Sunday, 16th June 2019

5 months ago

ಕತ್ತೆ ಕಾಯಲು ಹೋಗಿದ್ರಾ..?- ಅಧಿಕಾರಿಗಳಿಗೆ ಬಿಎಸ್‍ವೈ ತರಾಟೆ

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡು 20 ದಿನ ಕಳೆದರೂ ಅಧಿಕಾರಿಗಳು ಭೇಟಿ ನೀಡಿಲ್ಲ. ಅಲ್ಲಿನ ತಹಶೀಲ್ದಾರ್ ಕತ್ತೆ ಕಾಯಲು ಹೋಗಿದ್ದಾರಾ? ನಿಮ್ಮ ಮನೆಯಲ್ಲಿ ಇಂತಹ ಘಟನೆ ನಡೆದಿದ್ದರೆ ಸುಮ್ಮನೆ ಇರುತ್ತಿದ್ರಾ..? ಏನ್ ನಿಮ್ಮ ತಲೆ ಮಾಹಿತಿ ಸಂಗ್ರಹ ಮಾಡುವುದು. ರೈತ ಆತ್ಮಹತ್ಯೆ ಮಾಡಿಕೊಂಡ 24 ಗಂಟೆಯ ಒಳಗಾಗಿ ನೀವು ಭೇಟಿ […]

11 months ago

ರೇಷ್ಮೆಗೆ ಬೆಂಬಲ ಬೆಲೆ ಬಗ್ಗೆ ಎಚ್‍ಡಿಕೆ ಚರ್ಚೆಯ ಬೆನ್ನಲ್ಲೇ ರೈತ ಆತ್ಮಹತ್ಯೆ!

ರಾಮನಗರ: ರೇಷ್ಮೆ ಬೆಳೆ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ, ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕಟುಮಾನದೊಡ್ಡಿಯ ನಿವಾಸಿ ರೇಷ್ಮೆ ಬೆಳೆಗಾರ ಕೆಂಪಯ್ಯ ಮೃತ ದುರ್ದೈವಿ. ವಿವಿಧ ಬ್ಯಾಂಕ್ ಗಳಲ್ಲಿ 5 ಲಕ್ಷ ಸಾಲ ಮಾಡಿಕೊಂಡಿದ್ದ ಕೆಂಪಯ್ಯ ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ಸೋಮವಾರ ರೇಷ್ಮೆ ಬೆಳೆಯ ಬೆಂಬಲ ಬೆಲೆಯ...