Friday, 23rd August 2019

16 hours ago

ರೂಲ್ಸ್ ಕೇಳೋಕೆ ಹೋದ ಮಹಿಳೆಯ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ

ಬೆಂಗಳೂರು: ಟ್ರಾಫಿಕ್ ರೂಲ್ಸ್ ಕೇಳೋಕೆ ಹೋದ ಮಹಿಳೆಯ ಮೇಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಪಿಎಸ್‍ಐ ನಂಜುಂಡ ಹಾಗೂ ಮಹಿಳಾ ಟ್ರಾಫಿಕ್ ಪೊಲೀಸ್ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಸೆಪ್ಟೆಂಬರ್ ಒಂದರಿಂದ ಕೆಲವೊಂದು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ದಂಡದ ಪ್ರಮಾಣ ಹೆಚ್ಚಾಗಲಿದೆ. ಆದರೆ ಇಲ್ಲಿನ ಪೊಲೀಸರು ಮಾತ್ರ ಈಗಲೇ ದಂಡವನ್ನು ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಅಗಸ್ಟ್‍ನಲ್ಲಿಯೇ ಹೆಚ್ಚು ದಂಡ ಹಾಕಿದಕ್ಕೆ ದೇವಕಿ ಎಂಬವರು ಪಿಎಸ್‍ಐ ನಂಜುಂಡ […]

5 days ago

ರಾಮನಗರದಲ್ಲಿ ಹೆಲ್ಮೆಟ್ ಕಡ್ಡಾಯ – ತಪ್ಪಿದ್ರೆ ಹೊಸ ರೂಲ್ಸ್ ಪ್ರಕಾರ ದಂಡ

ರಾಮನಗರ: ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ದಿನನಿತ್ಯ ಒಂದಲ್ಲ ಒಂದು ಅಪಘಾತಗಳು ನಡೆದು ಪ್ರಾಣಹಾನಿಯಾಗುತ್ತಲೇ ಇದೆ. ಆದರೆ ಇದೀಗ ಅಪಘಾತಗಳ ತಡೆ ಹಾಗೂ ಪ್ರಾಣಹಾನಿ ತಪ್ಪಿಸುವ ನಿಟ್ಟಿನಲ್ಲಿ ರಾಮನಗರ ಪೊಲೀಸ್ ಇಲಾಖೆ ಹೆಲ್ಮೆಟ್ ಕಡ್ಡಾಯಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಹೆಲ್ಮೆಟ್ ಕಡ್ಡಾಯವಾಗಿದ್ದು, ರೂಲ್ಸ್ ಬ್ರೇಕ್ ಮಾಡಿದವರಿಗೆ ಹೊಸ ರೂಲ್ಸ್ ಪ್ರಕಾರ ದಂಡ ವಿಧಿಸಲಾಗುತ್ತದೆ. ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ...

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಮಹತ್ವದ ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ

4 months ago

ಬೆಂಗಳೂರು: ಶಿಕ್ಷಣ ಇಲಾಖೆ ಸ್ಕೂಲ್ ಬ್ಯಾಗ್‍ನ ತೂಕ ಇಳಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ. ಕೆಜಿ ಗಟ್ಟಲೆ ಸ್ಕೂಲ್ ಬ್ಯಾಗ್ ಹೊರುವುದರಿಂದ ಶಾಲಾ ಮಕ್ಕಳ ದೈಹಿಕ  ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. 1-10 ನೇ ತರಗತಿವರಗಿನ ಮಕ್ಕಳ ಬ್ಯಾಗ್...

ಪಾರ್ಕಿಂಗ್‌ನಲ್ಲೇ ಬೈಕ್ ಪಾರ್ಕ್ ಮಾಡಿದ್ರೂ ಟೋಯಿಂಗ್ ಕಾಟ- ಫೈನ್ ಕಟ್ಟದೆ ಮಹಿಳೆ ಅವಾಜ್

8 months ago

ಬೆಂಗಳೂರು: ನಗರದ ಸೇಂಟ್ ಮಾರ್ಥಸ್ ರಸ್ತೆಯಲ್ಲಿ ವಾಹನ ಟೋಯಿಂಗ್ ಮಾಡಿದಾಗ ಫೈನ್ ಕಟ್ಟದೆ ರೂಲ್ಸ್ ಪ್ರಶ್ನಿಸಿ ಮಹಿಳೆಯೊಬ್ಬರು ಎಲ್ಲರಿಗೂ ಬೆವರಿಳಿಸಿದ್ದಾರೆ. ಪಾರ್ಕಿಂಗ್ ಪ್ಲೇಸ್ ನಲ್ಲಿ ದ್ವಿಚಕ್ರ ವಾಹನ ಪಾರ್ಕ್ ಮಾಡಿದರೂ ಟೋಯಿಂಗ್ ಮಾಡಿ ಕಾಟ ಕೊಡ್ತಿದ್ದ ಸಿಬ್ಬಂದಿಗೆ ಮಹಿಳೆ ಕ್ಲಾಸ್ ತೆಗೆದುಕೊಂಡಿದ್ದಾರೆ....

ಪ್ರಿಯತಮೆ ಹಾಕಿದ 22 ರೂಲ್ಸ್ ನೋಡಿ ದಂಗಾದ ಪ್ರೇಮಿ

11 months ago

ಯುವತಿಯೊಬ್ಬಳು ತಾನು ಪ್ರೀತಿಸುವ ಗೆಳಯನಿಗಾಗಿ ಬರೋಬ್ಬರಿ 22 ನಿಯಮಗಳನ್ನು ಹಾಕಿ ಟ್ವೀಟ್ ನಲ್ಲಿ ಪೋಸ್ಟ್ ಮಾಡಿದ್ದಳು. ಈಗ 22 ನಿಯಮಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯೊವತಿಯೊಬ್ಬಳು ತನ್ನ ಪ್ರಿಯತಮನನ್ನು ಸಂಪೂರ್ಣ ಹತೋಟಿಗೆ ತಗೆದುಕೊಳ್ಳಬೇಕೆಂಬ ನಿಟ್ಟಿನಲ್ಲಿ 22 ನಿಯಮಗಳನ್ನು ಟೈಪ್...