Monday, 17th February 2020

2 weeks ago

ಬಿಗ್‍ಬಾಸ್ ವಿಜೇತರಾಗಲು ಜನ ಇಷ್ಟ ಪಡೋದು ಮುಖ್ಯವಲ್ಲ, ವೋಟ್ ಮುಖ್ಯ: ವಿಜಯರಾಘವೇಂದ್ರ

ಬೆಳಗಾವಿ: ಬಿಗ್‍ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯನ್ನು ಜನರು ಇಷ್ಟ ಪಡುವುದು ಮುಖ್ಯವಾಗಲ್ಲ. ವೋಟ್ ಮಾಡುವುದು ಮುಖ್ಯವಾಗುತ್ತದೆ ಎಂದು ಕನ್ನಡ ಚಲನಚಿತ್ರ ನಟ, ಬಿಗ್‍ಬಾಸ್ ಕನ್ನಡ ಮೊದಲ ಆವೃತ್ತಿಯ ವಿಜೇತ ವಿಜಯರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಜನರು ಚರ್ಚೆ ನಡೆಸುವ ಹಾಗೆ ವೋಟ್ ಗಣನೆಗೆ ಬರುವುದಿಲ್ಲ ಎಂದರೆ ಅದು ತಪ್ಪಾಗುತ್ತದೆ. ಹಾಗಾದರೆ ನ್ಯಾಯಾಲಯ ಆ ಕಾರ್ಯಕ್ರಮ ನಡೆಸುವ ವಾಹಿನಿಗೆ ಕಾನೂನು ಪ್ರಕಾರ ಕ್ರಮಕೈಗೊಳ್ಳುತ್ತದೆ. ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸುವುದು ಸರಿಯಲ್ಲ […]

2 months ago

ಹೊಸ ವಿರಹ ಗೀತೆ ರಚಿಸಿದ ವಾಸುಕಿ

ಈಗಾಗಲೇ ಬಿಗ್‍ಬಾಸ್ ಮನೆಯಲ್ಲಿ ಎರಡು ಹಾಡುಗಳನ್ನು ಬರೆದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿರುವ ಸ್ಪರ್ಧಿ ವಾಸುಕಿ ವೈಭವ್, ಇದೀಗ ಮತ್ತೊಂದು ವಿರಹ ಗೀತೆಯನ್ನು ಬರೆದಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ವಾಸುಕಿ ವೈಭವ್ ಸ್ಪರ್ಧಿಯಾಗಿದ್ದಾರೆ. ವಾಸುಕಿ ಹಾಡುತ್ತಿರುವ ಗೀತೆಯನ್ನು ವಾಹಿನಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಈ ವಾರದ ಕಳಪೆ ಆಟಗಾರಾಗಿ ರಕ್ಷಾ ಜೈಲು...

ತೀರ್ಪುಗಾರ್ತಿ ನೇಹಾ ಕಕ್ಕರ್​ಗೆ ಕಿಸ್ ಕೊಟ್ಟ ಸ್ಪರ್ಧಿ-ವಿಡಿಯೋ ವೈರಲ್

4 months ago

ಮುಂಬೈ: ಖಾಸಗಿ ವಾಹಿನಿಗಳಲ್ಲಿ ರಿಯಾಲಿಟಿ ಶೋಗಳ ಹಬ್ಬವೇ ಆರಂಭಗೊಂಡಿವೆ. ಒಂದಾದ ನಂತರ ಒಂದು ರಿಯಾಲಿಟಿ ಶೋಗಳನ್ನು ನಡೆಸುವ ಮೂಲಕ ಖಾಸಗಿ ವಾಹಿನಿಗಳ ವೀಕ್ಷಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿವೆ. ಸಿಂಗಿಂಗ್ ರಿಯಾಲಿಟಿ ಶೋ ತೀರ್ಪುಗಾರರ ಸ್ಥಾನದಲ್ಲಿ ಗಾಯಕಿ ನೇಹಾ ಕಕ್ಕರ್ ತಮ್ಮದೇ ಆದ...

ಮ್ಯೂಸಿಕ್ ರಿಯಾಲಿಟಿ ಶೋಗಳು ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುತ್ತಿವೆ: ಗಾಯಕಿ ರೇಖಾ

6 months ago

ಮುಂಬೈ: ಮ್ಯೂಸಿಕ್ ರಿಯಾಲಿಟಿ ಶೋಗಳು ಚಿಕ್ಕ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುತ್ತಿವೆ ಎಂದು ಗಾಯಕಿ ರೇಖಾ ಭಾರದ್ವಾಜ್ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಖಾಸಗಿ ಚಾನೆಲ್‍ಗಳಲ್ಲಿ ಬರುವ ಕೆಲ ಮ್ಯೂಸಿಕ್ ರಿಯಾಲಿಟಿ ಶೋಗಳು ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆ ಆಗಿವೆ....

ಯುವಕನ ಆತ್ಮಹತ್ಯೆಗೆ ಟ್ವಿಸ್ಟ್- ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗದಿದ್ದಕ್ಕೆ ಸೂಸೈಡ್

6 months ago

ಬೆಂಗಳೂರು: ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಟಿಕ್ ಟಾಕ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಯುವಕನಿಗೆ ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗದಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಿರಣ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ...

ಬಾಲಿವುಡ್‍ಗೆ ಕಾಲಿಟ್ಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮಹಿಳೆ

6 months ago

ಮುಂಬೈ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆಗೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗ ಅವರು ಬಾಲಿವುಡ್‍ಗೂ ಎಂಟ್ರಿ ಕೊಟ್ಟಿದ್ದಾರೆ. ಖ್ಯಾತ...

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮಹಿಳೆ ಈಗ ರಿಯಾಲಿಟಿ ಶೋಗೆ ಎಂಟ್ರಿ

6 months ago

ಕೋಲ್ಕತ್ತಾ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ತಿಂಗಳು ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ಮೊಂಡಲ್...

ಸರಿಗಮಪ ಕಾರ್ಯಕ್ರಮಕ್ಕೆ ಮರಳಿದ ಗಾಯಕ ವಿಜಯ್ ಪ್ರಕಾಶ್

9 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮಕ್ಕೆ ಗಾಯಕ ವಿಜಯ್ ಪ್ರಕಾಶ್ ಮರಳುತ್ತಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ವಿಜಯ್ ಪ್ರಕಾಶ್ ಜೊತೆ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ಅರ್ಜುನ್ ಜನ್ಯ ತೀರ್ಪುಗಾರಾಗಿದ್ದಾರೆ. ಆದರೆ ಕೆಲವು ವಾರಗಳಿಂದ ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ. ಇದರಿಂದ...