Saturday, 25th May 2019

Recent News

4 months ago

ಸರ್ಕಾರ ಹೋದ್ರೆ ಬೇರೆ ಸರ್ಕಾರ ಬರುತ್ತೆ, ನನ್ನ ಪತಿ ಹೋದ್ರೆ – ಕೈ ನಾಯಕರಿಗೆ ಆನಂದ್ ಸಿಂಗ್ ಪತ್ನಿ ಕ್ಲಾಸ್

ಬೆಂಗಳೂರು: ಆಪರೇಷನ್ ಕಮಲಕ್ಕೆ ಸೆಡ್ಡು ಹೊಡೆಯಲು ಪಕ್ಷದ ಶಾಸಕರನ್ನು ಬಿಡದಿಯ ಈಗಲ್ಟನ್ ರೆಸಾರ್ಟಿಗೆ ಕರೆದೊಯ್ದ ಕಾಂಗ್ರೆಸ್ ನಾಯಕರಿಗೆ ಶಾಸಕ ಆನಂದ್ ಸಿಂಗ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣ ತೀವ್ರ ತಲೆನೋವಾಗಿ ಪರಿಣಮಿಸಿದೆ. ವಿಧಾನಸಭಾ ಅಧಿವೇಶನಕ್ಕೆ ಗೈರು ಹಾಜರಿ ಆಗಿದ್ದ ಬಂಡಾಯ ಶಾಸಕರ ಮನವೊಲಿಕೆ ಕಾರ್ಯ ಒಂದೆಡೆಯಾದರೆ, ಶಾಸಕ ಗಣೇಶ್ ಹಲ್ಲೆ ಪ್ರಕರಣದಲ್ಲಿ ಆನಂದ್ ಸಿಂಗ್ ಅವರ ಮನವೊಲಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಆದರೆ ಕಾಂಗ್ರೆಸ್ ನಾಯಕರ ಸಂಧಾನ ಪ್ರಕ್ರಿಯೆಗೆ ಶಾಸಕ ಆನಂದ್ ಸಿಂಗ್ ಕುಟುಂಬ ಒಪ್ಪಿಗೆ […]

4 months ago

ಶಾಸಕರ ಬಡಿದಾಟಕ್ಕೆ ಆಪರೇಷನ್ ಕಮಲ ಕಾರಣ – ಎದೆ ನೋವು ಡೈಲಾಗ್ ಹೊಡೆದು ಉಲ್ಟಾ ಹೊಡೆದ ಡಿಕೆ ಸುರೇಶ್

ಬೆಂಗಳೂರು: ಈಗಲ್ಟನ್ ರೆಸಾರ್ಟಿನಲ್ಲಿ ನಡೆದ ಜಗಳಕ್ಕೆ ಬಿಜೆಪಿ ‘ಆಪರೇಷನ್ ಕಮಲ’ ಕಾರಣ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಸಭೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಗೆ ಆಗಮಿಸಿ ಮಾತನಾಡಿದ ಡಿಕೆ ಸುರೇಶ್ ಅವರು, ಬಿಜೆಪಿಯ ಆಪರೇಷನ್ ಕಮಲದಲ್ಲಿ ಹಣದ ವ್ಯವಹಾರವೂ ನಡೆದಿದ್ದು, ರೆಸಾರ್ಟಿನಲ್ಲಿ ಶಾಸಕರ ನಡುವೆ ಗಲಾಟೆಗೆ ಬಿಜೆಪಿಯೇ ಕಾರಣ. ಅವರು ಕೈಗೊಂಡಿದ್ದ ಆಪರೇಷನ್ ಕಮಲದಿಂದಲೇ ನಾವು...

ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

4 months ago

ರಾಯಚೂರು: ರಾಜ್ಯದ ಶಾಸಕರು ರೆಸಾರ್ಟಿನಲ್ಲಿ ತೋರಿರುವ ವರ್ತನೆಯಿಂದ ರಾಜ್ಯಕ್ಕೆ ಅಪಮಾನವಾಗಿದೆ. ಇನ್ನು ಮುಂದೆ ಶಾಸಕರು ರೆಸಾರ್ಟಿನಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಸೆಗಣಿ ಮುಖಕ್ಕೆ ಎರಚಿ ಪ್ರತಿಭಟನೆ ಮಾಡುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ....

ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯಲು ಮುಂದಾದ ಡಿಕೆಶಿ

4 months ago

ಬೆಂಗಳೂರು: ಟ್ರಬಲ್ ಶೂಟರ್, ದಿ ಪವರ್ ಮಿನಿಸ್ಟರ್, ಕನಕಪುರದ ಬಂಡೆ ಅಂತಾನೆ ಕರೆಸಿಕೊಳ್ಳುವ ಸಚಿವ ಡಿಕೆ ಶಿವಕುಮಾರ್ ಈಗ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ತಂತ್ರ ರೂಪಿಸಿದ್ದಾರಂತೆ. ಸಚಿವ ಸ್ಥಾನ ಸಿಗದೆ ಇರೋದಕ್ಕೆ ಅತೃಪ್ತರ ಸಂಖ್ಯೆ ಕಾಂಗ್ರೆಸ್‍ನಲ್ಲಿ ಹೆಚ್ಚಾಗಿದೆ. ಅದರಲ್ಲೂ...

ಬರ ಪರಿಶೀಲನೆಗಾಗಿ ರೆಸಾರ್ಟಿನಿಂದ ವಾಪಸ್ ಆಗುತ್ತಿದ್ದಾರೆ ಬಿಜೆಪಿ ಶಾಸಕರು

4 months ago

– 5 ದಿನ ರೆಸಾರ್ಟ್ ವಾಸ್ತವ್ಯಕ್ಕೆ ಕೋಟಿ, ಕೋಟಿ ಹಣ ಖರ್ಚು ನವದೆಹಲಿ: ಕೋಟಿ, ಕೋಟಿ ಹಣ ಖರ್ಚು ಮಾಡಿ ಐದು ದಿನಗಳ ಕಾಲ ಐಷಾರಾಮಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರು ರಾಜ್ಯಕ್ಕೆ ಮರಳುತ್ತಿದ್ದಾರೆ. ಈ ಮೂಲಕ ತಮ್ಮ...

ರಾಜ್ಯದಲ್ಲಿ ಸರ್ಕಾರವೂ ಇಲ್ಲ, ಪ್ರತಿಪಕ್ಷವೂ ಇಲ್ಲ- ಇದು ಕರ್ನಾಟಕದ ಕರ್ಮ

4 months ago

– ಖಾಲಿ ಹೊಡೆಯುತ್ತಿದೆ ವಿಧಾನಸೌಧ – ರೆಸಾರ್ಟಿನಲ್ಲಿ ಮಜಾ ಮಾಡಿ, ಕ್ಷೇತ್ರಕ್ಕೆ ಬರಬೇಡಿ – ಕೆಲಸ ಮಾಡಿ, ಇಲ್ಲ ರಾಜೀನಾಮೆ ಕೊಡಿ ಬೆಂಗಳೂರು: ಈ ರೀತಿಯ ಕೀಳುಮಟ್ಟದ ಹೊಲಸು ರಾಜಕೀಯವನ್ನು ನಾವು ನೋಡಿಲ್ಲ. ಬರಗಾಲ ಇದೆ, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕುಡಿಯಲು...

ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್!

4 months ago

ಬೆಂಗಳೂರು: ಶತಾಯ ಗತಾಯ ಮಾಡಿಯಾದರೂ ಸಮ್ಮಿಶ್ರ ಸರ್ಕಾರವನ್ನು ಕೆಡವಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಮಾಸ್ಟರ್ ಪ್ಲಾನ್ ಮಾಡಿದೆ. ಹೌದು, ಇಬ್ಬರು ಪಕ್ಷೇತರರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಳ್ಳುವ ಮೂಲಕ ಆಪರೇಷನ್ ಕಮಲದ ಮೊದಲ...

ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್!

4 months ago

ಬೆಂಗಳೂರು: ಶತಾಯ ಗತಾಯ ಮಾಡಿಯಾದರೂ ಸಮ್ಮಿಶ್ರ ಸರ್ಕಾರವನ್ನು ಕೆಡವಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಗುನ್ನಾ ಹೊಡೆಯಲು ಮಾಸ್ಟರ್ ಪ್ಲಾನ್ ಮಾಡಿದೆ. ಹೌದು, ಇಬ್ಬರು ಪಕ್ಷೇತರರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಳ್ಳುವ ಮೂಲಕ ಆಪರೇಷನ್ ಕಮಲದ ಮೊದಲ...