Friday, 19th July 2019

Recent News

3 weeks ago

ಮೈಸೂರಿನಲ್ಲಿ ‘ರುಸ್ತುಂ’ ಚಿತ್ರ ವೀಕ್ಷಿಸಿದ ಶಿವಣ್ಣ

ಮೈಸೂರು: ಅರಮನೆ ನಗರಿ ಮೈಸೂರಿನ ಶಾಂತಲಾ ಚಿತ್ರಮಂದಿರದಲ್ಲಿ ನಟ ಶಿವರಾಜ್ ಕುಮಾರ್ ಅವರು ತಾವು ಅಭಿನಯಸಿದ್ದ ‘ರುಸ್ತುಂ’ ಚಿತ್ರವನ್ನು ಪತ್ನಿ ಗೀತಾ ಅವರೊಂದಿಗೆ ವೀಕ್ಷಿಸಿದ್ದಾರೆ. ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ಇದ್ದ ಕಾರಣ ಶುಕ್ರವಾರ ಸಿನಿಮಾ ತೆರೆ ಕಂಡರೂ ಶಿವರಾಜ್ ಕುಮಾರ್ ಅವರಿಗೆ ಚಿತ್ರವನ್ನು ವೀಕ್ಷಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಶನಿವಾರ ಮೈಸೂರಿನ ಶಾಂತಲಾ ಚಿತ್ರಮಂದಿರದಲ್ಲಿ ಪತ್ನಿ ಗೀತಾ ಜೊತೆ ಶಿವಣ್ಣ ಸಿನಿಮಾ ವೀಕ್ಷಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವರಾಜ್ ಕುಮಾರ್, ‘ರುಸ್ತುಂ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ […]

2 months ago

ಅಲ್ಲಿ ರೌಡಿ ಬೇಬಿ, ಇಲ್ಲಿ ಪೊಲೀಸ್ ಬೇಬಿ!

ತಮಿಳಿನ ಮಾರಿ-2 ಚಿತ್ರದ ರೌಡಿ ಬೇಬಿ ಹಾಡು ಸೃಷ್ಟಿಸಿರುವ ಸಂಚಲನವೇನು ಸಣ್ಣ ಮಟ್ಟದ್ದಲ್ಲ. ರಾಜ್ಯ ಭಾಷೆಗಳ ಗಡಿರೇಖೆ ಮೀರಿಕೊಂಡು ಈ ಹಾಡು ಎಲ್ಲ ಪ್ರೇಕ್ಷಕರನ್ನೂ ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ದಕ್ಷಿಣ ಭಾರತೀಯ ಚಿತ್ರರಂಗದಲ್ಲಿಯೇ ದಾಖಲೆ ಮಟ್ಟದ ವೀಕ್ಷಣೆಗೂ ಈ ಹಾಡು ಭಾಜನವಾಗಿದೆ. ಇದೀಗ ಕನ್ನಡದಲ್ಲಿಯೂ ಅದೇ ಧಾಟಿಯದ್ದೊಂದು ಹಾಡು ತಯಾರಾಗಿ ನಿಂತಿದೆ. ಇಂದು ಮೇ 14ರ...

ಹ್ಯಾಟ್ರಿಕ್ ಹೀರೋ ಜತೆ ಸೂಪರ್ ಸ್ಟಾರ್ ನಾಗಾರ್ಜುನ್ ನಟಿಸಲ್ವಂತೆ..!

4 months ago

ಬೆಂಗಳೂರು: ಸೂರಿ ನಿರ್ದೇಶನದ ಟಗರು ಚಿತ್ರದ ನಂತರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತೆ ಖಡಕ್ ಪೊಲೀಸ್ ಅಧಿಕಾರಿಯಾಗಿ ರುಸ್ತುಂ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವುದು ಗೊತ್ತಿರದ ವಿಚಾರವೇನಲ್ಲ. ಟಗರು ಚಿತ್ರದಲ್ಲಿ ಶಿವಣ್ಣನಿಗೆ ಡಾಲಿ ಧನಂಜಯ್, ಚಿಟ್ಟೆ ವಸಿಷ್ಠ ಸಿಂಹ ವಿಲನ್ ಗಳಾಗಿ ಠಕ್ಕರ್...

ವಿವೇಕ್ ಒಬೆರಾಯ್ ಜೊತೆಗಿನ ಫೋಟೋ ರಚಿತಾ ಫೇವರಿಟ್!

9 months ago

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ಯಶಸ್ಸಿನ ನಾಗಾಲೋಟದಲ್ಲಿರೋ ನಟಿ ರಚಿತಾ ರಾಮ್. ಕಮರ್ಶಿಯಲ್ ಚಿತ್ರಗಳಲ್ಲಿಯೂ ಭಾರೀ ಬೇಡಿಕೆ ಹಿಂದಿರೋ ಘಳಿಗೆಯಲ್ಲಿಯೇ ಭಿನ್ನ ಬಗೆಯ ಚಿತ್ರಗಳಲ್ಲಿಯೂ ನಟಿಸುತ್ತಿರುವ ರಚಿತಾ ರಾಮ್‍ಗೆ ಇದೀಗ ತಾವೇ ನಟಿಸಿರೋ ಚಿತ್ರವೊಂದರ ಸೀನು ಮತ್ತು ಫೋಟೋವೊಂದು ತುಂಬಾ ಫೇವರಿಟ್...

ಶಿವರಾಜ್ ಕುಮಾರ್ ಚಿತ್ರಕ್ಕೆ ರಚಿತಾ ರಾಮ್ ನಾಯಕಿ?

10 months ago

ಅಯೋಗ್ಯ ಚಿತ್ರದ ಭರ್ಜರಿ ಯಶಸ್ಸಿನ ಖುಷಿಯಲ್ಲಿರುವ ರಚಿತಾ ರಾಮ್ ಅವರಿಗೆ ಇನ್ನೊಂದಷ್ಟು ಒಳ್ಳೆಯ ಅವಕಾಶಗಳು ಹುಡುಕಿ ಬರಲಾರಂಭಿಸಿವೆ. ಅತ್ತ ಸೀತಾರಾಮ ಕಲ್ಯಾಣ, ಮತ್ತೊಂದೆಡೆ ರುಸ್ತುಂ ಚಿತ್ರದಲ್ಲಿನ ಪಾತ್ರದಲ್ಲಿ ತೊಡಗಿಸಿಕೊಂಡಿರೋ ರಚಿತಾ ಇದೀಗ ಶಿವಣ್ಣನ ಚಿತ್ರವೊಂದಕ್ಕೆ ನಾಯಕಿಯಾಗಿದ್ದಾರೆ. ಶಿವರಾಜ್ ಕುಮಾರ್ ಈಗ ಸಣ್ಣ...

ಶಿವಣ್ಣನ ಬಗ್ಗೆ ವಿವೇಕ್ ಒಬೇರಾಯ್ ಹೇಳಿದ್ದೇನು?

11 months ago

ಬೆಂಗಳೂರು: ಶಿವರಾಜ್‍ಕುಮಾರ್ ಅಭಿನಯದ ರುಸ್ತುಂ ಚಿತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ನಟಿಸಿದ್ದಾರೆ. ಇದು ಕೆಲ ದಿನಗಳ ಹಿಂದೆಯೇ ಜಾಹೀರಾಗಿರುವ ವಿಚಾರ. ಇದೀಗ ಅತಿಥಿ ಪಾತ್ರದಲ್ಲಿ ವಿವೇಕ್ ತಮ್ಮ ಭಾಗದ ಚಿತ್ರೀಕರಣವನ್ನೂ ಮುಗಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಮತ್ತು ತಮ್ಮ...

ಹರಿಕೃಷ್ಣ ನಾರಾಯಣಿ ಮಯೂರಿ!

11 months ago

ಬೆಂಗಳೂರು: ಕೃಷ್ಣಲೀಲಾ ಚಿತ್ರದ ನಟನೆಯ ಮೂಲಕವೇ ಪ್ರೇಕ್ಷಕರ ಮನಗೆದ್ದಿರುವ ಮಯೂರಿಯ ಮುಂದೀಗ ಅವಕಾಶಗಳ ಒಡ್ಡೋಲಗ. ಮೂರ್ನಾಲ್ಕು ಚಿತ್ರಗಳ ಕೈಲಿರುವಾಗಲೇ ಮಯೂರಿಯೀಗ ಮತ್ತೊಂದು ಚಿತ್ರಕ್ಕೂ ಸಹಿ ಹಾಕಿದ್ದಾರೆ! ಇದೀಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರೋ ಮಯೂರಿ ನಟಿಸಲಿರೋ ಹೊಸಾ ಚಿತ್ರ `ಹರಿಕೃಷ್ಣ...

‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ರಿಲೀಸ್

1 year ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ರುಸ್ತುಂ’ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ರಾಜ್‍ಕುಮಾರ್ ಜಯಂತಿಯ ಅಂಗವಾಗಿ ಶಿವಣ್ಣ ತಮ್ಮ ರುಸ್ತುಂ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಸಾಹಸ ನಿರ್ದೆಶಕ ರವಿವರ್ಮ ನಿರ್ದೆಶಿಸಿದ ಈ ಚಿತ್ರದಲ್ಲಿ ಶಿವರಾಜ್‍ಕುಮಾರ್...