Tuesday, 17th September 2019

Recent News

3 weeks ago

ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ ಎಸ್‍ಪಿ – ಕೇವಲ 6 ತಿಂಗ್ಳಲ್ಲಿ ಸಾವಿರ ರೇಡ್

-ಎಸ್‍ಪಿಗೆ ಅಬಕಾರಿ ಅಧಿಕಾರಿಗಳು ಒತ್ತಡ -ಕ್ಯಾರೇ ಎನ್ನದ ಎಸ್‍ಪಿಗೆ ಜನರಿಂದ ಮೆಚ್ಚುಗೆ ಚಿಕ್ಕಬಳ್ಳಾಪುರ: ಜಿಲ್ಲೆಗೆ ಬಂದ ನೂತನ ಅಧಿಕಾರಿಯೊಬ್ಬರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದು, ಕೇವಲ 6 ತಿಂಗಳಲ್ಲೇ ಮಾರಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿ ಒಂದು ಕಡೆ ಮಳೆಯಿಲ್ಲ, ಮತ್ತೊಂದೆಡೆ ಮಳೆಯಿಲ್ಲದೆ ಬೆಳೆಯೂ ಇಲ್ಲ. ಇತ್ತ ಸರ್ಕಾರ ಕುಡಿಯೋಕೆ ನೀರು ಕೊಡದಿದ್ದರೂ ಆ ಜಿಲ್ಲೆಗೆ ಸಾಕು ಎನ್ನುವಷ್ಟು ಮದ್ಯ ಸರಬರಾಜಾಗುತ್ತಿದೆ. ಹೀಗಾಗಿ ಪ್ರತಿ ಹಳ್ಳಿಯಲ್ಲಿರುವ ಚಿಲ್ಲರೆ ಅಂಗಡಿಗಳು ಮದ್ಯ ಮಾರಾಟ ಅಂಗಡಿಗಳಾಗಿ ಮಾರ್ಪಾಡಾಗಿದ್ದವು. ಇದರಿಂದ […]

3 months ago

ಡ್ಯಾನ್ಸ್ ಬಾರ್‌ಗಳ ಮೇಲೆ ಸಿಸಿಬಿ ದಾಳಿ – 74 ಮಹಿಳೆಯರ ರಕ್ಷಣೆ

ಬೆಂಗಳೂರು: ಡ್ಯಾನ್ಸ್ ಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 74 ಮಹಿಳೆಯರ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ದೊಮ್ಮಲೂರು ರಿಂಗ್ ರಸ್ತೆಯ ಚೆಪ್ ಇನ್ ರಿಜೆನ್ಸಿ ಬಾರ್ ಮೇಲೆ ಸಿಸಿಬಿ ದಾಳಿ ಮಾಡಿದೆ. ಬಂಧಿತರನ್ನು ಡ್ಯಾನ್ಸ್ ಬಾರ್ ಮ್ಯಾನೇಜರ್ ದಿನೇಶ್, ದಿನೇಶ್ ಕುಮಾರ್, ರಿಯಾಜುದ್ದೀನ್, ಪ್ರಕಾಶ್ ದತ್ ಹೆಗ್ಯಾರಾಜ್ ಎಂದು...

ಆಟೋ ಕುಬೇರನ ಕೋಟಿ ಆಸ್ತಿಯ ರಹಸ್ಯ ಕೊನೆಗೂ ಬಯಲು!

5 months ago

ಬೆಂಗಳೂರು: ನಗರದ ಆಟೋ ಚಾಲಕನ ಮನೆ ಮೇಲಿನ ಐಟಿ ರೇಡ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಚಾರಣೆ ವೇಳೆ ಸುಬ್ರಮಣಿಯ ಇಂಟ್ರೆಸ್ಟಿಂಗ್ ಕಹಾನಿ ಬಯಲಾಗಿದೆ. ಏಪ್ರಿಲ್ 16ರಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಆಟೋ ಡ್ರೈವರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ...

ರಾತ್ರೋರಾತ್ರಿ ದಾಳಿ – ಚೀಲ, ಬಾಕ್ಸ್‌ನಲ್ಲಿ ತುಂಬಿದ್ದ 10 ಲಕ್ಷ ಹಣ ಪತ್ತೆ

5 months ago

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಸಂಬಂಧಿ ಹಾಗೂ ಆಪ್ತ ಕುಮಾರ್ ಮನೆ, ಕಚೇರಿ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಬರೋಬ್ಬರಿ 10 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣ ಸಂಗ್ರಹ ಹಾಗೂ ಹಂಚಿಕೆ ಮಾಡಲಾಗುತ್ತಿದೆ ಎಂಬ...

ಪರಪ್ಪನ ಅಗ್ರಹಾರದ ಮೇಲೆ 300 ಪೊಲೀಸರಿಂದ ದಾಳಿ

5 months ago

ಬೆಂಗಳೂರು: ಲೋಕಸಭಾ ಚುನಾವಣೆ ಎಫೆಕ್ಟ್ ಪರಪ್ಪನ ಅಗ್ರಹಾರ ಜೈಲಿಗೂ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದ ಮೇಲೆ ಸುಮಾರು 300 ಪೊಲೀಸರು ದಾಳಿ ನಡೆಸಿದ್ದಾರೆ. ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್, ಸಿಸಿಬಿ ಡಿಸಿಪಿ...

ಹೆಸರಿಗೆ ಮಾತ್ರ ಫ್ಯಾಮಿಲಿ ಬಾರ್ ಆ್ಯಂಡ್ ರೆಸ್ಟೋರೆಂಟ್-ಸಿಸಿಬಿ ದಾಳಿಯಲ್ಲಿ 28 ಯುವತಿಯರ ರಕ್ಷಣೆ

7 months ago

ಬೆಂಗಳೂರು: ಫ್ಯಾಮಿಲಿ ಬಾರ್ ಅಂಡ್ ರೆಸ್ಟೋರೆಂಟ್ ಎಂದು ಹೆಸರಿಟ್ಟುಕೊಂಡು ಅನಾಚಾರವನ್ನೇ ಬಂಡವಾಳ ಮಾಡಿಕೊಂಡಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ಸಿಸಿಬಿ ದಾಳಿ ನಡೆಸಿದೆ. ರಾಜಧಾನಿಯ ಹೃದಯ ಭಾಗ ಮೆಜೆಸ್ಟಿಕ್‍ನಲ್ಲಿರುವ ಪೋರ್ಟ್ ಆಫ್ ಪೆವಿಲಿಯನ್ ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ಭಾನುವಾರ ತಡರಾತ್ರಿ...

40 ಕೋಟಿ ರೂ. ಸಾಲ : ಪ್ರಶ್ನೆಗೆ ಯಶ್ ಖಡಕ್ ಪ್ರತಿಕ್ರಿಯೆ

8 months ago

ಬೆಂಗಳೂರು: ಒಂದು ಇಲಾಖೆಯಿಂದ ಐಟಿ ರೇಡ್ ಆದ ಮೇಲೆ ಅಧಿಕಾರಿಗಳು ನಮ್ಮನ್ನು ಎಲ್ಲ ರೀತಿಯಲ್ಲೂ ವಿಚಾರಣೆ ಮಾಡುತ್ತಾರೆ. ನಾನು ಅಧಿಕಾರಿಗಳ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ನಟ ಯಶ್ ಹೇಳಿದರು. ಐಟಿ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯಶ್,...

109 ಕೋಟಿ ಅಘೋಷಿತ ಆಸ್ತಿ ಪತ್ತೆ – ಇಡಿ ಎಂಟ್ರಿಯಾದ್ರೆ ನಟರಿಗೆ ಸಂಕಷ್ಟ ಗ್ಯಾರಂಟಿ!

8 months ago

ಬೆಂಗಳೂರು: ಸ್ಟಾರ್ ನಟರು ಮತ್ತು ನಿರ್ಮಾಪಕರ ಮನೆ ಮೇಲಿನ ಐಟಿ ದಾಳಿ ವೇಳೆ 109 ಕೋಟಿಯಷ್ಟು ಅಘೋಷಿತ ಆಸ್ತಿ ಪತ್ತೆಯಾಗಿದ್ದು, 2.85 ಕೋಟಿ ನಗದು ಸೇರಿದಂತೆ 11 ಕೋಟಿಯಷ್ಟು ಚಿನ್ನಾಭರಣ ಸೀಜ್ ಮಾಡಿದ್ದಾರೆ. ಈಗ ಈ ಐಟಿ ದಾಳಿಗೆ ಇಡಿ ಎಂಟ್ರಿಯಾದರೆ...