Monday, 20th May 2019

4 months ago

‘ದೋಸ್ತಿ’ ಸರ್ಕಾರದ ಕಾವಲಿಗೆ ನಿಂತ ‘ಕನಕಪುರದ ಬಂಡೆ’ಗೆ ಮತ್ತೆ ಸಂಕಷ್ಟ?

ಬೆಂಗಳೂರು: ಆಪರೇಷನ್ ಕಮಲದ ಭೀತಿ ಹಿನ್ನೆಲೆಯಲ್ಲಿ ಕೈ ನಾಯಕರು ಸಚಿವ ಡಿ.ಕೆ.ಶಿವಕುಮಾರ್ ಭದ್ರಕೋಟೆ ಎಂದು ಕರೆಸಿಕೊಳ್ಳುವ ಈಗಲಟನ್ ರೆಸಾರ್ಟ್ ಸೇರಿಕೊಂಡಿದ್ದಾರೆ. ಕೈ ನಾಯಕರ ಉಸ್ತುವಾರಿಯನ್ನು ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದ್ದರಿಂದ ಸರ್ಕಾರ ಉಳಿಸುವ ಪ್ರಯತ್ನದಲ್ಲಿ ಟ್ರಬಲ್ ಶೂಟರ್ ಇದ್ದಾರೆ. ಇತ್ತ ಗುರುಗ್ರಾಮದ ರೆಸಾರ್ಟ್ ಸೇರಿದ್ದ ಕಮಲ ನಾಯಕರು ತಮ್ಮ ಸ್ವಕ್ಷೇತ್ರಗಳತ್ತ ತೆರಳಿದ್ದಾರೆ. ಇದೀಗ ಸರ್ಕಾರ ರಕ್ಷಣೆಗೆ ಮುಂದಾಗಿರುವ ಡಿಕೆ ಶಿವಕುಮಾರ್ ಅವರ ಮೇಲೆ ಮತ್ತೆ ಐಟಿ ದಾಳಿ ನಡೆಯುತ್ತಾ ಎಂಬ ಚರ್ಚೆಗಳು ಆರಂಭವಾಗಿವೆ. ಈ ಹಿಂದೆ […]

4 months ago

ಸಿದ್ದರಾಮಯ್ಯರ ನಡೆ ಆಶ್ಚರ್ಯ ತಂದಿದೆ: ಹೆಚ್.ವಿಶ್ವನಾಥ್

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನವರೇ ರೆಸಾರ್ಟ್ ರಾಜಕೀಯದ ಮುಂದಾಳತ್ವ ವಹಿಸಿರೋದರ ಬಗ್ಗೆ ಜೆಡಿಎಸ್ ಪಕ್ಷ ರಾಜ್ಯಾಧ್ಯಕ್ಷರಾದ ಹೆಚ್ ವಿಶ್ವನಾಥ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರು ಸಿಎಂ ಆಗೋವಾಗಲೂ ರೆಸಾರ್ಟ್ ರಾಜಕೀಯ ಮಾಡಿಲ್ಲ. ಬೇರೆಯವರನ್ನ ಸಿಎಂ ಮಾಡುವುದಕ್ಕೂ ರೆಸಾರ್ಟ್ ರಾಜಕೀಯ ಮಾಡಿಲ್ಲ. ಆದ್ರೆ ಈಗ ಅವರೇ ಬಸ್ ನಲ್ಲಿ ಮುಂದಾಳತ್ವ ವಹಿಸಿಕೊಂಡು ಹೋಗ್ತಾ...

ಬಿಜೆಪಿ ಕಿರುಕುಳದಿಂದಾಗಿ ರೆಸಾರ್ಟ್​ಗೆ ಹೋಗ್ತಿದ್ದೀವಿ: ದಿನೇಶ್ ಗುಂಡೂರಾವ್

4 months ago

ಬೆಂಗಳೂರು: ಬಿಜೆಪಿ ನೀಡುತ್ತಿರುವ ಕಿರುಕುಳ ತಪ್ಪಿಸಿಕೊಳ್ಳುವದಕ್ಕಾಗಿ ಎಲ್ಲ ಶಾಸಕರನ್ನು ಕರೆದುಕೊಂಡು ರೆಸಾರ್ಟ್ ಗೆ ಹೋಗುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಎಲ್ಲ ಶಾಸಕರೊಂದಿಗೆ ಚರ್ಚೆ ಮಾಡಿ, ಬಿಜೆಪಿ ನೀಡುತ್ತಿರುವ ಆಮಿಷಗಳನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎಂಬುದರ ಕುರಿತಾಗಿ ರೆಸಾರ್ಟ್...

ಮತ್ತೆ ರೆಸಾರ್ಟ್ ರಾಜಕಾರಣ ಶುರು – ಬೆಂಗಳೂರಿಗೆ ಬರ್ತಿದ್ದಾರೆ ಗುಜರಾತ್ ‘ಕೈ’ ಶಾಸಕರು

2 years ago

ಬೆಂಗಳೂರು: ಕರ್ನಾಟಕದ ಜನರು ಮತ್ತೊಂದು ರೆಸಾರ್ಟ್ ರಾಜಕಾರಣಕ್ಕೆ ಸಾಕ್ಷಿಯಾಗಬೇಕಿದೆ. ಈ ಹಿಂದೆ ಹಲವಾರು ಬಾರಿ ರಾಜ್ಯದ ರಾಜಕೀಯ ಪಕ್ಷಗಳ ರೆಸಾರ್ಟ್ ರಾಜಕಾರಣ ನೋಡಿದ್ದ ಜನರು ಇಂದು ಮಧ್ಯರಾತ್ರಿಯಿಂದ ಗುಜರಾತ್ ಕಾಂಗ್ರೆಸ್ ಶಾಸಕರ ರೆಸಾರ್ಟ್ ರಾಜಕಾರಣವನ್ನು ನೋಡಬೇಕಿದೆ. ಗುಜರಾತ್ ನಲ್ಲಿ ಶಾಸಕರ ಪಕ್ಷಾಂತರ...