Monday, 19th August 2019

Recent News

2 weeks ago

ಬ್ಯಾಗ್‍ಗಾಗಿ ಪ್ರಾಣ ಕಳ್ಕೊಂಡ ತಾಯಿ-ಮಗಳು

ಲಕ್ನೋ: ದರೋಡೆಯನ್ನು ವಿರೋಧಿಸಿದ್ದಕ್ಕೆ ತಾಯಿ ಮತ್ತು ಮಗಳನ್ನು ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಾಥುರಾದಲ್ಲಿ ನಡೆದಿದೆ. ದೆಹಲಿಯ ಶಹದಾರಾ ನಿವಾಸಿ ಮೀನಾ (55) ಮತ್ತು ಮಗಳು ಮನೀಶಾ (21) ಮೃತರು. ಇವರು ದೆಹಲಿಯಿಂದ ಕೋಟಾಗೆ ಪ್ರಯಾಣಿಸುತ್ತಿದ್ದರು. ಮೀನಾ ಮತ್ತು ಮನೀಶಾ ಜೊತೆ ಮಗ ಆಕಾಶ್ (23) ಕೂಡ ನಿಜಾಮುದ್ದೀನ್-ತಿರುವನಂತಪುರಂ ಸೆಂಟ್ರಲ್ ಎಸ್‍ಎಫ್ ಎಕ್ಸ್ ಪ್ರೆಸ್ (22634) ನಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆ ಅಜೈ ರೈಲ್ವೆ ನಿಲ್ದಾಣದ ಬಳಿ ನಡೆದಿದೆ ಎಂದು ರೈಲ್ವೆ […]

2 weeks ago

ರೈಲಿಗೆ ಸಿಲುಕಿ ತಂದೆ-ಮಗ ದುರ್ಮರಣ

ತುಮಕೂರು: ತಂದೆ ಹಾಗೂ ಮಗ ರೈಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿಯ ಕ್ಯಾತಸಂದ್ರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು 30 ವರ್ಷದ ಯೋಗೇಶ್ ಹಾಗೂ ಅವರ 8 ವರ್ಷದ ಪುತ್ರ ಚಿರಂಜೀವಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ....

ಮುಂಬೈನಲ್ಲಿ ನಿಲ್ಲದ ವರುಣನ ರೌದ್ರಾವತಾರ – ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

3 weeks ago

-ಅಸ್ಸಾಂ, ಬಿಹಾರದಲ್ಲೂ ಮರಣ ಮಳೆ ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಮುಂಗಾರು ಅಬ್ಬರ ಜೋರಾಗಿದ್ದು, ಮಹಾನಗರಿ ಮುಂಬೈ ಮುಳುಗಡೆಯಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ. ರೈಲು, ವಿಮಾನ ನಿಲ್ದಾಣಗಳಿಗೆ ನೀರು ನುಗ್ಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮುಂಬೈನಿಂದ ಕೊಲ್ಹಾಪುರಕ್ಕೆ...

ಪ್ರವಾಹದಲ್ಲಿ ಸಿಲುಕಿಕೊಳ್ತು 2 ಸಾವಿರ ಪ್ರಯಾಣಿಕರಿದ್ದ ರೈಲು

3 weeks ago

– ರೈಲ್ವೇ ಇಲಾಖೆ ಮನವಿ – ಸ್ಥಳಕ್ಕೆ ದೌಡಾಯಿಸಿದ ಎನ್‍ಡಿಆರ್‍ಎಫ್ ಸಿಬ್ಬಂದಿ ಮುಂಬೈ: ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಮುಂಬೈ-ಕೊಲ್ಹಾಪುರ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಪ್ರವಾಹದ ನೀರಿನಲ್ಲಿ ಸಿಲುಕಿದೆ. ಸುಮಾರು 2 ಸಾವಿರ ಪ್ರಯಾಣಿಕರಿರುವ ಈ ರೈಲು...

ಮಂಗ್ಳೂರು – ಬೆಂಗ್ಳೂರು ಮಧ್ಯೆ ಸಂಚರಿಸುವ ಎಲ್ಲ ರೈಲು ಸಂಪೂರ್ಣ ರದ್ದು

4 weeks ago

ಮಂಗಳೂರು/ಮಂಡ್ಯ: ಕರಾವಳಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರಿದಿದೆ. ಮಳೆಯ ಕಾರಣದಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ತೀರ ಪ್ರದೇಶಕ್ಕೆ ಸೀಮಿತವಾಗಿದ್ದ ಮಳೆಯ ಪ್ರತಾಪ ಈಗ ಒಳನಾಡಿಗೂ ಪಸರಿಸಿದ್ದು ಪಶ್ಚಿಮ...

ಕೈ ಹಿಡ್ಕೊಂಡು ರೈಲಿನ ಮುಂದೆ ಜಿಗಿದ ಪ್ರೇಮಿಗಳು

4 weeks ago

ಚೆನ್ನೈ: ಕುಟುಂಬಸ್ಥರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಕೆಲಮಂಗಲಂನಲ್ಲಿ ನಡೆದಿದೆ. ತಮಿಳುನಾಡಿನ ರಾಮಚಂದ್ರಂ ಗ್ರಾಮದ ಯಲ್ಲೇಶ್ (24) ಮತ್ತು ಜ್ಯೋತಿ (25) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಇವರಿಬ್ಬರು ಒಂದೇ ಗ್ರಾಮದವರಾಗಿದ್ದು, ಯಲ್ಲೇಶ್ ಟ್ರಕ್...

ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಸಂತಸ ಸುದ್ದಿ

4 weeks ago

ಬೆಂಗಳೂರು: ಮೈಸೂರು ಬೆಂಗಳೂರು ಮಾರ್ಗಕ್ಕೆ ಮತ್ತೊಂದು ಹೊಸ ರೈಲು ಸೇರ್ಪಡೆಗೊಂಡಿರುವ ವಿಷಯವನ್ನು ಸಂಸದ ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ನಿತ್ಯವೂ ಸಂಜೆ 5.20ಕ್ಕೆ ರೈಲು ಸೇವೆ ಆರಂಭವಾಗಲಿದೆ. ಮೈಸೂರಿನಿಂದ ಅದೇ ರೈಲು 8.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳಸಲಿದೆ....

ಮೂತ್ರ ವಿಸರ್ಜನೆ ಮಾಡಲು ರೈಲನ್ನೇ ನಿಲ್ಲಿಸಿದ ಚಾಲಕ

1 month ago

ಮುಂಬೈ: ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ...