ್ಮಿ ಸರ್ಕಾರದ 20 ಶಾಸಕರನ್ನು ಅನರ್ಹಗೊಳಿಸಲು ಶಿಫಾರಸ್ಸು ಮಾಡಿದ ಕಡತಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ. ಆಪ್ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆ ಚುನಾವಣಾ ಆಯೋಗ ಶಾಸಕರನ್ನು...

ಸಂಧಿ ಪಾಠ ಮಾಡೋ ಸಿಎಂ, ರಾಷ್ಟ್ರಪತಿ ಕೋವಿಂದ್‍ರನ್ನ ಗೋವಿಂದ್ ಅಂದ್ರು

8 months ago

ದಾವಣಗೆರೆ: ಸಂಧಿ ಸಮಾಸದ ಪಾಠ ಮಾಡೋ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಷ್ಟ್ರಪತಿ ಹೆಸರು ಗೊತ್ತಿಲ್ಲದೇ ಚಡಪಡಿಸಿದ ಘಟನೆ ಇಂದು ನಡೆದಿದೆ. ಜಿಲ್ಲೆಯ ಚನ್ನಗಿರಿಯಲ್ಲಿ ಬಹುಕೋಟಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಯವರು ಈ ಎಡವಟ್ಟು ಮಾಡಿದ್ದಾರೆ. ತಮ್ಮ ಭಾಷಣದ ವೇಳೆ...

ವಿಧಾನಸೌಧದ ವಜ್ರ ಮಹೋತ್ಸವ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಅಪರೂಪದ ಕ್ಷಣಗಳಿವು..!

9 months ago

ಬೆಂಗಳೂರು: ವಿಧಾನಸೌಧದ ವಜ್ರ ಮಹೋತ್ಸವದ ಪ್ರಯುಕ್ತ ವಿಧಾನಸಭೆ ಸಭಾಂಗಣದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಕಾರ್ಯಕ್ರಮ ಮುಗಿದ ನಂತರ ವಿಧಾನಸೌಧದ ಮುಂಭಾಗ ಫೋಟೋ ಸೆಷನ್ ನಡೆಯಿತು. ವಜ್ರಮಹೋತ್ಸವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಸಂಜೆ...