Saturday, 15th December 2018

Recent News

4 days ago

ಧೋನಿ ದೇಶದ ಹೀರೋ, ನನ್ನ ಸಾಧನೆ ಅವರಿಗೆ ಅರ್ಪಣೆ: ರಿಷಬ್ ಪಂತ್

ಸಿಡ್ನಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ದೇಶದ ಹೀರೋ. ನನ್ನ ಸಾಧನೆಯ ಹಿಂದೆ ಅವರ ಸಲಹೆಗಳು ಪ್ರಮುಖ ಪಾತ್ರವಹಿಸಿದೆ. ಅವರಿಂದಲೇ ನಾನು ಹೆಚ್ಚು ಸ್ಫೂರ್ತಿ ಪಡೆದಿದ್ದೇನೆ ಎಂದು ಯುವ ಆಟಗಾರ, ಕೀಪರ್ ರಿಷಬ್ ಪಂತ್ ಹೇಳಿದ್ದಾರೆ. ಆಸೀಸ್ ವಿರುದ್ಧ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ 11 ಕ್ಯಾಚ್ ಪಡೆದು ಭಾರತದ ಪರ ದಾಖಲೆ ಬರೆದ ರಿಷಬ್ ಪಂತ್, ಧೋನಿ ಅವರ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಧೋನಿ ನನಗೆ ಹಲವು ಸಂದರ್ಭದಲ್ಲಿ ಮಾರ್ಗದರ್ಶನ […]

5 days ago

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ವಿಶ್ವದಾಖಲೆ ಸರಿಗಟ್ಟಿದ ರಿಷಬ್ ಪಂತ್

ಅಡಿಲೇಡ್: ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆಯುವ ಮೂಲಕ ವಿಶ್ವದಾಖಲೆ ಸರಿಗಟ್ಟಿದ್ದಾರೆ. 21 ವರ್ಷದ ರಿಷಬ್ ಪಂತ್ ಅಸೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 11 ಕ್ಯಾಚ್ ಪಡೆದಿದ್ದಾರೆ. ಈ ಮೂಲಕ 2013 ರಲ್ಲಿ ದಕ್ಷಿಣ ಆಫ್ರಿಕಾ ಕೀಪರ್ ಎಬಿ ಡಿ...

ಧೋನಿ ದಾಖಲೆ ಸರಿಗಟ್ಟಿದ ಯಂಗ್ ವಿಕೆಟ್ ಕೀಪರ್ ರಿಷಬ್ ಪಂತ್

7 days ago

ಅಡಿಲೇಡ್: ಟೀಂ ಇಂಡಿಯಾ ವಿಕೆಟ್ ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಗಾಯಗೊಂಡ ಕಾರಣ ಆಸೀಸ್ ಟೂರ್ನಿಯಲ್ಲಿ ಸ್ಥಾನ ಪಡೆದಿದ್ದ ಯಂಗ್ ವಿಕೆಟ್ ಕೀಪರ್ ರಿಷಬ್ ಪಂತ್ ತಮಗೆ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಕೆ ಮಾಡಿಕೊಂಡಿದ್ದಾರೆ. ಆಸ್ಟೇಲಿಯಾ ವಿರುದ್ಧ ಟೆಸ್ಟ್ ಪಂದ್ಯದ...

ರಿಷಬ್ ಪಂತ್ ವಿರುದ್ಧ ಸ್ಲೆಡ್ಜಿಂಗ್ ಅಸ್ತ್ರ ಪ್ರಯೋಗಿಸಿದ ಆಸೀಸ್ ಆಟಗಾರ! ವಿಡಿಯೋ

1 week ago

ಅಡಿಲೇಡ್: ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ವಿರುದ್ಧ ಆಸೀಸ್ ಆಟಗಾರ ಪ್ಯಾಟ್ ಕಮಿನ್ಸ್ ಸ್ಲೆಡ್ಜಿಂಗ್ ಮಾಡಿ ಆಟದ ಮೇಲಿನ ಗಮನ ಬೇರೆಡೆ ಸೆಳೆಯಲು ಯತ್ನಿಸಿದ ಘಟನೆ ಮೊದಲ ಟೆಸ್ಟ್ ಪಂದ್ಯದ ವೇಳೆ ನಡೆದಿದೆ. ಟೆಸ್ಟ್ ಪಂದ್ಯದ ಮೊದಲ ದಿನದಾಟದ...

ಗೌತಮ್ ಗಂಭೀರ್ 10 ವರ್ಷಗಳ ಹಿಂದಿನ ದಾಖಲೆ ಮುರಿದ ಪಂತ್

7 months ago

ನವದೆಹಲಿ: ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಶನಿವಾರ ನಡೆದ ಆರ್ ಸಿಬಿ ವಿರುದ್ಧ ಪಂದ್ಯದಲ್ಲಿ ರಿಷಬ್ ಪಂತ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಡೆಲ್ಲಿ ಪರ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಆರ್...

ಸಚಿನ್‍ರಂತೆ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದ ದೆಹಲಿಯ ರಿಷಭ್ ಪಂತ್!

2 years ago

ಬೆಂಗಳೂರು: ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಆರ್‍ಸಿಬಿಗೆ ಶರಣಾಗಿದೆ. ಆದರೆ ಡೆಲ್ಲಿ ತಂಡದ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಭ್ ಪಂತ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ರಂತೆ ಕ್ರೀಡಾಭಿಮಾನಿಗಳ ಮನ ಗೆದ್ದಿದ್ದಾರೆ. ಮೂರು ದಿನಗಳ ಹಿಂದಷ್ಟೇ ರಿಷಭ್ ತಂದೆ ರಾಜೇಂದ್ರ...