Tuesday, 21st May 2019

Recent News

2 days ago

ರೈತನ ಹೊಸ ಪ್ಲಾನ್ – ಟೊಮೆಟೊ ತೋಟದಲ್ಲಿ ಕೇಸರಿ ಕಮಾಲ್!

ಕೋಲಾರ: ಚುನಾವಣೆ ಬಳಿಕ ಬಿಸಾಡಿದ್ದ ಬಿಜೆಪಿ ಬಾವುಟಗಳನ್ನು ಟೊಮೆಟೊ ತೋಟದ ಸುತ್ತ ಕಟ್ಟಿ, ಬೆಳೆಗೆ ಹಾನಿ ಮಾಡುತ್ತಿದ್ದ ಪಕ್ಷಿಗಳ ನಿಯಂತ್ರಣ ಮಾಡುವ ವಿಭಿನ್ನ ಪ್ರಯತ್ನಕ್ಕೆ ಜಿಲ್ಲೆಯ ರೈತರೊಬ್ಬರು ಕೈ ಹಾಕಿದ್ದಾರೆ. ಸಾಮಾನ್ಯವಾಗಿ ರೈತರು ತಾವು ಬೆಳೆದ ಬೆಳೆಗಳನ್ನ ಕಾಪಾಡಿಕೊಳ್ಳಲು ಇನ್ನಿಲ್ಲದ ಕಸರತ್ತುಗಳನ್ನ ಮಾಡುತ್ತಾರೆ. ಪ್ರಮುಖವಾಗಿ ಹಳೆ ಬಟ್ಟೆ, ಸೀರೆಗಳನ್ನ ಬೆಳೆಗಳ ಸುತ್ತ ಕಟ್ಟುವುದು, ಬಿಯರ್ ಬಾಟಲಿಗೆ ಕಲ್ಲು ಕಟ್ಟಿ ಶಬ್ದ ಮಾಡುವುದು, ಬೊಂಬೆ ನೇತಾಕುವ ಕೆಲಸ ಮಾಡುತ್ತಾರೆ. ಆದರೆ ಕೋಲಾರ ತಾಲ್ಲೂಕಿನ ನರಸಾಪುರ ಬಳಿ ರೈತ ಮುರಗೇಶ್ […]

1 week ago

ಅತ್ತ ಸಿಎಂ ಹೆಚ್‍ಡಿಕೆ ರಿಲ್ಯಾಕ್ಸ್-ಇತ್ತ ಅನ್ನದಾತನಿಗೆ ಕೋರ್ಟ್ ವಾರೆಂಟ್

ತುಮಕೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದು ಜನ- ಜಾನುವಾರುಗಳ ಸ್ಥಿತಿ ನೋಡಲು ಆಗುತ್ತಿಲ್ಲ. ಟೀಕೆ ಟಿಪ್ಪಣಿಗಳ ನಡುವೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಯ ಇಬ್ಬನಿ ರೆಸಾರ್ಟಿನಲ್ಲಿ ರಿಲ್ಯಾಕ್ ಮೂಡ್‍ನಲ್ಲಿದ್ದಾರೆ. ಇದೆಲ್ಲದರ ನಡುವೆ ಸಾಲಮನ್ನಾ ಇನ್ನೂ ಜಾರಿಯಾಗದೇ ರೈತ ಬ್ಯಾಂಕ್‍ಗಳಿಂದ ಬರೋ ನೋಟಿಸ್ ನೋಡಿ ಕಂಗಾಲಾಗುತ್ತಿದ್ದಾನೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಬಂದು ಹತ್ರತ್ರ 1 ವರ್ಷ ಆಗುತ್ತಾ...

ಕೃಷಿಗೆ ನೀರು ಬಳಸೋದನ್ನ ನಿಲ್ಲಿಸಿ ಗ್ರಾಮಸ್ಥರಿಗೆ ಉಚಿತ ನೀರು ಕೊಟ್ಟ ರೈತ!

3 weeks ago

ಚಿಕ್ಕಬಳ್ಳಾಪುರ: ಜಿಲ್ಲೆಯ ಮಂಚನಬೆಲೆ ಗ್ರಾಮದ ರೈತರೊಬ್ಬರು ಕುಡಿಯಲು ನೀರು ಕೊಟ್ಟು ಭಗೀರಥ ಎನಿಸಿಕೊಂಡಿದ್ದಾರೆ. ಗ್ರಾಮದ ರೈತ ಲಕ್ಷ್ಮಣ್ ಕೃಷಿಗಾಗಿ ಕೊರೆಸಿದ್ದ ಕೊಳವೆ ಬಾವಿಯಿಂದ ಊರಿನ ಜನರಿಗೆ ಉಚಿತವಾಗಿ ನೀರು ಕೊಡುತ್ತಿದ್ದಾರೆ. ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದ ಮಂಚನಬಲೆ ಗ್ರಾಮದಲ್ಲಿ ನೀರೇ ಇಲ್ಲ....

ದರ್ಶನ್ ಹೇಳಿಕೆಗೆ ಕೋಡಿಹಳ್ಳಿ ಚಂದ್ರಶೇಖರ್ ಕೆಂಡಾಮಂಡಲ

3 weeks ago

-ರೈತರ ಕಷ್ಟ ದರ್ಶನ್‍ಗೆ ಏನು ಗೊತ್ತು? -ಬೆಂಬಲ ಬೆಲೆ ಅನ್ನೋದು ಮೂರ್ಖತನ ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಶನಿವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸಾಲಮನ್ನಾ ಮಾಡದಿದ್ರೆ ಪರವಾಗಿಲ್ಲ. ರೈತರ ಬೆಳೆಗಳಿಗೆ ಬೆಂಬಲ ನೀಡಿದರೆ ಅವರೇ ಸಾಲದಿಂದ ಋಣಮುಕ್ತರಾಗುತ್ತಾರೆ ಎಂದು ಹೇಳಿದ್ದರು. ಸದ್ಯ...

ರೈತರ ಬೆಳೆಗಳಿಗೆ ಬೆಂಬಲ ಬೆಲೆ – ನಟ ದರ್ಶನ್ ಹೇಳಿಕೆ ಸ್ವಾಗತಿಸಿದ ಮಂಡ್ಯ ರೈತರು

3 weeks ago

ಮಂಡ್ಯ: ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಎನ್ನುವ ದರ್ಶನ್ ಹೇಳಿಕೆಯನ್ನು ಸ್ವಾಗತಿಸಿರುವ ಮಂಡ್ಯ ಜನ, ಕೇವಲ ಹೇಳಿಕೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ದರ್ಶನ್ ಅವರೂ ಮುಂಚೂಣಿಯಲ್ಲಿ ನಿಂತು ಹೋರಾಟ ರೂಪಿಸಬೇಕು ಎಂದು ಮನವಿ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ...

ರಾತ್ರೋ ರಾತ್ರಿ ಮನೆಗೆ ನುಗ್ಗಿದ ದೈತ್ಯ ಮೊಸಳೆ

2 months ago

ಅಹಮದಾಬಾದ್: ರೈತರೊಬ್ಬರ ಮನೆಗೆ ನುಗ್ಗಿದ್ದ 8 ಅಡಿ ಉದ್ದದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆನಂದ್ ಜಿಲ್ಲೆಯ ಮಾಲಾತಾಜ್ ಗ್ರಾಮದ ನಿವಾಸಿಯಾಗಿರುವ 30 ವರ್ಷದ ಬಾಬುಭಾಯಿ ಎಂಬವರ ಮನೆಗೆ ಮೊಸಳೆ ನುಗ್ಗಿತ್ತು. ಆಗಿದ್ದೇನು? ಬುಧವಾರ ರಾತ್ರಿ ಸುಮಾರು 1.30ಕ್ಕೆ ಬಾಬುಭಾಯಿ...

ಏಳು ಸಮುದ್ರ ದಾಟಿ ಬರುವ ಶಕ್ತಿ ಪ್ರೀತಿಗಿದೆ ಎಂದು ತೋರಿಸಿದ ನವ ಜೋಡಿ

2 months ago

ಭೋಪಾಲ್: ಪ್ರೀತಿಗೆ ಎಂತಹ ಸವಾಲು ಬಂದರೂ ಎದುರಿಸುವ ಶಕ್ತಿ ಇರುತ್ತದೆ. ಅದೇ ರೀತಿ ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈಗ ದಕ್ಷಿಣ ಅಮೆರಿಕದ ಹುಡುಗಿಯೂ ಒಬ್ಬ ರೈತನನ್ನು ಪ್ರೀತಿಸಿ ಮದುವೆಯಾಗಿರುವ ಘಟನೆ ಮಧ್ಯಪ್ರದೇಶದ ಹೋಷಂಗಾಬಾದ್‍ನಲ್ಲಿ ನಡೆದಿದೆ. ವರ...

ನಾಶವಾದ ಬೆಳೆಯ ಮೇಲೆ ಬಿದ್ದು ರೈತನ ಗೋಳಾಟ

3 months ago

ಮಂಡ್ಯ: ಜಿಲ್ಲೆಯಲ್ಲಿ ಆನೆಗಳ ದಾಳಿ ಮುಂದುವರಿದಿದ್ದು, ರೈತನೊಬ್ಬನ ಬಾಳೆ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಇದರಿಂದ ರೈತ ನಾಶವಾದ ಬೆಳೆಯ ಮೇಲೆ ಬಿದ್ದು ಒದ್ದಾಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಚನಹಳ್ಳಿ ಗ್ರಾಮದ ನಿವಾಸಿ ರಾಜು ಎಂಬವರ...