Tuesday, 17th September 2019

Recent News

7 months ago

ಪಾಕಿಸ್ತಾನಕ್ಕೂ ಪ್ರೇರಣೆಯಾದ ರಾಹುಲ್ ದ್ರಾವಿಡ್!

ಇಸ್ಲಾಮಾಬಾದ್: ಟೀಂ ಇಂಡಿಯಾ ಅಂಡರ್ 19 ಹಾಗೂ ಎ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರು ಪಾಕಿಸ್ತಾನದ ಕ್ರಿಕೆಟ್ ಮಂಡಳಿಗೂ ಪ್ರೇರಣೆಯಾಗಿದ್ದು, ಅವರ ಹಾದಿಯಲ್ಲೇ ಪಿಸಿಬಿ ಕೂಡ ನಡೆಯಲು ನಿರ್ಧರಿಸಿದೆ. ದ್ರಾವಿಡ್ ಯುವ ತಂಡದ ಆಟಗಾರರಿಗೆ ಕೇವಲ ಕೋಚ್ ಆಗಿ ಮಾತ್ರವಲ್ಲದೇ ಜೀವನದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಯುವ ಆಟಗಾರರು ಕ್ರಿಕೆಟ್ ಹೊರತುಪಡಿಸಿ ಇತರೇ ಕ್ಷೇತ್ರಗಳ ಕೌಶಲ್ಯಗಳಲ್ಲಿ ಪರಿಣಿತಿ ಪಡೆಯಬೇಕು ಎಂದು ದ್ರಾವಿಡ್ ಮನವಿ ಮಾಡಿದ್ದರು. ಒಬ್ಬ ರಾಷ್ಟ್ರೀಯ ತಂಡದ ಹಿರಿಯ ಆಟಗಾರ ತಂಡದ […]

8 months ago

ಯುವ ಆಟಗಾರರ ಪರ್ಯಾಯ ವೃತ್ತಿ ಬದುಕಿಗೂ ದ್ರಾವಿಡ್ ಚಿಂತನೆ

ಮುಂಬೈ: ಯಾವುದೇ ಕ್ರೀಡಾಪಟುವಿಗೂ ವೃತ್ತಿ ಜೀವನ ಅಂತ್ಯದ ಬಳಿಕ ಅವಕಾಶ ಪಡೆಯುವುದು ಕಷ್ಟಸಾಧ್ಯವಾಗುತ್ತದೆ. ಆದರೆ ಸದ್ಯದ ಸ್ಥಿತಿಯಲ್ಲಿ ಯುವ ಜನಾಂಗ ಕ್ರೀಡೆಯ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದು, ಆದರೆ ಇಲ್ಲಿಯೂ ಕೂಡ ಅವಕಾಶಗಳ ಕೊರತೆ ದೊಡ್ಡ ಮಟ್ಟದಲ್ಲಿದೆ. ಆದ್ದರಿಂದ ರಾಹುಲ್ ದ್ರಾವಿಡ್ ಹೊಸ ಯೋಚನೆಯೊಂದಿಗೆ ಮುಂದೆ ಬಂದಿದ್ದಾರೆ. 17 ರಿಂದ 21 ವರ್ಷದ ಯುವ ಆಟಗಾರರು...

46ನೇ ವಸಂತಕ್ಕೆ ಕಾಲಿಟ್ಟ ‘ದಿ ವಾಲ್’- ಸ್ಯಾಂಡಲ್‍ವುಡ್ ನಟನಿಂದ ಶುಭಾಶಯ

8 months ago

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಇಂದು 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ರಾಹುಲ್ ಹುಟ್ಟುಹಬ್ಬದಂದು ಕಿಚ್ಚ ಸುದೀಪ್ ಟ್ವಿಟ್ಟರಿನಲ್ಲಿ ಫೋಟೋ ಹಾಕಿ ಶುಭಾಶಯ ಕೋರಿದ್ದಾರೆ. ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ರಾಹುಲ್ ಜೊತೆಯಿರುವ ಫೋಟೋ ಹಾಕಿ,...

15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

9 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 193 ರನ್ ಸಿಡಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಆಸೀಸ್ ಸರಣಿಯಲ್ಲಿ ಒಟ್ಟು 1,258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ್ದಾರೆ. ಟೀಂ...

16 ವರ್ಷಗಳ ಹಿಂದಿನ ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ

9 months ago

ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿ ಶತಕ ಸಿಡಿಸಲು ವಿಫಲರಾದರು, ಆದರೆ 82 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿಯಲು ಯಶಸ್ವಿಯಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ...

ಸಿಐಡಿ ಅಧಿಕಾರಿಗಳಿಂದ ರಾಹುಲ್ ದ್ರಾವಿಡ್ ಅಕೌಂಟ್ ಫ್ರೀಜ್

9 months ago

ಬೆಂಗಳೂರು: ವಿಕ್ರಮ್ ಇನ್ವೆಸ್ಟ್‌ಮೆಂಟ್‌ ನಲ್ಲಿ ಹೂಡಿಕೆ ಮಾಡಿದ್ದ ಭಾರತದ ಕ್ರಿಕೆಟ್ ವಾಲ್ ರಾಹುಲ್ ದ್ರಾವಿಡ್ ಅವರ ಖಾತೆಗಳನ್ನು ಸಿಐಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ. ಹೌದು. ವಿಕ್ರಮ್ ಇನ್ವೆಸ್ಟ್‌ಮೆಂಟ್‌ನಲ್ಲಿ ಹೂಡಿಕೆ ಮಾಡಿದ್ದ ರಾಹುಲ್ ದ್ರಾವಿಡ್ ಅವರು ಹೂಡಿಕೆಗಿಂತ ಮೂರು ಪಟ್ಟು ಹೆಚ್ಚು ಲಾಭ...

ಬಹುಕಾಲದ ಗೆಳತಿಯೊಂದಿಗೆ ಸಪ್ತಪದಿ ತುಳಿದ ಕ್ರಿಕೆಟಿಗ ಸಂಜು ಸ್ಯಾಮ್ಸನ್ – ಶಿಷ್ಯನಿಗೆ ಶುಭ ಕೋರಿದ ದ್ರಾವಿಡ್

9 months ago

ಕೊಚ್ಚಿ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಶನಿವಾರ ತಮ್ಮ ಬಹು ಕಾಲದ ಗೆಳತಿ ಚಾರುಲತಾರೊಂದಿಗೆ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಕೇರಳದ ಕೋವಲಂ ರೆಸಾರ್ಟ್‍ನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಸಂಜು, ಚಾರುಲತಾ ವಿವಾಹ ನೆರವೇರಿತು. ಕಾರ್ಯಕ್ರಮಕ್ಕೆ ಆಪ್ತ...

ಕೆರಿಯರ್ ಬಿಲ್ಡ್ ಮಾಡಿದ ಬೆಂಗ್ಳೂರು ಕ್ರಿಕೆಟ್ ಕ್ಲಬ್‍ಗೆ ದ್ರಾವಿಡ್ ಧನ್ಯವಾದ

9 months ago

ಬೆಂಗಳೂರು: ರಾಜ್ಯದ ಮೊಟ್ಟಮೊದಲ ಕ್ರಿಕೆಟ್ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರು ಯುನೈಟೆಡ್ ಕ್ರಿಕೆಟ್ ಕ್ಲಬ್(ಬಿಯುಸಿಸಿ) ರಾಜ್ಯ ಮತ್ತು ದೇಶದ ಕ್ರಿಕೆಟ್‍ಗೆ ಉತ್ತಮ ಆಟಗಾರರನ್ನ ಕೊಡುಗೆಯಾಗಿ ನೀಡಿದೆ. ನಾನು ಇಲ್ಲಿ ಸಾಕಷ್ಟು ಕ್ರಿಕೆಟ್ ಕಲಿತಿದ್ದೇನೆ. ನನ್ನ ಕೆರಿಯರ್ ಬಿಲ್ಡ್ ಮಾಡಿದ್ದು ಈ...