– ಮತ್ತೆ ಮತ್ತೆ ಕೇಳಿದರೂ ಮುಸುಕಾಗದ ಪುಳಕ! ಬೆಂಗಳೂರು: ಕನ್ನಡದ ಮ್ಯೂಸಿಕ್ ರಿಯಾಲಿಟಿ ಶೋಗಳಿಂದ ಒಂದಷ್ಟು ಗಟ್ಟಿ ಪ್ರತಿಭೆಗಳು ಬೆಳಕು ಕಂಡಿವೆ. ಅಂಥವರೆಲ್ಲ ಸಿನಿಮಾ ಸೇರಿದಂತೆ ನಾನಾ ಸ್ವರೂಪದಲ್ಲಿ ಸಂಗೀತ ಪ್ರೇಮಿಗಳನ್ನು ತಾಕುತ್ತಾ, ಮುದ ನೀಡುತ್ತಾ...
ಬೆಳಗಾವಿ: ಬಿಗ್ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯನ್ನು ಜನರು ಇಷ್ಟ ಪಡುವುದು ಮುಖ್ಯವಾಗಲ್ಲ. ವೋಟ್ ಮಾಡುವುದು ಮುಖ್ಯವಾಗುತ್ತದೆ ಎಂದು ಕನ್ನಡ ಚಲನಚಿತ್ರ ನಟ, ಬಿಗ್ಬಾಸ್ ಕನ್ನಡ ಮೊದಲ ಆವೃತ್ತಿಯ ವಿಜೇತ ವಿಜಯರಾಘವೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ...
ಈಗಾಗಲೇ ಬಿಗ್ಬಾಸ್ ಮನೆಯಲ್ಲಿ ಎರಡು ಹಾಡುಗಳನ್ನು ಬರೆದು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿರುವ ಸ್ಪರ್ಧಿ ವಾಸುಕಿ ವೈಭವ್, ಇದೀಗ ಮತ್ತೊಂದು ವಿರಹ ಗೀತೆಯನ್ನು ಬರೆದಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿ ವಾಸುಕಿ ವೈಭವ್ ಸ್ಪರ್ಧಿಯಾಗಿದ್ದಾರೆ....
ಬೆಂಗಳೂರು: ರಿಯಾಲಿಟಿ ಶೋ ಬಿಗ್ಬಾಸ್ ಶುರುವಾಗಿ ಒಂದು ವಾರ ಕಳೆದಿದೆ. ಹೀಗಾಗಿ ಕಿಚ್ಚ ಸುದೀಪ್ ಮೊದಲ ಬಿಗ್ಬಾಸ್ ಪಂಚಾಯ್ತಿ ಕಟ್ಟೆ ನಡೆಸಿದ್ದಾರೆ. ಇಲ್ಲಿ 18 ಸ್ಪರ್ಧಿಗಳು ಒಬ್ಬರ ಬಗ್ಗೆ ಮತ್ತೊಬ್ಬರು ತಿಳಿದುಕೊಳ್ಳುವುದು ತುಂಬಾ ಇದೆ ಅನ್ನೋದನ್ನ...
ಮುಂಬೈ: ಬಾಲಿವುಡ್ ಮಾದಕ ಚೆಲುವೆ ಸನ್ನಿ ಲಿಯೋನ್ ಗೆ ನಟನೋರ್ವ ಕಿರುಕುಳ ನೀಡಿರುವ ಹಳೆಯ ಸುದ್ದಿಯೊಂದು ಮತ್ತೊಮ್ಮೆ ಸದ್ದು ಮಾಡುತ್ತಿದೆ. ಹೌದು, 2015ರಲ್ಲಿ ನಡೆದ ಪ್ರಕರಣವೊಂದು ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟ ಕಂ ಮಾಡೆಲಿಂಗ್...
ಮುಂಬೈ: ಖಾಸಗಿ ವಾಹಿನಿಗಳಲ್ಲಿ ರಿಯಾಲಿಟಿ ಶೋಗಳ ಹಬ್ಬವೇ ಆರಂಭಗೊಂಡಿವೆ. ಒಂದಾದ ನಂತರ ಒಂದು ರಿಯಾಲಿಟಿ ಶೋಗಳನ್ನು ನಡೆಸುವ ಮೂಲಕ ಖಾಸಗಿ ವಾಹಿನಿಗಳ ವೀಕ್ಷಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನದಲ್ಲಿವೆ. ಸಿಂಗಿಂಗ್ ರಿಯಾಲಿಟಿ ಶೋ ತೀರ್ಪುಗಾರರ ಸ್ಥಾನದಲ್ಲಿ ಗಾಯಕಿ...
ಮುಂಬೈ: ಮ್ಯೂಸಿಕ್ ರಿಯಾಲಿಟಿ ಶೋಗಳು ಚಿಕ್ಕ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುತ್ತಿವೆ ಎಂದು ಗಾಯಕಿ ರೇಖಾ ಭಾರದ್ವಾಜ್ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಖಾಸಗಿ ಚಾನೆಲ್ಗಳಲ್ಲಿ ಬರುವ ಕೆಲ ಮ್ಯೂಸಿಕ್ ರಿಯಾಲಿಟಿ ಶೋಗಳು ಮಕ್ಕಳಿಗೆ ತಮ್ಮ ಪ್ರತಿಭೆಯನ್ನು...
ಬೆಂಗಳೂರು: ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಟಿಕ್ ಟಾಕ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಯುವಕನಿಗೆ ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗದಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಿರಣ್ ಆತ್ಮಹತ್ಯೆ...
ಮುಂಬೈ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆಗೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗ ಅವರು...
ಕೋಲ್ಕತ್ತಾ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ತಿಂಗಳು ಪಶ್ಚಿಮ...
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮಕ್ಕೆ ಗಾಯಕ ವಿಜಯ್ ಪ್ರಕಾಶ್ ಮರಳುತ್ತಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ವಿಜಯ್ ಪ್ರಕಾಶ್ ಜೊತೆ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ಅರ್ಜುನ್ ಜನ್ಯ ತೀರ್ಪುಗಾರಾಗಿದ್ದಾರೆ. ಆದರೆ ಕೆಲವು ವಾರಗಳಿಂದ ವಿಜಯ್...
ಉಡುಪಿ: ದೇಸಿ ಸ್ಟೈಲ್ನಲ್ಲಿ ಹಾಡು ಹೇಳಿ ಜನರನ್ನು ಮೋಡಿ ಮಾಡಿರುವ ಹನುಮಂತ ಮತ್ತೆ ಸುದ್ದಿಯಾಗ್ತಿದ್ದಾನೆ. ಏಕೆಂದರೆ ನಮ್ ಹನುಮಣ್ಣನ ಜೀವನಗಾಥೆ ಸಿನಿಮಾ ಆಗುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರದ ಸಂದೇಶ್ ಶೆಟ್ಟಿ ಆಜ್ರಿ ಹನುಮಂತನ ಚಿತ್ರಕ್ಕೆ ನಿರ್ದೇಶನ...
ಬೆಂಗಳೂರು: ಪೊಲೀಸರು ಅಂದರೆ ಸಾಮಾನ್ಯವಾಗಿ ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಾರೆ. ಬೇರೆ ಯಾವುದೇ ಕೆಲಸ ಮಾಡುವುದಕ್ಕೆ ಟೈಂ ಕೂಡ ಇರಲ್ಲ ಎನ್ನುವುದು ವಾಡಿಕೆ. ಆದರೆ ಇಲ್ಲೊಬ್ಬ ಪೇದೆ ತನ್ನ ಹಾಡು, ಸಾಹಿತ್ಯದ ಮೂಲಕವೇ ಫೇಮಸ್...
ಬೆಂಗಳೂರು: ಜೀ ಕನ್ನಡದ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ ಸೀಸನ್ 15 ಚಾಂಪಿಯನ್ ಆಗಿ ಕೀರ್ತನ್ ಹೊಳ್ಳ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಶನಿವಾರ ಬೆಂಗಳೂರಿನ ಕೋರಮಂಗಲದ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಕೀರ್ತನ್ ಹೊಳ್ಳಗೆ...
ನಟ ರಮೇಶ್ ಅರವಿಂದ್ ಈಗ ಪುರಸೊತ್ತೇ ಸಿಗದಂತೆ ನಾನಾ ಕೆಲಸ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶನ, ರಿಯಾಲಿಟಿ ಶೋ ಹೋಸ್ಟಿಂಗ್ ಸೇರಿದಂತೆ ಅವರು ನೆಚ್ಚಿಕೊಂಡಿರೋ ಕೆಲಸಗಳು ಒಂದೆರಡಲ್ಲ. ಆದರೂ ಕೂಡಾ ಕನ್ನಡದ ಪ್ರೇಕ್ಷಕರು ಮಾತ್ರ ಓರ್ವ ನಟರಾಗಿ...
ಬೆಂಗಳೂರು: `ಬಿಗ್ಬಾಸ್’ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆಗಿದ್ದು, ಈಗಾಗಲೇ 5 ಆವೃತ್ತಿಯನ್ನು ಮುಗಿಸಿ ಈಗ 6ನೇ ಆವೃತ್ತಿಗೆ ಸಜ್ಜಾಗುತ್ತಿದೆ. ಕಿಚ್ಚ ಸುದೀಪ್ ಅವರ ಬಿಗ್ಬಾಸ್ ಕಾರ್ಯಕ್ರಮಕ್ಕಾಗಿ ಈಗಾಗಲೇ ಮೊದಲ ಪ್ರೋಮೋ ಶೂಟ್ ಕೂಡ ಮುಗಿಸಿದ್ದಾರೆ....