Friday, 19th July 2019

Recent News

1 week ago

ಪತ್ನಿ ಜೊತೆಗಿನ ತನ್ನ ವಿಡಿಯೋ ಪೋರ್ನ್ ತಾಣದಲ್ಲಿ ನೋಡಿ ಬೆಚ್ಚಿಬಿದ್ದ

ನವದೆಹಲಿ: ಸ್ಮಾರ್ಟ್ ಟಿವಿಯಲ್ಲಿ ನೀಲಿ ಚಿತ್ರ ನೋಡುವಾಗ ತನ್ನ ಹೆಂಡತಿಯೊಂದಿಗೆ ಕಳೆದ ಬೆಡ್‍ರೂಂ ವಿಡಿಯೋ ಕಾಣಿಸಿದ್ದನ್ನು ನೋಡಿ ವ್ಯಕ್ತಿಯೊಬ್ಬ ದಂಗಾಗಿದ್ದಾನೆ. ಸೂರತ್ ಮೂಲದ ಮಹೇಶ್ ಬೆಡ್‍ರೂಂನ ಸ್ಮಾರ್ಟ್ ಟಿವಿಯಲ್ಲಿ ನೀಲಿ ಚಿತ್ರ ನೋಡುವ ಹುಚ್ಚು ಬೆಳೆಸಿಕೊಂಡಿದ್ದ. ಒಂದು ದಿನ ತನ್ನ ಟಿವಿ ಆನ್ ಮಾಡಿ ನೋಡುತ್ತ ಕುಳಿತ್ತಿದ್ದಾನೆ. ಈ ವೇಳೆ ವಿಡಿಯೋಗಳನ್ನು ಸರ್ಚ್ ಮಾಡುತ್ತಿದ್ದಾಗ ವೆಬ್‍ಸೈಟ್ ಒಂದರಲ್ಲಿ ತಾನು ತನ್ನ ಹೆಂಡತಿಯೊಂದಿಗೆ ಕಳೆದ ಖಾಸಗಿ ವಿಡಿಯೋವನ್ನು ನೋಡಿ ದಂಗಾಗಿದ್ದಾನೆ. ಪತ್ನಿ ಜೊತೆಗಿನ ಖಾಸಗಿ ವಿಡಿಯೋ ಈ ವೆಬ್‍ಸೈಟ್‍ನಲ್ಲಿ […]

9 months ago

ಟಿವಿ ರಿಮೋಟ್ ಗಾಗಿ 7 ವರ್ಷದ ತಮ್ಮನ ಜೊತೆ ಜಗಳ- ಅಕ್ಕ ನೇಣಿಗೆ ಶರಣು

ನವದೆಹಲಿ: ಟಿವಿ ರಿಮೋಟ್ ನಿಂದ ಆರಂಭವಾದ ಅಕ್ಕ-ತಮ್ಮನ ಜಗಳ ಆತ್ಮಹತ್ಯೆ ಮಾಡಿಕೊಳ್ಳುವಲ್ಲಿ ಅಂತ್ಯವಾದ ಹೀನಾಯ ಘಟನೆ ನವದೆಹಲಿಯಲ್ಲಿ ನಡೆದಿದೆ. ಈ ಘಟೆನೆ ಬುಧವಾರ ದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಗೆ 12 ವರ್ಷ ವಯಸ್ಸು ಎಂಬುದಾಗಿ ವರದಿಯಾಗಿದೆ. ಏನಿದು ಘಟನೆ?: ಬಾಲಕಿ ತನ್ನ 7 ವರ್ಷದ ತಮ್ಮ ಹಾಗೂ 17 ವರ್ಷದ ಅಣ್ಣನ ಜೊತೆ...