Recent News

2 weeks ago

ಸೆಹ್ವಾಗ್ ನಂತ್ರ ಭಾರತದ ಪರ ವಿಶೇಷ ಸಾಧನೆಗೈದ ಕನ್ನಡಿಗ ಮಯಾಂಕ್

ವಿಶಾಖಪಟ್ಟಣಂ: ತವರು ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವಾಡಿದ ಮಯಾಂಕ್ ಅಹರ್ವಾಲ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ದ್ವಿಶತಕ ಸಿಡಿಸಿದ್ದು, ಆ ಮೂಲಕ ಸಚಿನ್, ಕೊಹ್ಲಿ, ಸೆಹ್ವಾಗ್‍ರಂತಹ ದಿಗ್ಗಜ ಕ್ರಿಕೆಟಿಗರ ಸಾಲಿಗೆ ಸೇರಿದ್ದಾರೆ. ಪಂದ್ಯದ 2ನೇ ದಿನದಾಟದ ಆರಂಭದಲ್ಲೇ ಶತಕ ಸಿಡಿಸಿದ 28 ವರ್ಷದ ಮಯಾಂಕ್, ಆ ಬಳಿಕ ಶತಕವನ್ನು ದ್ವಿಶತಕವಾಗಿ ಪರಿವರ್ತಿಸಲು ಯಶಸ್ವಿಯಾದರು. ಭಾರತದ ಪರ ಕೊಹ್ಲಿ, ಸೆಹ್ವಾಗ್, ಸಚಿನ್ ತಲಾ 6 ದ್ವಿಶತಕಗಳನ್ನು ಸಿಡಿಸಿದ್ದು, ರಾಹುಲ್ ದ್ರಾವಿಡ್ 5, ಗವಾಸ್ಕರ್ 4, ಪೂಜಾರಾ 3 […]

3 weeks ago

ಉಪ ಚುನಾವಣೆ ರಣತಂತ್ರ: ದ್ರಾವಿಡ್‍ರನ್ನ ಭೇಟಿಯಾದ ಬಿಜೆಪಿ ನಾಯಕರು

ಬೆಂಗಳೂರು: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ರಾಹುಲ್ ದ್ರಾವಿಡ್ ನಿವಾಸಕ್ಕೆ ಭೇಟಿ ನೀಡಿದ ನಡ್ಡಾ ಅವರಿಗೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅರುಣ್ ಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದರು. ಈ ವೇಳೆ ಬಿಜೆಪಿ ನಾಯಕರು ಜಮ್ಮು-ಕಾಶ್ಮೀರಕ್ಕೆ...

ದುಬಾರಿ ಕಾರಿನ ಒಡೆಯನಾದ ರಾಹುಲ್ ದ್ರಾವಿಡ್

2 months ago

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಟೀಂ ಇಂಡಿಯಾದ ಅಂಡರ್ 19 ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ದುಬಾರಿ ಮರ್ಸಿಡೀಸ್ ಬೆಂಝ್ ಜಿಎಲ್‍ಇ ಕಾರನ್ನು ಖರೀದಿಸಿದ್ದಾರೆ. ರಾಹುಲ್ ದ್ರಾವಿಡ್ ಅವರು ಕಪ್ಪು ಬಣ್ಣದ ಮರ್ಸಿಡೀಸ್ ಕಾರು ಖರೀದಿಸಿದ್ದು, ಈ...

ಜುಲೈ 01 ರಂದು ಬೆಂಗ್ಳೂರು ಎನ್‍ಸಿಎ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ದ್ರಾವಿಡ್

4 months ago

ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ, ಜೂನಿಯರ್ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರು ನಾಳೆ ಅಂದರೆ ಜುಲೈ 1 ರಂದು ಎನ್‍ಸಿಎ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಸದ್ಯ ಟೀಂ ಇಂಡಿಯಾ ಎ ಹಾಗೂ ಅಂಡರ್ 19 ತಂಡದ ಕೋಚ್...

ನಮೋ ಪ್ರಮಾಣ ವಚನ – ಕ್ರೀಡಾಪಟುಗಳು, ರಾಜ್ಯದ ಗಣ್ಯರಿಗೆ ಆಹ್ವಾನ

5 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕನ್ನಡದ ಮೂವರು ಕ್ರಿಕೆಟ್ ದಿಗ್ಗಜರಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಮೋದಿ ಅವರು ಆಹ್ವಾನ ಮಾಡಿದ್ದಾರೆ....

ಕೊಹ್ಲಿ ‘ಸಕ್ಸಸ್ ಮಂತ್ರ’ ಬಿಚ್ಚಿಟ್ಟ ರಾಹುಲ್ ದ್ರಾವಿಡ್

5 months ago

ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಇದುವರೆಗೂ ಸಾಧಿಸಿರುವ ಗೆಲುವುಗಳಿಗಿಂತಲೂ ಅವರು ತಮ್ಮ ಜರ್ನಿಯಲ್ಲಿ ಕಲಿತಿರುವ ಅಂಶಗಳು ವಿಶ್ವಕಪ್ ದೃಷ್ಟಿಯಿಂದ ಹೆಚ್ಚು ಪ್ರಾಮುಖ್ಯತೆ ಪಡೆದಿದೆ ಎಂದು ಟೀಂ ಇಂಡಿಯಾ ಎ ತಂಡದ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯ ಪಟ್ಟಿದ್ದಾರೆ....

ರಾಹುಲ್ ದ್ರಾವಿಡ್‍ರನ್ನ ಅವಾಚ್ಯ ಪದಗಳಿಂದ ನಿಂದಿಸಿದ್ದ ಶ್ರೀಶಾಂತ್: ಅಪ್ಟನ್

5 months ago

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಹಾಗೂ ತಮ್ಮನ್ನು ಸಾರ್ವಜನಿಕವಾಗಿ ಶ್ರೀಶಾಂತ್ ನಿಂದಿಸಿದ್ದರು ಎಂದು 2013ರಲ್ಲಿ ರಾಜಸ್ಥಾನ ರಾಯಲ್ಸ್ ಕೋಚ್ ಆಗಿದ್ದ ಪ್ಯಾಡಿ ಅಪ್ಟನ್ ಬಹಿರಂಗ ಪಡಿಸಿದ್ದಾರೆ. ಇತ್ತೀಚೆಗೆ ಕೋಚ್ ಪ್ಯಾಡಿ ಅಪ್ಟನ್ ಅವರ ‘ದ ಬೇರ್ ಫೋಟ್...

ಬೆಂಗ್ಳೂರು ಎನ್‍ಸಿಎ ಹೆಡ್‍ಕೋಚ್ ರೇಸಿನಲ್ಲಿ ದ್ರಾವಿಡ್

6 months ago

ಮುಂಬೈ: ಟೀಂ ಇಂಡಿಯಾ ಜೂನಿಯರ್ ಕೋಚ್ ರಾಹುಲ್ ದ್ರಾವಿಡ್ ಅವರನ್ನು ರಾಷ್ಟ್ರಿಯ ಕ್ರಿಕೆಟ್ ಅಕಾಡೆಮಿ (ಎನ್‍ಸಿಎ) ಮುಖ್ಯ ತರಬೇತುದಾರರನ್ನಾಗಿ ನೇಮಕ ಮಾಡಲು ಬಿಸಿಸಿಐ ಪ್ರಕ್ರಿಯೆ ಆರಂಭಿಸಿದೆ ಎಂಬ ಮಾಹಿತಿ ಲಭಿಸಿದೆ. ಬಿಸಿಸಿಐ ಹೊಸದಾಗಿ ಸೃಷ್ಟಿ ಮಾಡಿರುವ ಹೆಡ್‍ಕೋಚ್ ಹುದ್ದೆ ಜವಾಬ್ದಾರಿಯನ್ನು ನಿರ್ವಹಿಸಲು...