Recent News

5 months ago

ಮದ್ವೆ ಮನೆಯಲ್ಲಿ 18 ತಿಂಗಳ ಕಂದಮ್ಮನ ಮೇಲೆ ಸಂಬಂಧಿಕನಿಂದಲೇ ರೇಪ್!

ಆಗ್ರಾ: 18 ತಿಂಗಳ ಪುಟ್ಟ ಕಂದಮ್ಮನ ಮೇಲೆ ಸಂಬಂಧಿಕನೇ ಮದುವೆ ಸಮಾರಂಭದಲ್ಲಿ ಅತ್ಯಾಚಾರ ಮಾಡಿದ್ದಾನೆ. ಮಗುವನ್ನು ಯಾರಿಗೂ ತಿಳಿಯದಂತೆ ಪೊದೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪೋಹಿಯಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಪೋಹಿಯಾ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ತಾಯಿಯೊಂದಿಗೆ ಮದುವೆಗೆ ಬಂದಿದ್ದ ಮಗುವನ್ನು ಸಂಬಂಧಿಕನೊಬ್ಬ ಮದುವೆ ಸಮಾರಂಭ ನಡೆಯುತ್ತಿದ್ದ ಸ್ಥಳದಿಂದ ಯಾರಿಗೂ ತಿಳಿಯದಂತೆ ಎತ್ತುಕೊಂಡು ಹೋಗಿ, ಅಮಾನುಷವಾಗಿ ಅತ್ಯಾಚಾರ […]

6 months ago

ವಸತಿ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಡ್ರಗ್ಸ್ ನೀಡಿ ಸಿಬ್ಬಂದಿಯಿಂದ ರೇಪ್!

ಮುಂಬೈ: ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದ ಬುಡಕಟ್ಟು ಸಮುದಾಯದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಶಾಲಾ ಸಿಬ್ಬಂದಿಯೇ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳನ್ನು ವಸತಿ ನಿಯಲದ ಸೂಪರಿಂಟೆಂಡೆಂಟ್ ಚಬನ್ ಪಾಚೇರ್ ಮತ್ತು ಡೆಪ್ಯೂಟಿ ಸೂಪರಿಂಟೆಂಡೆಂಟ್ ನರೇಂದ್ರ ವಿರುತ್ಕರ್ ಎಂದು ಗುರುತಿಸಲಾಗಿದೆ. ಈ ಸಿಬ್ಬಂದಿಯೇ ವಿದ್ಯಾರ್ಥಿಯರಿಗೆ ಡ್ರಗ್ಸ್ ನೀಡಿ ನಶೆ...

ಜಗಳವಾಡಿ ಪತ್ನಿ ಮಲಗಿದ ನಂತ್ರ 13ರ ಮಗಳನ್ನು ಕರೆದುಕೊಂಡು ಹೋಗಿ ರೇಪ್ ಮಾಡ್ದ!

1 year ago

ನೊಯ್ಡಾ: ಇಲ್ಲಿನ ಗೌತಮ್ ಬುದ್ಧ್ ನಗರದ ದಾದ್ರಿ ಪ್ರದೇಶದಲ್ಲಿ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಕಾಮುಕ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ನೀಡಿದ ದೂರಿನಂತೆ ದಾದ್ರಿ ಪೊಲೀಸರು 40 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ದಂಪತಿ ಮಧ್ಯೆ ಮದುವೆಯಾದಾಗಿಂದಲೂ ಸಣ್ಣ...

ಫಿಲ್ಮ್ ಇಂಡಸ್ಟ್ರಿ ರೇಪ್‍ಗೆ ಬದಲಾಗಿ ತುತ್ತು ಅನ್ನ ನೀಡುತ್ತೆ: ಸರೋಜ್ ಖಾನ್

1 year ago

ಮುಂಬೈ: ಸಿನಿಮಾ ಉದ್ಯಮದಲ್ಲಿ ಕೆಲವು ದಿನಗಳಿಂದ ‘ಕಾಸ್ಟಿಂಗ್ ಕೌಚ್’ ಕುರಿತಾಗಿ ಭಾರೀ ಚರ್ಚೆಗಳು ನಡೆಯುತ್ತಿವೆ. ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ಕಾಸ್ಟಿಂಗ್ ಕೌಚ್ ಪರ ಹೇಳಿಕೆ ನೀಡುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದಾರೆ. ಬಾಲಿವುಡ್ ಕಾಸ್ಟಿಂಗ್ ಕೌಚ್ ನೆಪದಲ್ಲಿ ನಡೆಸುವ...

ವರನ 11 ವರ್ಷದ ಸೋದರಿಯನ್ನು ರೇಪ್ ಮಾಡಿ, ಕೊಲೆಗೈದ!

1 year ago

ರಾಯ್‍ಪುರ: ವರನ ಸೋದರಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬುಧವಾರ ಛತ್ತೀಸಘಡ ರಾಜ್ಯದ ಪೋಧಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ವರನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಮದುವೆಯಲ್ಲಿ ವರನ ಸ್ನೇಹಿತ ಬಾಲಕಿಗೆ ತಂಪು ಪಾನೀಯದಲ್ಲಿ ಮತ್ತು ಬರುವ...

ಲೈಂಗಿಕ ಕ್ರಿಯೆಗೆ ವಿರೋಧಿಸಿದ 5ರ ಬಾಲಕಿಯನ್ನ ಕೊಂದ 19ರ ಯುವಕ

2 years ago

ರಾಂಚಿ: ಲೈಂಗಿಕ ಕ್ರಿಯೆ ಬಾಲಕಿ ಸಹಕರಿಸಲಿಲ್ಲ ಅಂತಾ ಅತ್ಯಾಚಾರಗೈದು ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್ ರಾಜ್ಯದ ಜಮ್‍ಶೆಡ್‍ಪುರನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 19 ವರ್ಷದ ಯುವಕ ತನ್ನ ಸೋದರ ಸಂಬಂಧಿಯ 5 ವರ್ಷದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ...

ನಾಲ್ವರು ರೇಪ್ ಆರೋಪಿಗಳಿಗೆ ನಡುರಸ್ತೆಯಲ್ಲೇ ಕಪಾಳಕ್ಕೆ ಬಾರಿಸಿದ್ರು ಜನ

2 years ago

ಭೋಪಾಲ್: ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಭೋಪಾಲ್ ನ ಬೀದಿಗಳಲ್ಲಿ ಆರೋಪಿಗಳ ಮೆರವಣಿಗೆ ಮಾಡಿದ್ದು, ರಸ್ತೆ ಬದಿ ನಿಂತಿದ್ದ ಜನ ನಾಲ್ವರಿಗೂ...

ವಿಜಯಪುರದಲ್ಲಿ ದಲಿತ ಬಾಲಕಿಯ ರೇಪ್, ಕೊಲೆಗೆ ಸಿಎಂ ಖಂಡನೆ

2 years ago

– ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶತಸಿದ್ಧ ವಿಜಯಪುರ: ಜಿಲ್ಲೆಯಲ್ಲಿ ನಡೆದ ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ವಿಜಯಪುರ ತಾಲೂಕಿನ ಬಬಲೇಶ್ವರದಲ್ಲಿ ಮಾತನಾಡಿದ ಸಿಎಂ, ಇದು ಮಾನವಿಯತೆಗೆ ವಿರುದ್ಧವಾದುದು. ಇದನ್ನ ಯಾರೂ ಕೂಡಾ ಸಹಿಸಲು ಸಾಧ್ಯವಿಲ್ಲ....