Recent News

11 months ago

ರಿಷಬ್ ಪಂತ್ ಮುಡಿಗೆ ಐಸಿಸಿ ಉದಯೋನ್ಮುಖ ಆಟಗಾರ ಗರಿ

ದುಬೈ: ಪಾದಾರ್ಪಣೆ ಪಂದ್ಯದಲ್ಲೇ ಶತಕದ ಸಾಧನೆ ಮಾಡಿ ಭರವಸೆ ಮೂಡಿಸಿರುವ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್, ಐಸಿಸಿ ನೀಡುವ ವರ್ಷದ ಉದಯೋನ್ಮುಖ ಆಟಗಾರ ಗೌರವಕ್ಕೆ ಪಾತ್ರರಾಗಿದ್ದಾರೆ. ಅಲ್ಲದೇ ಐಸಿಸಿ ಟೆಸ್ಟ್ ಕ್ರಿಕೆಟ್ ತಂಡದಲ್ಲಿಯೂ ರಿಷಬ್ ಪಂತ್ ಸ್ಥಾನ ಪಡೆದಿದ್ದಾರೆ. Congratulations to @RishabPant777, the ICC Men’s Emerging Cricketer of the Year 2018! 🇮🇳 He became the first Indian wicket-keeper to score a Test century in […]

11 months ago

ನನ್ನ ಸಂತೋಷಕ್ಕೆ ನೀನು ಕಾರಣ: ಅಭಿಮಾನಿಗಳಿಗೆ ಗೆಳತಿಯನ್ನು ಪರಿಚಯಿಸಿದ ರಿಷಬ್ ಪಂತ್

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಕ್ರಿಕೆಟ್ ನಲ್ಲಿ ವಿಕೆಟ್ ಹಿಂದುಗಡೆ ಮಾತನಾಡಿ ಅಭಿಮಾನಿಗಳನ್ನು ರಂಜಿಸಿದ್ದ 21 ವರ್ಷದ ಕೀಪರ್ ರಿಷಬ್ ಪಂತ್ ಈಗ ತನ್ನ ಗೆಳತಿಯನ್ನು ಮೊದಲ ಬಾರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ. ರಿಷಬ್ ಮತ್ತು ಇನ್ ಸ್ಟಾಗ್ರಾಮ್ ನಲ್ಲಿ ಗೆಳತಿ ಇಶಾ ನೇಗಿ ಜೊತೆಗಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ ಗೆ “ನಾನು ನಿನ್ನನ್ನು...

ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

11 months ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿರುವ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ರಿಷಬ್ ಪಂತ್ ಆನ್ ಫೀಲ್ಡ್ ನಲ್ಲೇ ಕಿಪ್ ಅಪ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್...

ಸಿಕ್ಸರ್, ಕ್ಯಾಚ್ ಆಯ್ತು ಈಗ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ!

11 months ago

ಸಿಡ್ನಿ: ವಿಕೆಟ್ ಕೀಪರ್ ಆಗಿರುವ 21 ವರ್ಷದ ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್ ನಲ್ಲಿ ಶತಕ ಸಿಡಿಸಿ ಟೀಂ ಇಂಡಿಯಾ ಪರ ದಾಖಲೆ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಕೊನೆಯ ಪಂದ್ಯದಲ್ಲಿ ರಿಷಬ್ ಪಂತ್ ಅಜೇಯ 159 ರನ್(189 ಎಸೆತ, 15...

ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

11 months ago

ಸಿಡ್ನಿ: ಹೊಸ ವರ್ಷಾಚರಣೆ ಹಾಗೂ ಸಿಡ್ನಿ ಟೆಸ್ಟ್ ಅಂಗವಾಗಿ ಟೀಂ ಇಂಡಿಯಾ ಆಟಗಾರರಿಗೆ ಆಸ್ಟ್ರೇಲಿಯಾ ಪ್ರಧಾನಿಗಳ ಸರ್ಕಾರಿ ನಿವಾಸದಲ್ಲಿ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್‍ರನ್ನು ಅಚ್ಚರಿ ರೀತಿಯಲ್ಲಿ...

ಆಸೀಸ್ ನಾಯಕ ಪೈನೆ ಚಾಲೆಂಜ್ ಸ್ವೀಕರಿಸಿದ ರಿಷಬ್ ಪಂತ್

11 months ago

ಮೆಲ್ಬರ್ನ್: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಆಸೀಸ್ ತಂಡ ನಾಯಕ ಟಿಮ್ ಪೈನೆ ಮನೆಗೆ ಭೇಟಿ ನೀಡಿದ್ದು, ಪೈನೆ ಹಾಗೂ ಬೋನಿ ದಂಪತಿಯ ಮಕ್ಕಳನ್ನು ಎತ್ತಿಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ. ಈ ಮೂಲಕ ಪೈನೆ ಚಾಲೆಂಜ್ ಸ್ವೀಕರಿಸಿದ್ದಾರೆ....

ಮಗು ನೋಡ್ಕೊ ಅಂದ ಪೈನೆಗೆ ‘ಟೆಂಪರರಿ ಕ್ಯಾಪ್ಟನ್’ ಎಂದು ಟಾಂಗ್ ಕೊಟ್ಟ ರಿಷಬ್

11 months ago

– ಸೈಯದ್ ಕಿರ್ಮಾನಿ, ತಮ್ಹಾನೆ ದಾಖಲೆ ಸರಿಗಟ್ಟಿದ ಪಂತ್ ಮೆಲ್ಬರ್ನ್: ಆಸೀಸ್ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಇತ್ತಂಡಗಳ ನಡುವಿನ ಆಟಗಾರರ ನಡುವಿನ ಸ್ಲೆಡ್ಜಿಂಗ್ ಮುಂದುವರೆದಿದ್ದು, 3ನೇ ದಿನದಾಟದ ವೇಳೆ ನನ್ನ ಮಕ್ಕಳನ್ನು ನೀಡ್ಕೊ ಎಂದು ಕಾಲೆಳೆದಿದ್ದ ಆಸೀಸ್ ನಾಯಕ...

ಹೆಂಡ್ತಿ ಜೊತೆ ಫಿಲ್ಮ್ ಹೋದ್ರೆ ನನ್ನ ಮಗು ನೋಡ್ಕೊ – ಆಸೀಸ್ ನಾಯಕನ ಉದ್ಧಟತನ

11 months ago

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ನಾಯಕ ಪೈನೆ ಮತ್ತೆ ತಮ್ಮ ಉದ್ಧಟತನವನ್ನು ಮೆರೆದಿದ್ದು, ರಿಷಬ್ ಪಂತ್ ವಿರುದ್ಧ ತಮ್ಮ ಸ್ಲೆಡ್ಜಿಂಗ್ ಮುಂದುವರೆಸಿದ್ದಾರೆ. ಮೆಲ್ಬರ್ನ್ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾರನ್ನು ಕೆಣಕಿದ್ದ ಪೈನೆ ಇಂದು...