5 months ago
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಜಯದ ಪತಾಕೆಯನ್ನು ಹಾರಿಸಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶದ ವಿರುದ್ಧ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಶನಿವಾರ ರಿಲ್ಯಾಕ್ಸ್ ಮೂಡ್ಗೆ ಜಾರಿತ್ತು. ಲಂಡನ್ ನಗರದಲ್ಲಿ ಸುತ್ತಾಡಿದ ಟೀಂ ಇಂಡಿಯಾ ಆಟಗಾರರು ಫುಲ್ ಎಂಜಾಯ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಟ್ವಿಟ್ಟರ್ ನಲ್ಲಿ ಫೋಟೋ ಅಪ್ಲೋಡ್ ಮಾಡಿಕೊಂಡಿದ್ದು, ರಿಷಬ್ ಪಂತ್ ಎಡ ಭುಜದ ಮೇಲಿರುವ ಕೈ ಯಾರದ್ದು ಎಂದು ನೆಟ್ಟಿಗರು ಫುಲ್ ಕನ್ಫ್ಯೂಸ್ ಆಗಿದ್ದಾರೆ. ಹಾರ್ದಿಕ್ ಪಾಂಡ್ಯ ತೆಗೆದುಕೊಂಡಿರುವ ಸೆಲ್ಫಿಯಲ್ಲಿ ಮಹೇಂದ್ರ ಸಿಂಗ್ […]
6 months ago
ಲಂಡನ್: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಮೂಲಕ ವಿಶ್ವಕಪ್ ಟೂರ್ನಿಗೆ ಪಾದಾರ್ಪಣೆ ಮಾಡಿದ್ದಾರೆ. ಟೂರ್ನಿಯ ಕಳೆದ 2 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ವಿಜಯ್ ಶಂಕರ್ ಅವರಿಗೆ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕೊಕ್ ನೀಡಲಾಗಿದ್ದು, 21 ವರ್ಷದ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಲಾಗಿದೆ....
6 months ago
ಲಂಡನ್: ಪಾಕಿಸ್ತಾನ ವಿರುದ್ಧ ನಾಳೆ ನಡೆಯಲಿರುವ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಾಕ್ ವಿರುದ್ಧ ಪಂದ್ಯದ ಬಗ್ಗೆ ಅಭಿಮಾನಿಗಳು ಭಾವುಕರಾಗಬೇಕಿಲ್ಲ. ಎಲ್ಲಾ ವಿಶ್ವಕಪ್ ಪಂದ್ಯಗಳಂತೆ ಇದು ಒಂದು ಪಂದ್ಯ ಅಷ್ಟೇ. ಆಟವನ್ನು...
6 months ago
ಲಂಡನ್: ವಿಶ್ವಕಪ್ ಟೂರ್ನಿಯ ಆಸೀಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರ ನಡೆದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತೆ ವಾಪಸ್ ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಬಳಿಕ ಮೊದಲ ಬಾರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಧವನ್,...
6 months ago
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿಶ್ವಕಪ್ ಟೂರ್ನಿಯಿಂದ ಮೂರು ವಾರಗಳ ವಿಶ್ರಾಂತಿ ಪಡೆದಿರುವ ಶಿಖರ್ ಧವನ್ ಅವರ ಸ್ಥಾನದಲ್ಲಿ ರಿಷಬ್ ಪಂತ್ಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಬಿಸಿಸಿಐ ಮೂಲಗಳ ಪ್ರಕಾರ ರಿಷಬ್ ಪಂತ್ಗೆ ಸ್ಥಾನ ಖಚಿತವಾಗಿದ್ದು, ಈಗಾಗಲೇ ಪಂತ್ ಇಂಗ್ಲೆಂಡ್...
7 months ago
ಚೆನ್ನೈ: ಇತ್ತೀಚೆಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಪುತ್ರಿ ಝೀವಾ ಧೋನಿ ಸಾಮಾಜಿಕ ಜಾಲತಾಣದಲ್ಲಿ ತಂದೆಯೊಂದಿಗೆ ಸಖತ್ ಸದ್ದು ಮಾಡುತ್ತಿದ್ದು, ಈ ಬಾರಿ ಪಂತ್ರೊಂದಿನ ವಿಡಿಯೋ ವೈರಲ್ ಆಗಿದೆ. ಯುವ ಆಟಗಾರ ರಿಷಬ್ ಪಂತ್ಗೆ ಝೀವಾ ಹಿಂದಿ ಭಾಷೆಯ...
7 months ago
ಹೈದರಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಡೆಲ್ಲಿ ವಿರುದ್ಧದ ಪಂದ್ಯದ ವೇಳೆ ರಿಷಬ್ ಪಂತ್ ಶೂ ಲೇಸ್ ಕಟ್ಟಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಟೂರ್ನಿಯಲ್ಲಿ ಡೆಲ್ಲಿ ತಂಡದ ಪರ ಉತ್ತಮ ಪ್ರದರ್ಶನ...
8 months ago
– ಅಂಕ ಪಟ್ಟಿಯಲ್ಲಿ ಡೆಲ್ಲಿ ನಂ.1 ಜೈಪುರ: 2019ರ ವಿಶ್ವಕಪ್ ಟೂರ್ನಿಗೆ ತಮ್ಮನ್ನು ಕೈಬಿಟ್ಟ ಪ್ರಕ್ರಿಯೆ ನೋವು ಇನ್ನು ದೂರವಾಗಿಲ್ಲ ಎಂದು ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಹೇಳಿದ್ದಾರೆ. ಡೆಲ್ಲಿ ಕ್ಯಾಪಿಟಲ್, ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ 36...