Wednesday, 23rd October 2019

Recent News

2 days ago

ರಾಯಚೂರು ರಿಮ್ಸ್‌ನಲ್ಲಿ ಎಡವಟ್ಟು- ರೋಗಿಗಳಿರುವ ವಾರ್ಡ್‌ನಲ್ಲೇ ವೆಲ್ಡಿಂಗ್ ಕೆಲಸ

ರಾಯಚೂರು: ಜಿಲ್ಲೆಯಲ್ಲಿರುವ ರಿಮ್ಸ್ ಆಸ್ಪತ್ರೆಯ ಅಧಿಕಾರಿಗಳು ರೋಗಿಗಳ ಬಗ್ಗೆ ನಿರ್ಲಕ್ಷ್ಯ ತೋರಿ ಬೇಜವಾಬ್ದಾರಿತನ ಮೆರೆದಿದ್ದಾರೆ. ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡಿದ್ದಾರೆ. ರೋಗಿಗಳಿಗೆ ತೊಂದರೆ ಆಗುತ್ತೆ ಅನ್ನೋ ಕನಿಷ್ಠ ಅರಿವಿಲ್ಲದೆ ಆಡಳಿತ ಮಂಡಳಿ, ಅಧಿಕಾರಿಗಳು, ವೈದ್ಯರು ರೋಗಿಗಳನ್ನು ಬೇರೆ ವಾರ್ಡ್ ಗೆ ಶಿಫ್ಟ್ ಮಾಡದೇ ವೆಲ್ಡಿಂಗ್ ಕೆಲಸ ಮಾಡಿಸಿದ್ದಾರೆ. ಧೂಳು, ಶಬ್ದ, ಬೆಂಕಿ ಕಿಡಿಗಳ ಮಧ್ಯೆ ಮಲಗಿರುವ ರೋಗಿಗಳು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಿರಿಕಿರಿ […]

3 days ago

ಶುಲ್ಕ ನೀಡದಿದ್ರೆ ರೋಗಿಯ ಕೈ ಸಹ ಮುಟ್ಟಲ್ಲ – ಸರ್ಕಾರಿ ವೈದ್ಯನ ಲಂಚಾವತಾರ

ರಾಯಚೂರು: ಆರೋಗ್ಯ ಸಚಿವ ಶ್ರೀರಾಮುಲು ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ತಿಳಿಯಲು ರಾಯಚೂರಿನ ವೈದ್ಯಕೀಯ ಬೋಧಕ ಆಸ್ಪತ್ರೆ ರಿಮ್ಸ್ ನಲ್ಲಿ ಮಲಗಿಹೋಗಿದ್ದೇ ಬಂತು. ಆದರೆ ಜಿಲ್ಲೆಯ ಗ್ರಾಮೀಣ ಭಾಗದ ಆಸ್ಪತ್ರೆಗಳ ಸ್ಥಿತಿ ಮಾತ್ರ ಬದಲಾಗಿಲ್ಲ. ಡಾ. ವಿಶ್ವನಾಥ್ ಸಿಂಧನೂರಿನ ಬಾದರ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಡಾಕ್ಟರ್ ದುಡ್ಡು ಕೊಡದಿದ್ದರೆ...

ರಿಮ್ಸ್ ನಲ್ಲಿ ದಿನಕ್ಕೊಂದು ಯಡವಟ್ಟು- 2 ಗಂಟೆ ಕಾಲ ನವಜಾತ ಶಿಶು ಸಮೇತ ಲಿಫ್ಟ್ ನಲ್ಲಿ ಸಿಲುಕಿದ ಪೋಷಕರು

2 years ago

ರಾಯಚೂರು: ನಗರದ ಪ್ರತಿಷ್ಠಿತ ಆಸ್ಪತ್ರೆ ಸದಾ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಸೋಮವಾರ ರಾತ್ರಿ ಆಸ್ಪತ್ರೆಯ ಲಿಫ್ಟ್ ನಲ್ಲಿ 2 ಗಂಟೆಗಳ ಕಾಲ ನವಜಾತ ಶಿಶು ಹಾಗೂ ಪೋಷಕರು ಸಿಲುಕಿ ಪರದಾಡಿದ ಘಟನೆ ನಡೆದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದ...

ರಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು- ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನ

2 years ago

ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ವರದಿಗೆ ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆಗೆ ಯತ್ನಿಸಿ ಕ್ಯಾಮೆರಾ ಜಖಂಗೊಳಿಸಿದ್ದಾರೆ. ರಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಕುರಿತ ವರದಿ ಮಾಡಲು ಮುಂದಾಗಿದ್ದಕ್ಕೆ ಗೂಂಡಾವರ್ತನೆ ತೋರಿದ್ದಾರೆ. ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ 21...

14 ವರ್ಷಕ್ಕೆ ತಾಯಿಯಾದ ಬಾಲಕಿ: ಇಬ್ಬರು ಆರೋಪಿಗಳ ಬಂಧನ

3 years ago

ರಾಯಚೂರು: ಮಾನ್ವಿ ತಾಲೂಕಿನ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಕಾಮುಕರ ಕಾಟಕ್ಕೆ ಏನೂ ಅರಿಯದ ವಯಸ್ಸಿನಲ್ಲಿ ತಾಯಿಯಾಗಿದ್ದಾಳೆ. ಬಾಲಕಿಗೆ ಎಂಟು ತಿಂಗಳು ತುಂಬಿದಾಗ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆದಿರುವುದು ಬಯಲಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ...

ರಿಮ್ಸ್ ನಲ್ಲಿ ನಾಪತ್ತೆಯಾಗಿದ್ದ ನವಜಾತ ಗಂಡು ಮಗು ಪತ್ತೆ

3 years ago

ರಾಯಚೂರು: ನಗರದ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ನಾಪತ್ತೆಯಾಗಿದ್ದ ನವಜಾತ ಗಂಡು ಶಿಶು ಕೊನೆಗೂ ಪತ್ತೆಯಾಗಿದೆ. ಹಣದ ಆಸೆಗೆ ಶಿಶುವನ್ನ ಕದ್ದಿದ್ದ ಹಾಗೂ ಮಗುವನ್ನ ಪಡೆದಿದ್ದ ಆರೋಪಿಗಳನ್ನ ಬಂಧಿಸಲಾಗಿದೆ. ಮಾರ್ಚ್ 28 ರಂದು ಆಸ್ಪತ್ರೆಯಲ್ಲಿ ಕಾಣೆಯಾಗಿದ್ದ ಮಗು ಒಂದು ವಾರದ ಬಳಿಕ ನಗರದ...

ಹುಚ್ಚು ನಾಯಿ ಕಚ್ಚಿ ಮಕ್ಕಳಿಗೆ ಗಂಭೀರ ಗಾಯ

3 years ago

ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಹುಚ್ಚುನಾಯಿಯೊಂದು ಇಬ್ಬರು ಮಕ್ಕಳಿಗೆ ಕಡಿದು ಗಂಭೀರ ಗಾಯಗೊಳಿಸಿದೆ. 6 ವರ್ಷದ ಅಜಯ್ ಮತ್ತು 4 ವರ್ಷದ ಕಾವೇರಿ ಹುಚ್ಚು ನಾಯಿ ಕಡಿತಕ್ಕೊಳಗಾಗಿರುವ ಮಕ್ಕಳು. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದ...