ಮಡಿಕೇರಿ: ಕೊಡಗಿನಲ್ಲಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಮತ್ತೆ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 275ರಲ್ಲಿ ರಸ್ತೆಗೆ ಮಣ್ಣು ಬಿದ್ದು ವಾಹನ ಸಂಚಾರಕ್ಕೆ ಸ್ವಲ್ಪ ಕಷ್ಟವಾಗುತ್ತಿದೆ. ಮದೆನಾಡು ಬಳಿ ರಾತ್ರಿ 12 ಗಂಟೆಗೆ ಮೇಲೆ ಗುಡ್ಡ ಕುಸಿದಿದೆ....
ಬೆಂಗಳೂರು: ಮಲೆನಾಡು, ಕೊಡಗು, ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ನದಿ, ಹಳ್ಳ, ಕೊಳ್ಳ, ತೊರೆಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ಇವತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಉಳ್ಳಾಲದಲ್ಲಿ ಕಡಲ್ಕೊರೆತ...
– ಮಳೆಯಿಲ್ಲದೆ ಕರಾವಳಿ ಜನತೆ ಕಂಗಾಲು ಮಂಗಳೂರು: ನಿನ್ನೆ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಕರಾವಳಿಯ ಭಾಗದಲ್ಲಿ ನಿರೀಕ್ಷೆಯಷ್ಟು ಮಳೆಯಾಗಿಲ್ಲ. ಹವಾಮಾನ ಇಲಾಖೆ ಭಾರೀ...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೇಂದ್ರ ಹವಾಮಾನ ಇಲಾಖೆ ಜುಲೈ 18ರಿಂದ 23 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ...
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ 23ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕರಾವಳಿ ಮತ್ತು ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ,...
ಬೆಂಗಳೂರು: ದೋಸ್ತಿ ಸರ್ಕಾರದ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸರ್ಕಾರ ಉರುಳಿದರೆ ಏನಾಗುತ್ತೋ? ಉಳಿಯದಿದ್ದರೆ ಇನ್ನೇನೂ ಆಗುತ್ತೋ ಎನ್ನುವ ಆತಂಕ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಇಡೀ ಬೆಂಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಯಾವುದೇ ಅಹಿತಕರ...