Bengaluru City4 years ago
ಆಕಸ್ಮಿಕವಾಗಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್
ಬೆಂಗಳೂರು: ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿ, ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದೆ. ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲೇ ಹೋಗ್ತಿದ್ದ ವಾಹನ ಸವಾರರು ಎಚ್ಚರಿಸಿ ವಾಹನ ನಿಲ್ಲಿಸಿದ್ದಾರೆ. ನಂತರ ನಡುರಸ್ತೆಯಲ್ಲೆ...