Thursday, 12th December 2019

Recent News

3 weeks ago

ಕುಮಾರಣ್ಣ ಸಹ ಒಮ್ಮೊಮ್ಮೆ ತಪ್ಪು ಮಾಡ್ತಾರೆ: ರೇವಣ್ಣ

ಮಂಡ್ಯ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಒಮ್ಮೊಮ್ಮೆ ತಪ್ಪು ಮಾಡುತ್ತಾರೆ ಎಂದು ಕಳೆದ ಬಾರಿ ದೇವರಾಜು ಅವರಿಗೆ ಪಕ್ಷದಿಂದ ಟಿಕೆಟ್ ಕೊಡದಿದ್ದಕ್ಕೆ ಮಾಜಿ ಸಚಿವ ಎಚ್.ಡಿ ರೇವಣ್ಣ ಬೇಸರ ವ್ಯಕ್ತಪಡಿಸಿದರು. ಕೆ.ಆರ್ ಪೇಟೆ ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಹಾಗೂ ಬಿಜೆಪಿ ಸರ್ಕಾರ ವಿರುದ್ಧ ಹರಿಹಾಯ್ದರು. ಹಾಗೆಯೇ ಕಳೆದ ಬಾರಿ ನಾರಾಯಣಗೌಡರಿಗೆ ಜೆಡಿಎಸ್ ಟಿಕೆಟ್ ಕೊಟ್ಟು ದೇವರಾಜು ಅವರನ್ನು ಕೈಬಿಟ್ಟಿದ್ದಕ್ಕೆ ಕುಮಾರಸ್ವಾಮಿ ಕೂಡ ಒಮ್ಮೊಮ್ಮೆ ತಪ್ಪು ಮಾಡುತ್ತಾರೆ […]

4 weeks ago

‘ಬಲಗಾಲಿಟ್ಟು ಒಳ ಪ್ರವೇಶಿಸಿ’- ಕಾರ್ಯಕರ್ತರಿಗೆ ರೇವಣ್ಣ ವಾಸ್ತು ಪಾಠ

ಮೈಸೂರು: ಒಳಗೆ ಹೋದವರನ್ನು ಹೊರಗೆ ಕರೆದು ಬಲಗಾಲಿಟ್ಟು ಒಳಗಡೆ ಹೋಗಿ ಎಂದು ಮಾಜಿ ಸಚಿವ ರೇವಣ್ಣ ಇಂದು ಕಾರ್ಯಕರ್ತರನ್ನು ನಾಮಪತ್ರ ಸಲ್ಲಿಸಲು ಕಳುಹಿಸಿದ್ದಾರೆ. ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿರುವ ಸೋಮಶೇಖರ್ ಅವರು ನಾಮಪತ್ರ ಸಲ್ಲಿಸುವ ವೇಳೆ ರೇವಣ್ಣ ಕಾರ್ಯಕರ್ತರಿಗೆ ವಾಸ್ತು ಪಾಠ ಮಾಡಿದ್ದಾರೆ. ಸೋಮಶೇಖರ್ ಜೊತೆ ನಾಮಪತ್ರ ಸಲ್ಲಿಸಲು ರೇವಣ್ಣ ಆಗಮಿಸಿದ್ದರು....

ಮೋದಿಯಷ್ಟೇ ಅಧಿಕಾರ ಅಮಿತ್ ಶಾಗೂ ಇದೆ- ಮಾಧುಸ್ವಾಮಿ

3 months ago

ಹಾಸನ: ಪ್ರಧಾನಿ ಮೋದಿಯಷ್ಟೇ ಅಧಿಕಾರ ಕೇಂದ್ರ ಗೃಹಮಂತ್ರಿ ಅಮಿತ್ ಶಾಗೂ ಇದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಇಂದು ಹಾಸನದಲ್ಲಿ ರಾಜ್ಯ ನೆರೆ ಹಾವಳಿ ವೀಕ್ಷಣೆಗೆ ಮೋದಿ ಬರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೋದಿಯಷ್ಟೇ ಅಧಿಕಾರ...

ಇಬ್ಬರು ಮಾರ್ವಾಡಿಗಳ ಕೈಯಲ್ಲಿ ಸಿಕ್ಕಿ ದೇಶ ನಲುಗಿ ಹೋಗಿದೆ – ಲಿಂಗೇಶ್

3 months ago

ಹಾಸನ: ಗುಜರಾತಿನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ಸಿಕ್ಕಿ ದೇಶ ನಲುಗಿ ಹೋಗಿದೆ ಎಂದು ಶಾಸಕ ಲಿಂಗೇಶ್ ಕಿಡಿಕಾರಿದ್ದಾರೆ. ಹಾಸನದ ಬೇಲೂರಿನಲ್ಲಿ ಮಾತನಾಡಿದ ಲಿಂಗೇಶ್, ಅಪರೇಷನ್ ಕಮಲದಲ್ಲಿ ತಮಗೆ ಐದು ಕೋಟಿ ಅಲ್ಲ ಐವತ್ತು ಕೋಟಿ ರೂಪಾಯಿ ಆಮಿಷ ಬಂದಿದ್ದು ನಿಜ. ಜೆಡಿಎಸ್...

ಫುಲ್ ಖುಷಿಯಲ್ಲಿ ಬಿಜೆಪಿಯ ಟಾಕ್ ಸ್ಟಾರ್ ಮಾಧುಸ್ವಾಮಿ

4 months ago

ಬೆಂಗಳೂರು: ಬಿಜೆಪಿಯ ‘ಟಾಕ್ ಸ್ಟಾರ್’ ನೂತನ ಸಚಿವ, ತುಮಕೂರಿನ ಚಿಕ್ಕನಾಯಕನಹಳ್ಳಿಯ ಶಾಸಕ ಮಾಧುಸ್ವಾಮಿ ಈಗ ಫುಲ್ ಖುಷಿಯಾಗಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದಕ್ಕಲ್ಲ. ಬದಲಾಗಿ ಇವರಿಗೆ ವಿಧಾನಸೌಧದಲ್ಲಿ ಸಿಕ್ಕಿದ ವಿಶೇಷ ಕೊಠಡಿಯಿಂದ ಸಂತೋಷದಲ್ಲಿದ್ದಾರೆ. ವಿಧಾನಸೌಧದಲ್ಲಿರುವ ರೂಂ ನಂಬರ್ 316 ಮೇಲೆ ಎಲ್ಲರ ಕಣ್ಣು...

ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಗೊತ್ತಿಲ್ಲ: ಮುನಿರತ್ನ

5 months ago

ಬೆಂಗಳೂರು: ನಾವು ಕಣ್ಣು ಮುಚ್ಚಿದ ಮೇಲೆ ನಮ್ಮ ಪಲ್ಲಕ್ಕಿ ಯಾರು ಹೊರುತ್ತಾರೆ ಎಂಬುದು ಗೊತ್ತಿಲ್ಲ, ಈಗ ಕಣ್ಣು ತೆರೆದಿದ್ದೇವೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಕೇಳಿದ್ದೇನೆ ಎಂದು ಅನರ್ಹ ಶಾಸಕ ಮುನಿರತ್ನ ಅವರು ತಿಳಿಸಿದ್ದಾರೆ. ಮುಂಬೈಯಿಂದ ಬಂದ ಬಳಿಕ ಇಂದು ಮಾಧ್ಯಮಗಳ ಜೊತೆ...

ರೇವಣ್ಣ ನಿಂಬೆಹಣ್ಣು ಹಿಡಿದು ದೇವ್ರ ದರ್ಶನ ಮಾಡಿದ್ರೆ ಸರ್ಕಾರ ಉಳಿಯಲ್ಲ – ಕೋಟ

5 months ago

– ಸಿಎಂ ನಾಳೆ ವಿದಾಯ ಭಾಷಣ ಮಾಡಲಿ ಉಡುಪಿ: ಸರ್ಕಾರದಲ್ಲಿದ್ದು ಎಲ್ಲಾ ತಪ್ಪುಗಳನ್ನು ಮಾಡಿದ್ದು ಸಚಿವ ಹೆಚ್.ಡಿ.ರೇವಣ್ಣ. ಇದೀಗ ಸರ್ಕಾರವನ್ನು ದೇವರು ರಕ್ಷಿಸಬೇಕು ಅಂದರೆ ಆಗಲ್ಲ ಎಂದು ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರೇವಣ್ಣ ಅವರ ಟೆಂಪಲ್ ರನ್...

ವಿಶ್ವಾಸಮತ ಯಾಚನೆಗೆ ವಾಜಪೇಯಿ 10 ದಿನ ತೆಗ್ದುಕೊಂಡಿದ್ದರು- ರೇವಣ್ಣ

5 months ago

ಮೈಸೂರು: ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಮೊರೆ ಹೋದ ಸಚಿವ ಹೆಚ್.ಡಿ ರೇವಣ್ಣ ಸರ್ಕಾರ ಉಳಿಸಲು ಸಿಎಂ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ದೇವಿಯ ದರ್ಶನದ ಬಳಿಕ ಮಾತನಾಡಿದ ರೇವಣ್ಣ, ನೋಡ್ರಿ.. ಇದೇ ಬಿಜೆಪಿಯ ಈ...