ಮೈಸೂರಿನಲ್ಲಿ ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ; ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
- 1 ತಿಂಗಳಲ್ಲಿ ಕ್ರಮ ವಹಿಸದಿದ್ರೆ ನಮ್ಮಿಂದಲೇ ಅಕ್ರಮ ರೆಸಾರ್ಟ್, ಹೋಮ್‌ಸ್ಟೇ ಧ್ವಂಸ ಮೈಸೂರು: ಜಿಲ್ಲೆಯಲ್ಲಿ…
ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ
- ರೈತ ಸಂಘ, ಬಿಜೆಪಿಯಿಂದ ಗೋ ಬ್ಯಾಕ್ ಚಳುವಳಿ ಮಂಡ್ಯ: ಇಲ್ಲಿನ ಬೇಬಿ ಬೆಟ್ಟದಲ್ಲಿ (Baby…
ಶುಕ್ರವಾರ ಬಳ್ಳಾರಿ ಬಂದ್‌ಗೆ ಕರೆ – ಬಹುತೇಕ ಸಂಘಟನೆಯ ಬೆಂಬಲ
ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಬಲದಂಡೆ ಮೇಲ್ಮಟ್ಟದ (HLC) ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು…
ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ, ಹಾನಗಲ್ ಮತ್ತು ಬ್ಯಾಡಗಿ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿಕೊಳ್ಳಬೇಕು…
ಉತ್ತರ ಭಾರತದಲ್ಲಿ ಪ್ರವಾಹ- ನಷ್ಟದ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘಟನೆಗಳ ಹೋರಾಟ
ನವದೆಹಲಿ: ಪ್ರವಾಹದಿಂದ ಉಂಟಾದ ನಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪಂಜಾಬ್ ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ…
ದಶಪಥ ಹೆದ್ದಾರಿ ತಡೆದು ಪ್ರತಿಭಟನೆ – ಲಾಠಿ ಬೀಸಿದ ಪೊಲೀಸರು
ಮಂಡ್ಯ: ಮೈಸೂರು-ಬೆಂಗಳೂರು (Mysuru-Bengaluru) ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡದ್ದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ…
ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್ ಶಾಕ್ – ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ
ಮಂಡ್ಯ: ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕೀಯಕ್ಕೆ ಪ್ರವೇಶಿಸಲು ಸಿದ್ಧತೆ ನಡೆಸಿರುವ ಸಂಸದೆ ಸುಮಲತಾ ಅಂಬರೀಶ್ (Sumalatha…
ಇಂದು ಮಂಡ್ಯ ನಗರ ಬಂದ್ – ಕೆಎಸ್‍ಆರ್‌ಟಿಸಿ ಸಂಚಾರ ಇಳಿಮುಖ
ಮಂಡ್ಯ: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ…
ರೈತ ಸಂಘದಿಂದ ಕೊಡಗು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ
ಮಡಿಕೇರಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ವಿವಿಧ ಸರ್ಕಾರಗಳು, ರಾಜಕೀಯ ಪಕ್ಷಗಳು ಕೊಡಗಿನ ವಿಚಾರದಲ್ಲಿ ಮಲತಾಯಿ ಧೋರಣೆ…
ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಕೊಪ್ಪ ಠಾಣೆಯಲ್ಲಿ ದೂರು ದಾಖಲು
ಚಿಕ್ಕಮಗಳೂರು: ಹಗಲಿರುಳೆನ್ನದೆ ಸಮಾಜದ ಶಾಂತಿಗಾಗಿ ಕೆಲಸ ಮಾಡುವ ಪೊಲೀಸರನ್ನು ಪ್ರಾಣಿಗೆ ಹೋಲಿಸಿರುವ ಗೃಹ ಸಚಿವ ಆರಗ…