Monday, 24th June 2019

1 year ago

ದ್ರೋಣಾಚಾರ್ಯ ಪ್ರಶಸ್ತಿಗೆ ರಾಹುಲ್ ದ್ರಾವಿಡ್, ಖೇಲ್ ರತ್ನಕ್ಕೆ ಕೊಹ್ಲಿ ಹೆಸರು ಶಿಫಾರಸ್ಸು

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಂ ಇಂಡಿಯಾ ಅಂಡರ್ 19 ತಂಡ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರನ್ನು ಪ್ರಸ್ತುತ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. ಬಿಸಿಸಿಐ ಈ ಕುರಿತು ಗುರುವಾರ ಮಾಹಿತಿ ನೀಡಿದ್ದು, ರಾಹುಲ್ ದ್ರಾವಿಡ್ ಹೆಸರಿನೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹಾಗೂ ಮಾಜಿ ನಾಯಕ ಸುನೀಲ್ ಗವಾಸ್ಕರ್ ಹೆಸರನ್ನು ಧ್ಯಾನ್ ಚಂದ್ ಜೀವಮಾನ ಸಾಧನೆ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. […]

1 year ago

ದ್ರಾವಿಡ್, ಕುಂಬ್ಳೆಗೆ ಟಿಕೆಟ್ ಆಫರ್ ನೀಡಿದ ಬಿಜೆಪಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸುವಂತೆ ಬಿಜೆಪಿ ಪಕ್ಷ ರಾಹುಲ್ ದ್ರಾವಿಡ್ ಹಾಗೂ ಅನಿಲ್ ಕುಂಬ್ಳೆ ಅವರಿಗೆ ಟಿಕೆಟ್ ಆಫರ್ ನೀಡಿದ್ದು, ಆದರೆ ಇದನ್ನು ಇಬ್ಬರು ಆಟಗಾರರು ನಿರಾಕರಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮೂಲಗಳ ಪ್ರಕಾರ ಬಿಜೆಪಿ ಇಬ್ಬರು ಆಟಗಾರರನ್ನು ತಮ್ಮ ಪಕ್ಷದತ್ತ ಸೆಳೆಯಲು ಕಳೆದ ಕೆಲ ವಾರಗಳಿಂದ ಪ್ರಯತ್ನಿಸುತ್ತಿದ್ದು, ಸ್ಟಾರ್ ಆಟಗಾರ...

ರಾಹುಲ್ ದ್ರಾವಿಡ್ ಬೇಡಿಕೆಗೆ ಮಣಿದ ಬಿಸಿಸಿಐ

1 year ago

ಬೆಂಗಳೂರು: ಐಸಿಸಿ ಅಂಡರ್ 19 ಟಿ20 ವಿಶ್ವಕಪ್ ಸರಣಿ ಗೆದ್ದ ಬಳಿಕ ಘೋಷಣೆ ಮಾಡಿದ್ದ ಬಹುಮಾನದಲ್ಲಿನ ತಾರತಮ್ಯ ವಿರೋಧಿಸಿದ್ದ ರಾಹುಲ್ ದ್ರಾವಿಡ್ ಅಭಿಪ್ರಾಯಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಣಿದಿದೆ ಎನ್ನಲಾಗಿದ್ದು, ಬಹುಮಾನದ ಮೊತ್ತದ ತಾರತಮ್ಯ ಸರಿ ಮಾಡಿ ಶೀಘ್ರವೇ ಸಮಾನ...

ಉಳಿದವರಿಗೆ ಕಡಿಮೆ ನೀಡಿ, ನನಗೆ ಮಾತ್ರ ಜಾಸ್ತಿ ನಗದು ಬಹುಮಾನ ಯಾಕೆ: ರಾಹುಲ್ ದ್ರಾವಿಡ್

1 year ago

ಬೆಂಗಳೂರು: ಟೀಂ ಇಂಡಿಯಾ ಅಂಡರ್ 19 ತಂಡ ವಿಶ್ವಕಪ್ ಗೆದ್ದ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೀಡಿದ ನಗದು ಬಹುಮಾನದಲ್ಲಿನ ತಾರತಮ್ಯಕ್ಕೆ ಕೋಚ್ ರಾಹುಲ್ ದ್ರಾವಿಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಡರ್ 19 ತಂಡ ಐಸಿಸಿ ವಿಶ್ವಕಪ್ ಮೂಡಿಗೆರಿಸಿಕೊಳ್ಳುವ ಮೂಲಕ ವಿಶ್ವದ...

ಯುವಿಪಾಜಿ ನನಗೆ ತುಂಬಾ ಸಹಾಯ ಮಾಡಿದ್ದಾರೆ: ಶುಬ್‍ಮನ್ ಗಿಲ್

1 year ago

ಬೆಂಗಳೂರು: ಯುವರಾಜ್ ಸಿಂಗ್ ನೀಡಿದ ಮಾರ್ಗದರ್ಶನದಿಂದಾಗಿ ನಾನು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ನೆರವಾಯಿತು ಎಂದು ಶುಬ್‍ಮನ್ ಗಿಲ್ ಹೇಳಿದ್ದಾರೆ. ಐಸಿಸಿ ಅಂಡರ್ 19 ವಿಶ್ವಕಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಗಿಲ್ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ನಾನು ಬೆಂಗಳೂರು...

ಕನ್ನಡಿಗ ರಾಹುಲ್ ದ್ರಾವಿಡ್‍ ಬಗ್ಗೆ ಮೋದಿ ಪ್ರಶಂಸೆ

1 year ago

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಐಸಿಸಿ ಅಂಡರ್ 19 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ ಕನ್ನಡಿಗ ರಾಹುಲ್ ದ್ರಾವಿಡ್‍ ರನ್ನು ಹೆಸರು ಪ್ರಸ್ತಾಪಿಸಿ ಹಾಡಿ ಹೊಳಿಸಿದ್ದಾರೆ. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ತಮ್ಮ...

13 ವರ್ಷಗಳ ಹಿಂದೆ ದ್ರಾವಿಡ್ ನಿರ್ಮಿಸಿದ್ದ ದಾಖಲೆ ಮುರಿದ ಪೂಜಾರ

2 years ago

ರಾಂಚಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರು 502 ಬಾಲ್‍ಗಳನ್ನು ಎದುರಿಸಿ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮರಿಯುವ ಮೂಲಕ ಟೀಂ ಇಂಡಿಯಾ ಪರ ಅತ್ಯಧಿಕ ಬಾಲನ್ನು ಎದುರಿಸಿದ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೇತೇಶ್ವರ ಪೂಜಾರ 4ನೇ...

ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

2 years ago

ತುಮಕೂರು: ಇಲ್ಲಿನ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮೀಜಿ ನಿರಾಕರಿಸಿದ್ದಾರೆ. ವಿವಿಯ 10 ನೇ ಘಟಿಕೋತ್ಸವದ ಅಂಗವಾಗಿ ಇಬ್ಬರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ವಿವಿ ಸಿಂಡಿಕೇಟ್ ನಿರ್ಧರಿಸಿತ್ತು. ಪವಾಡ ರಹಸ್ಯ ಬಯಲು ಖ್ಯಾತಿಯ...